Sunday, 19th May 2019

2 years ago

ಮೈಸೂರಿನಲ್ಲಿ ದಸರಾಗೆ ತಯಾರಿ: ಇಂದಿನಿಂದ ಅರ್ಜುನನಿಗೆ ಮರದ ಅಂಬಾರಿ ಹೊರುವ ತಾಲೀಮು

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ದಸರಾ ಗಜಪಡೆಯ ತಾಲೀಮು ಜೋರಿದೆ. ಇಷ್ಟು ದಿನ ಮಣ್ಣಿನ ಮೂಟೆಗಳನ್ನು ಬೆನ್ನ ಮೇಲೆ ಹೊತ್ತು ತಾಲೀಮು ನಡೆಸುತ್ತಿದ್ದ ಅರ್ಜುನನಿಗೆ ಇವತ್ತಿನಿಂದ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಲಾಯಿತು. 750 ಕೆಜಿ ಚಿನ್ನದ ಅಂಬಾರಿ ಹೊತ್ತು ಅರ್ಜುನ ಸಾಗಬೇಕಿರುವ ಕಾರಣ ಇವತ್ತಿನಿಂದ 250 ಕೆಜಿ ತೂಕದ ಮರದ ಅಂಬಾರಿ ಹಾಗೂ 500 ಕೆಜಿ ತೂಕದ ಮರಳಿನ ಮೂಟೆಗಳನ್ನು ಅರ್ಜನನ ಬೆನ್ನಿಗೆ ಕಟ್ಟಿ ತಾಲೀಮು ಶುರು ಮಾಡಲಾಯಿತು. ಮೈಸೂರು […]

2 years ago

ಸಾಮಾನ್ಯ ಜನರಂತೆ ರೈಲಲ್ಲಿ ಪ್ರಯಾಣಿಸಿದ ಮೈಸೂರಿನ ರಾಜ ರಾಣಿ!

ಮೈಸೂರು: ಯದುವಂಶದ ಮಹಾರಾಜ ಮತ್ತು ಮಹಾರಾಣಿ ಇವತ್ತು ರೈಲಿನಲ್ಲಿ ಸಾಮಾನ್ಯರಂತೆ ಪ್ರಯಾಣ ಮಾಡಿದರು. ತುಂಬು ಗರ್ಭಿಣಿಯಾಗಿರುವ ಮಹಾರಾಣಿ ತ್ರಿಷಿಕಾ ಕುಮಾರಿ ಸಿಂಗ್ ಇಷ್ಟು ದಿನ ತವರು ಮನೆಯಲ್ಲಿದ್ದರು. ದಸರಾ ಪ್ರಯುಕ್ತ ಇವತ್ತು ಬೆಂಗಳೂರಿನಿಂದ ಮೈಸೂರಿಗೆ ಶತಾಬ್ದಿ ರೈಲಿನಲ್ಲಿ ಆಗಮಿಸಿದ್ದಾರೆ. ಯದುವೀರ್ ಕುಟುಂಬಸ್ಥರೊಂದಿಗೆ ತ್ರಿಷಿಕಾ ಕುಮಾರಿ ಅವರು ಇಂದು ನಗರಕ್ಕೆ ಆಗಮಿಸಿದರು. ತುಂಬು ಗರ್ಭಿಣಿಯಾಗಿರುವ ತ್ರಿಷಿಕಾ ಅವರನ್ನು...

ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಬೈಕ್ ಸಮೇತ ನಾಲೆಗೆ ತಳ್ಳಿ ಕೊಲೆ ಮಾಡ್ದ

2 years ago

ಮೈಸೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ನಾಲೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅನುಷಾ(28), ಪುತ್ರಿಯರಾದ ಪೂರ್ವಿಕ(6), ಲಿಖಿತ(2) ಮೃತ ದುರ್ದೈವಿಗಳು. ಮೈಸೂರು ಜಿಲ್ಲೆ ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಚಾಮರಾಜ ಬಲದಂಡೆ...

ಮೈಸೂರು: ಪ್ರಾಕ್ಟೀಸ್‍ಗಾಗಿ ಸಾರ್ವಜನಿಕ ಸ್ಥಳದಲ್ಲೇ ಗುಂಡು ಹಾರಿಸ್ದ!

2 years ago

ಮೈಸೂರು: ಗುಂಡು ಹಾರಿಸುವುದನ್ನು ಸಾಮಾನ್ಯವಾಗಿ ದೊಡ್ಡ ಮೈದಾನದಲ್ಲಿ ಜನರು ಓಡಾಡದಂತ ಸ್ಥಳದಲ್ಲಿ ಪ್ರಾಕ್ಟೀಸ್ ಮಾಡುತ್ತಾರೆ. ಆದರೆ ಮೈಸೂರಿನಲ್ಲೊಬ್ಬ ವ್ಯಕ್ತಿ ತನ್ನ ಮನೆ ಪಕ್ಕದ ಪಾಳುಬಿದ್ದ ಜಾಗದಲ್ಲೇ ಗುಂಡು ಹಾರಿಸಿ ಪ್ರಾಕ್ಟೀಸ್ ಮಾಡಿದ ಘಟನೆ ನಡೆದಿದೆ. ಅಭ್ಯಾಸಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ...

ನನ್ನ ಪಾತ್ರ ಇರಲ್ಲ, ದಸರಾ ಉಸ್ತುವಾರಿ ಅಮ್ಮನೇ ನೋಡಿಕೊಳ್ಳುತ್ತಾರೆ: ಯದುವೀರ್ ಒಡೆಯರ್

2 years ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2017ರ ಅರಮನೆಯಲ್ಲಿ ಸಿಂಹಾಸನ ಜೋಡಣೆಯಲ್ಲಿ ನನ್ನ ಪಾತ್ರ ಇರುವುದಿಲ್ಲ. ಎಲ್ಲ ಕಾರ್ಯಕ್ರಮಗಳನ್ನು ಅಮ್ಮನೆ ನೋಡಿಕೊಳ್ಳುತ್ತಾರೆ ಎಂದು ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಸಂಪ್ರದಾಯದಂತೆ ಸಿಂಹಾಸನ ಜೋಡಣೆಯಾಗಿದೆ....

ಮುಕ್ತ ವಿವಿ ಹಗರಣ ಮುಚ್ಚಿ ಹಾಕಲು ಬಸವರಾಯರೆಡ್ಡಿಯಿಂದ ಹಫ್ತಾ ವಸೂಲಿ: ಗೋ ಮಧುಸೂದನ್

2 years ago

ಮೈಸೂರು: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಹಗರಣ ಮುಚ್ಚಿ ಹಾಕಲು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಫ್ತಾ ವಸೂಲಿ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ...

ಗೋಡೆಗೆ ಡಿಕ್ಕಿ ಹೊಡೆದು ಚಾಮರಾಜ ಮೊಹಲ್ಲಾದ ಉದ್ಯಾನವನಕ್ಕೆ ನುಗ್ಗಿದ ಫೋರ್ಸ್

2 years ago

ಮೈಸೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ ಚಾಲಕ ನಿಯಂತ್ರಣ ತಪ್ಪಿ ಫೋರ್ಸ್ ವಾಹನವೊಂದು ಉದ್ಯಾನವನದ ಒಳಗೆ ನುಗ್ಗಿದ ಘಟನೆ ನಡೆದಿದೆ. ಚಾಮರಾಜ ಜೋಡಿರಸ್ತೆಯಲ್ಲಿ ತಡರಾತ್ರಿ ಈ ಅವಘಡ ಸಂಭವಿಸಿದ್ದು, ಅಪಘಾತದ ಬಳಿಕ ಫೋರ್ಸ್ ವಾಹನ ಮೈಸೂರಿನ ಫ್ರೀಡಂ ಪಾರ್ಕ್‍ನಲ್ಲಿರೋ ಚಾಮರಾಜ...

ವಿಡಿಯೋ: ಚಿಕನ್ ತಿನ್ನುವ ಮೊದಲು ಈ ಸುದ್ದಿ ಓದಿ!

2 years ago

ಮೈಸೂರು: ನೀವು ಚಿಕನ್ ಪ್ರೀಯರೇ? ಹಾಗಾದರೆ ನೀವು ಈ ಸುದ್ದಿಯನ್ನು ತಪ್ಪದೆ ನೋಡಬೇಕು. ಮಾಂಸದ ಅಂಗಡಿಯಿಂದ ಅದರಲ್ಲೂ ಬ್ರ್ಯಾಂಡ್ ಇರುವ ಮಾಂಸದ ಅಂಗಡಿಯಿಂದ ತಂದ ಮಾಂಸವನ್ನು ಸರಿಯಾಗಿ ಗಮನಿಸದೆ ಇದ್ದರೆ ನಿಮ್ಮ ಕಥೆ ಮುಗಿಯಿತು. ಮಾಂಸದ ಜೊತೆಗೆ ಹುಳದ ಮಾಂಸವು ನಿಮ್ಮ...