Tuesday, 17th July 2018

Recent News

1 year ago

ಬೆಳಗಾವಿ: `90′ ಜಾಸ್ತಿ ಆಗಿ ಸ್ನೇಹಿತನನ್ನೇ ಕೊಲೆ ಮಾಡಿಬಿಟ್ರು!

ಬೆಳಗಾವಿ: ಕಂಠಪೂರ್ತಿ ಕುಡಿದು ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಾಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುರಳೀಧರ್ ವಸಂತ್ ನಿಕ್ಕಂ (33) ಕೊಲೆಯಾದ ವ್ಯಕ್ತಿ. ಫೆಬ್ರವರಿ 10 ರಂದು ಮುರಳೀಧರ್ ಹಾಗೂ ಅವನ ಸ್ನೇಹಿತರಾದ ಬಾಬಲೆ ಗೋಪಾಲ್ ಪವಾರ್ (34), ಹಲಸಿ ಅರಣ್ಯದ ಆದಿವಾಸಿ ಬಬನ ವಿಠ್ಠಲ್ ಪವಾರ್ (35), ಹಲಸಾಲ ಅರಣ್ಯದ ಆದಿವಾಸಿ ಅಂಕುಶ್ ದುಲೇಖಾನ್ ನಿಕ್ಕಂ (34) ಮತ್ತು ಕುಟಿನೋನಗರ ಅರಣ್ಯದ ಆದಿವಾಸಿ ಗೋಪಾಲ್ ಅಜರುನ್ […]