ರಾಜ್ಯದ ಹವಾಮಾನ ವರದಿ: 12-10-2023
ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇದ್ದಕ್ಕಿದ್ದಂತೆ ಮುಂದೆ ಚಲಿಸಿ, ಧಗಧಗನೆ ಹೊತ್ತಿಕೊಂಡ ಅಂಬುಲೆನ್ಸ್!
ಮೈಸೂರು: ಅಂಬುಲೆನ್ಸ್‌ವೊಂದು (Ambulance) ಇದ್ದಕ್ಕಿದ್ದಂತೆ ಸ್ಟಾರ್ಟ್ ಆಗಿ ಚಲಿಸಿ ಮುಂದೆ ನಿಂತಿದ್ದ ಕಾರಿಗೆ ಗುದ್ದಿರುವ ಅಚ್ಚರಿ…
ಸಿಎಂ ಮನೆಗೆ ಕಲ್ಲೆಸೆತ; ವ್ಯಕ್ತಿ ಪೊಲೀಸ್ ವಶಕ್ಕೆ
ಮೈಸೂರು: ಇಲ್ಲಿನ ಟಿ.ಕೆ. ಬಡಾವಣೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ಕಲ್ಲೆಸೆದಿರುವ ಘಟನೆ…
ವೀರಪ್ಪನ್ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ
- ಸಂಘರ್ಷಕ್ಕೂ ಸೈ.. ಹೊಡೆದಾಟಕ್ಕೂ ಸೈ ಎಂದ ಸಂಸದ - ಮಹಿಷ ದಸರಾ ವಿರುದ್ಧ ಆಕ್ರೋಶ…
ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ
ಮೈಸೂರು: ವಿವಾದಕ್ಕೆ ಕಾರಣವಾಗಿರುವ ಮಹಿಷ ದಸರಾ (Mahisha Dasara) ವಿಚಾರ ಈಗ ಮತ್ತೆ ಸುದ್ದಿಯಾಗಿದೆ. ಮಹಿಷ…
ಮಳೆ ಕೊರತೆ – ಮೂರೇ ದಿನಕ್ಕೆ ಕೆಆರ್‌ಎಸ್ ಒಳಹರಿವಿನಲ್ಲಿ ತೀವ್ರ ಕುಸಿತ
ಮಂಡ್ಯ: ಮಳೆಯ (Rain) ನಿರೀಕ್ಷೆಯಲ್ಲಿದ್ದ ಹಳೆ ಮೈಸೂರು ಭಾಗದ ಜನರಿಗೆ ಮತ್ತೆ ನಿರಾಸೆ ಉಂಟಾಗಿದೆ. ಕಾವೇರಿ…
ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋದಾಗಲೇ ಕುಸಿದು ವ್ಯಕ್ತಿ ಸಾವು
ಮೈಸೂರು: ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಕುಸಿದು ಸಾವನ್ನಪ್ಪಿರುವ…
ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?
ಮೈಸೂರು: ವಿಶ್ವವಿಖ್ಯಾತ ಮೈಸೂರು (Mysuru) ದಸರಾ 2023ಕ್ಕೆ (Dussehra) ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ…
ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ
ಮೈಸೂರು: ಮಹಿಷಾ ದಸರಾ (Mahisha Dasara) ಒಂದು ರೀತಿ ಅಸಹ್ಯ, ಅನಾಚಾರ. ಮಹಿಷಾ ದಸರಾ ಮೂಲಕ…
ವಾಹನ ತಪಾಸಣೆ ವೇಳೆ ಬ್ಯಾರಿಕೇಡ್ ಎಳೆದ ಪೊಲೀಸರು – ಬೈಕ್‌ನಿಂದ ಬಿದ್ದ ಮಹಿಳೆ ಕೈ ಮೇಲೆ ಹರಿದ ಟಿಪ್ಪರ್
ಮೈಸೂರು: ವಾಹನ ತಪಾಸಣೆ ವೇಳೆ ಸಂಚಾರಿ ಪೊಲೀಸರಿಂದ ಬ್ಯಾರಿಕೇಡ್ ಎಳೆದ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ…
