Saturday, 20th July 2019

2 years ago

ಡಬ್ಬಿಂಗ್ ಮಾಡಿದ್ರೆ ಯಾರದ್ದೋ ಮಗುವಿಗೆ ಇನ್ಯಾರೋ ತಂದೆ ಆದಂಗೆ ಇರುತ್ತೆ: ದರ್ಶನ್

ಬೆಂಗಳೂರು: ಡಬ್ಬಿಂಗ್ ಮಾಡಿದ್ರೆ ಯಾರದ್ದೋ ಮಗುವಿಗೆ ಇನ್ಯಾರೋ ತಂದೆ ಆದಂಗೆ ಇರುತ್ತೆ ಅಂತ ನಟ ದರ್ಶನ್ ಹೇಳಿದ್ದಾರೆ. ಇಂದು ಫ್ರೀಡಂ ಪಾರ್ಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಡಬ್ಬಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ದರ್ಶನ್, ಖಂಡಿತ ಡಬ್ಬಿಂಗ್ ವಿರುದ್ಧದ ಹೋರಾಟಕ್ಕೆ ಸಾಥ್ ಕೊಡ್ತಿನಿ. ಪಕ್ಕದ ರಾಜ್ಯದ ಎಲ್ಲಾ ಊಟ ನಮ್ಮ ಊರಲ್ಲಿ ಸಿಗುತ್ತೆ. ಅದೇ ನಮ್ಮ ಊಟ ಉಪ್ ಸಾರು ಮುದ್ದೆ ಬೇರೆ ಊರಲ್ಲಿ ಸಿಗುತ್ತಾ ಎಂದು ಪ್ರಶ್ನಿಸಿ ಖಂಡಿತ ಡಬ್ಬಿಂಗ್ ಬೇಡ ಅಂದ್ರು. ಜಗ್ಗೇಶ್ ಗರಂ: […]