ಚಾಮರಾಜನಗರ: ನಾನು ಬಹುಜನ ಸಮಾಜವಾದಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೊಳ್ಳೆಗಾಲ ಶಾಸಕ ಹಾಗು ಬಿಎಸ್ಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ಎನ್. ಮಹೇಶ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಳಗಾವಿ: ಕೊಳ್ಳೆಗಾಲ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸೇರಿದಂತೆ ಕೆಲ ವಸ್ತುಗಳು ಅಗತ್ಯವಿತ್ತು. ಈ ಮಾಹಿತಿ ವಾಟ್ಸಾಪ್ನಲ್ಲಿ ಬಂದ ಕಾರಣ ಸದನದ ಒಳಗೆ ಮೊಬೈಲ್ ತೆಗೆದುಕೊಂಡು ಹೋಗಿದ್ದೆ ಎಂದು ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್...
ಬೆಳಗಾವಿ: ರಾಜ್ಯ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಿದ್ದ ವಿಧಾನಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳ ಮಹಿಳೆಯರ ಫೋಟೊ ನೋಡುವ ಖಯಾಲಿ ಮುಂದುವರೆದಿದೆ. ಸೋಮವಾರ ಸುವರ್ಣಸೌಧದಲ್ಲಿ ಸದನ ಆರಂಭ ಆಗುವ ವೇಳೆ ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಚಾಮರಾಜನಗರ: ಶೈಕ್ಷಣಿಕ ಶುಲ್ಕ ಪಾವತಿ ಮಾಡಿಲ್ಲವೆಂದು ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ 25 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂರಿಸದೇ ಕೊಠಡಿಯಿಂದ ಹೊರ ಹಾಕಿದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಜಿ.ವಿ.ಗೌಡ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಿದ್ದವು. ಆದರೆ...
ನವದೆಹಲಿ: ಕಾಂಗ್ರೆಸ್ ಜೊತೆ ಹೆಚ್ಚು ಗುರುಸಿಕೊಳ್ಳಬೇಡಿ ಎಂದು ಬಿಎಸ್ಪಿ ಶಾಸಕ ಎನ್ ಮಹೇಶ್ ಅವರಿಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಬೆಂಗಳೂರು: ಸಚಿವ ಸ್ಥಾನಕ್ಕೆ ಎನ್ ಮಹೇಶ್ ಅವರು ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ಪ್ರಧಾನಿ ದೇವೇಗೌಡ ಅವರು, ನಿಮ್ಮವರು ಆಟ ಆಡಲು ಶುರು ಮಾಡಿದ್ರೆ ನಮ್ಗೆ ಗೇಮ್ ಬದಲಾಯಿಸೋದಕ್ಕೆ ಬರುತ್ತೆ...
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸ್ಥಾನಕ್ಕೆ ಎನ್ ಮಹೇಶ್ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಇವರ ಹಠಾತ್ ರಾಜೀನಾಮೆಯ ಅಸಲಿ ಕಾರಣ ಇದೀಗ ಪಬ್ಲಿಕ್ ಟಿವಿಗೆ ದೊರೆತಿದೆ. ಮಹೇಶ್ ರಾಜೀನಾಮೆಗೆ ಕಳೆದೊಂದು ವಾರದಿಂದ...
ಮೈಸೂರು: ಸರ್ಕಾರ ಭವಿಷ್ಯದ ಬಗ್ಗೆ ಇನ್ನೂ ಇರಡು ತಿಂಗಳು ಕಾಯಿರಿ. ಮುಂದೆ ಏನು ಆಗುತ್ತೆ ಅಂತಾ ಕಾದು ನೋಡಿ ಅಂತ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಮೈಸೂರಿನ ರಾಜಮನೆತನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಸುದ್ದಿಗಾರರೊಂದಿಗೆ...
ಬೆಂಗಳೂರು: ಬಿಎಸ್ಪಿ ಶಾಸಕ ಎನ್.ಮಹೇಶ್ ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರದಲ್ಲಿ ಸಂಚಲನವನ್ನೇ ಹುಟ್ಟು ಹಾಕಿದೆ. ದಿಢೀರ್ ಅಂತಾ ಎನ್.ಮಹೇಶ್ ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ‘ಆಪರೇಷನ್ ಕಮಲ’ ನಡೆಯುತ್ತಿದ್ದೀಯಾ..? ಎಂಬ ಪ್ರಶ್ನೆಯೊಂದು ರಾಜಕೀಯ...
ಬೆಂಗಳೂರು: ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು, ಎನ್. ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಮೈತ್ರಿ ಸರ್ಕಾರ ರಚನೆಯಾದ ಕೇವಲ ನಾಲ್ಕು ತಿಂಗಳಲ್ಲಿಯೇ ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದ್ದು, ಎನ್. ಮಹೇಶ್...
ಚಾಮರಾಜನಗರ: ಜಾತಿ ವ್ಯವಸ್ಥೆ ಎಲ್ಲಿಯವರೆಗೂ ಇರುತ್ತದೋ ಅಲ್ಲಿಯವರೆಗೂ ಬಿಜೆಪಿ, ಕಾಂಗ್ರೆಸ್, ಜನತಾದಳ ಅಸ್ತಿತ್ವದಲ್ಲಿರುತ್ತವೆ. ಜಾತಿ ವ್ಯವಸ್ಥೆ ಅಸಮಾನತೆ ಯಾವತ್ತು ಕೊನೆಗೊಳ್ಳುತ್ತದೋ ಆ ದಿನ ಬಸವಣ್ಣನ ಪಕ್ಷವಾದ ಬಹುಜನ ಸಮಾಜವಾದಿ ಪಾರ್ಟಿ ಅಧಿಕಾರಕ್ಕೆ ಬರುತ್ತದೆ ಎಂದು ಶಿಕ್ಷಣ...
ಚಾಮರಾಜನಗರ: ಇಂದಿನಿಂದಲೇ ಶಿಕ್ಷಕರ ವರ್ಗಾವಣೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಎನ್ ಮಹೇಶ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿಕ್ಷಕರ ವರ್ಗಾವಣೆಯಲ್ಲಿ ಸಣ್ಣಪುಟ್ಟ ಗೊಂದಲಗಳು ಇದ್ದವು. ಹೀಗಾಗಿ ವರ್ಗಾವಣೆಯನ್ನು ಎರಡು ದಿನಗಳ ಕಾಲ ತಡೆ...
– ಕಾರವಾರದಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಧ್ವನಿ ಎತ್ತಿದ ಸಚಿವ ಎನ್.ಮಹೇಶ್ ಚಾಮರಾಜನಗರ/ಕಾರವಾರ: ಶಾಸಕರ ಬಂಡಾಯದ ಬಳಿಕ ಈಗ ಎಚ್ಡಿಕೆ ಸಂಪುಟದ ಮಂತ್ರಿಗಳೇ ಪರಸ್ಪರ ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದಾರೆ. ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಅವರು...
ಚಾಮರಾಜನಗರ: ಕಾಂಗ್ರೆಸ್ ಗಿಡವನ್ನು ಕಡಿಯುವ ಕೆಲಸವನ್ನು ಮಾಡಿದ್ದೇವೆ ಎನ್ನುವ ಮೂಲಕ ಶಿಕ್ಷಣ ಸಚಿವ ಎನ್.ಮಹೇಶ್ ಕಾಂಗ್ರೆಸ್ ಪಕ್ಷದ ವಿರುದ್ಧ ವಿಡಂಬನಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಗಿಡ...
ಹಾವೇರಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ ಅವರ ಸರ್ಕಾರಿ ವಾಹನದ ಧ್ವಜ ಉಲ್ಟಾ ಹಾರಿಡಿದ ಘಟನೆ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಹಾವೇರಿ ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸಚಿವ ಎನ್.ಮಹೇಶ ಅವರ...
ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯ ಮಕ್ಕಳು ತಟ್ಟೆ ತೊಳೆಯಲು ನೀರು ಹುಡುಕಾಡುವ ಸ್ಥಿತಿ ನಿರ್ಮಾಣವಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕೊಂಬುಡಿಕ್ಕಿ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು...