ಬೆಂಗಳೂರು: ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಜೋರಾಗಿದ್ದು, ಸಚಿವಾಕಾಂಕ್ಷಿಗಳು ಸಿಎಂ ಭೇಟಿಗೆ ನಿವಾಸಕ್ಕೆ ಆಗಮಿಸುತ್ತಿದ್ದಾರೆ. ಕೇವಲ ಸಂಪುಟ ವಿಸ್ತರಣೆಗೆ ಮಾತ್ರ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಬಜೆಟ್ ಬಳಿಕ ಅಬಕಾರಿ ಸಚಿವ ನಾಗೇಶ್ ಅವರಿಗೆ...
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಕಡೆಗೂ ತಮ್ಮ ಮುಂದಿನ ನಡೆಯ ಬಗ್ಗೆ ಮೌನ ಮುರಿದಿದ್ದಾರೆ. ಸಚಿವ ಸ್ಥಾನ ನೀಡಿದರೆ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಈ ಕುರಿತು ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಮ್ಮಿಶ್ರ...
ಚಾಮರಾಜನಗರ: ಬಿಎಸ್ಪಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದ ಕೊಳ್ಳೇಗಾಲದ ಬಿಎಸ್ಪಿ ಉಚ್ಛಾಟಿತ ಶಾಸಕ ಎನ್.ಮಹೇಶ್ರವರ ಇಬ್ಬರು ಬೆಂಬಲಿಗರನ್ನು ಬಂಧಿಸಲಾಗಿದೆ. ನಗರಸಭೆ ಸದಸ್ಯ ನಾಸೀರ್ ಷರೀಫ್ ಮತ್ತು ಜಕಾವುಲ್ಲಾ ಬಂಧಿತ ವ್ಯಕ್ತಿಗಳು. ಕಳೆದ ಎರಡು ದಿನದ...
ಚಾಮರಾಜನಗರ: ಬಿಎಸ್ಪಿಯಿಂದ ಉಚ್ಛಾಟಿತನಾಗಿ ಅತಂತ್ರವಾಗಿರುವ ಶಾಸಕ ಎನ್ ಮಹೇಶ್ ಮುಂದಿನ ನಡೆಯೇನು ಎಂಬುದಕ್ಕೆ ಉತ್ತರ ಸಿಕ್ಕಿದೆ. ಇಂದು ಕೊಳ್ಳೇಗಾಲದಲ್ಲಿ ಮಾತನಾಡಿದ ಮಹೇಶ್ ಅವರು, ಕ್ಷೇತ್ರದ ಅಭಿವೃದ್ಧಿಯಾದ ದಿನ ನನ್ನ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್ ಕೊಡುತ್ತೇನೆ...
ಚಾಮರಾಜನಗರ: ಗ್ರಾ.ಪಂ.ಚುನಾವಣೆ ಘೋಷಣೆ ಬೆನ್ನಲ್ಲೇ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ರಾಜಕೀಯ ಅಖಾಡ ರಂಗೇರಿದೆ. ಬಿಎಸ್ಪಿ ಪಕ್ಷದಿಂದ ಉಚ್ಛಾಟಿತರಾಗಿರುವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮುಂದಿನ ನಡೆಯೇನು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಂತಾಗಿದ್ದು, ಕಮಲ ಮುಡಿಯಲು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ....
ಚಾಮರಾಜನಗರ: ಉತ್ತರ ಪ್ರದೇಶದ ಹತ್ರಾಸ್ ಗ್ಯಾಂಗ್ರೇಪ್ ಸಂತ್ರಸ್ತೆಯನ್ನು ಕೊಲೆ ಮಾಡಿದ ಸ್ಥಳಕ್ಕೆ ನಾಲ್ವರು ಆರೋಪಿಗಳನ್ನು ಕರೆದುಕೊಂಡು ಹೋಗಿ ಆಂಧ್ರ ಪ್ರದೇಶದ ರೀತಿಯಲ್ಲಿ ಶಿಕ್ಷೆ ನೀಡಬೇಕು ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಇದನ್ನೂ ಓದಿ: ಹತ್ರಾಸ್...
– ಮೈಸೂರು, ಕೊಳ್ಳೆಗಾಲ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹ ಚಾಮರಾಜನಗರ: ಕೊರೊನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂಪಾಯಿ ಪ್ರೋತ್ಸಾಹ ಧನ ಘೋಷಣೆ ಬೆನ್ನಲ್ಲೆ ಆಯುಷ್ಯ ಇಲಾಖೆಯಿಂದ ಮತ್ತೊಂದು ಕೊಡುಗೆ ನೀಡಲಾಗುತ್ತಿದೆ. ಇತ್ತ ರೋಗ...
ಚಾಮರಾಜನಗರ: ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ಈ 10 ಜನ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಅಂತ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್ಪಿ ಉಚ್ಛಾಟಿತ ಶಾಸಕ ಎನ್...
– ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ – ಸ್ವತಂತ್ರವಾಗಿಯೇ ಕ್ಷೇತ್ರದ ಕೆಲಸ – ನನ್ನ ವಿರುದ್ಧದ ಆರೋಪಗಳೆಲ್ಲ ಸುಳ್ಳು ಚಾಮರಾಜನಗರ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರ್ಕಾರದ ಮಂತ್ರಿ ಮಂಡಲವನ್ನೂ...
ಬೆಂಗಳೂರು: ಮಾಜಿ ಸಚಿವ ಎನ್ ಮಹೇಶ್ ಅವರು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕೊಳ್ಳೇಗಾಲದ ಬಿಎಸ್ಪಿ ಶಾಸಕರಾಗಿರುವ ಎನ್.ಮಹೇಶ್ ಅವರ ಈ ಭೇಟಿ ರಾಜಕೀಯ ಕುತೂಹಲಗಳಿಗೆ ಕಾರಣವಾಗಿದೆ....
ಬೆಂಗಳೂರು: ವಿಶ್ವಾಸ ಮತಯಾಚನೆ ಮಾಡುವ ಸಂದರ್ಭದಲ್ಲಿ ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಆದರೆ ನನ್ನ ಫೋನ್ ಸ್ವಿಚ್ ಆಫ್ ಇತ್ತು, ಈ ಬಗ್ಗೆ ಮಾಹಿತಿ ಲಭಿಸದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಆದರೆ...
ಬೆಂಗಳೂರು: ಶಾಸಕ ಎನ್.ಮಹೇಶ್ ವಿಶ್ವಾಸಮತಯಾಚನೆ ಕಲಾಪಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಕರ್ನಾಟಕದ ಕುಮಾರಸ್ವಾಮಿ ಸರ್ಕಾರಕ್ಕೆ...
ಬೆಂಗಳೂರು: ಬಿಎಸ್ಪಿ ಪಕ್ಷದ ಶಾಸಕ ಎನ್ ಮಹೇಶ್ ನಾಳೆ ಸದನಕ್ಕೆ ಗೈರಾಗುವುದಾಗಿ ಘೋಷಿಸಿದ್ದಾರೆ ಎಂದು ಟ್ವೀಟ್ ಮಾಡಿರುವ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸ್ಪೀಕರ್ ಮತ್ತು ಮೈತ್ರಿ ನಾಯಕರನ್ನು ಕಾಲೆಳೆದಿದ್ದಾರೆ. ಇಂದು ಟ್ವೀಟ್...
ಚಾಮರಾಜನಗರ: ಮೊನ್ನೆಯಷ್ಟೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಇದೀಗ ಮತ್ತೆ ಉಲ್ಟಾ ಹೊಡೆದಿದ್ದು, ವಿಶ್ವಾಸ ಮತಯಾಚನೆಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರಂಭದಲ್ಲಿ ಯಾರಿಗೂ ಬೆಂಬಲ ನೀಡದಿರುವಂತೆ...
ರಾಮನಗರ: ಕಡೆಗೂ ಬಿಎಸ್ಪಿ ಶಾಸಕ ಎನ್.ಮಹೇಶ್ ತಮ್ಮ ನಿಲುವನ್ನು ಪ್ರಕಟಿಸಿದ್ದು, ಸಮಿಶ್ರ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮ್ಮಿಶ್ರ ಸರ್ಕಾರದ ಒಂದು ಭಾಗವಾಗಿದ್ದೆ. ಲೋಕಸಭಾ ಚುನಾವಣೆಯಲ್ಲಿ...
ಬೆಂಗಳೂರು: ಮೈತ್ರಿ ಸರ್ಕಾರ ರಚನೆಗೊಂಡಾಗ ಸಂಪುಟ ಸೇರಿಕೊಂಡಿದ್ದ ಬಿಎಸ್ಪಿ (ಬಹುಜನ ಸಮಾಜ ಪಕ್ಷ) ಶಾಸಕ ಎನ್.ಮಹೇಶ್ ದಿಢೀರ್ ಅಂತ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದರು. ಅಂದು ಮೈತ್ರಿ ಸಂಪುಟದಲ್ಲಿ ಸಚಿವನಾಗಿ ಇರಲಾರೆ, ಬಾಹ್ಯವಾಗಿ...