Monday, 19th August 2019

Recent News

6 days ago

ಹಠ ಸಡಿಲಿಸಿದ ಬಿಸಿಸಿಐ – 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ?

ಲಂಡನ್: 2028ರ ಒಲಿಂಪಿಕ್ಸ್‌ನಲ್ಲಿ  ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ವಿಶ್ವ ಕ್ರಿಕೆಟ್ ಸಮಿತಿಯ ಅಧ್ಯಕ್ಷ, ಮಾಜಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ ಮನ್ ಮೈಕ್ ಗ್ಯಾಟಿಂಗ್ ಈ ವಿಚಾರವನ್ನು ಮೊದಲ ಬಾರಿಗೆ ಅಧಿಕೃತವಾಗಿ ತಿಳಿಸಿದ್ದಾರೆ. ಮೇರಿಲೆಬೋನ್ ಕ್ರಿಕೆಟ್ ಕ್ಲಬ್(ಎಂಸಿಸಿ) ಕ್ರಿಕೆಟ್ ಸಮಿತಿಯಲ್ಲಿ ನಡೆದ ಸಭೆಯಲ್ಲಿ ಐಸಿಸಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮನು ಸಾಹ್ನಿ ಅವರು ಬಿಸಿಸಿಐ ರಾಷ್ಟ್ರೀಯ ಉದ್ದೀಪನ ಮದ್ದು ನಿಗ್ರಹ ದಳ(ನಾಡಾ) ವ್ಯಾಪ್ತಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಕ್ರೀಡೆಯಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಬೇಕೆಂಬ ಆಗ್ರಹಕ್ಕೆ ಬಲ ಬಂದಿದೆ ಎಂದು ಹೇಳಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ […]

3 weeks ago

ಉದ್ದೀಪನ ಪರೀಕ್ಷೆ ನಡೆಸಲು ಅನುಮತಿ ಇಲ್ಲ – ಕೇಂದ್ರದಿಂದ ಬಿಸಿಸಿಐಗೆ ಡೋಸ್

ನವದೆಹಲಿ: ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ನಿಷೇಧಕ್ಕೆ ಒಳಗಾಗಿರುವ ಪೃಥ್ವಿ ಶಾ ಅವರ ಪ್ರಕರಣದ ಬೆನ್ನಲ್ಲೇ ಕೇಂದ್ರ ಸರ್ಕಾರ ಬಿಸಿಸಿಐ ಬಿಸಿ ಮುಟ್ಟಿಸಿದೆ. ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಅವರಿಗೆ ಕೇಂದ್ರದ ಕ್ರೀಡಾ ಸಚಿವಾಲಯ ಪತ್ರ ಬರೆದಿದೆ. ಈ ಪತ್ರದಲ್ಲಿ ಬಿಸಿಸಿಐಗೆ ಆಟಗಾರರ ಉದ್ದೀಪನ ಮದ್ದು ಸೇವನೆ ಪರೀಕ್ಷೆ ನಡೆಸಲು ಸರ್ಕಾರದ ಹಾಗೂ ವಿಶ್ವ ಉದ್ದೀಪನ...