Friday, 21st February 2020

3 months ago

ಆಪರೇಷನ್ ಕಮಲ ಪಾರ್ಟ್-2 ಗಾಳಕ್ಕೆ ಸಿಲುಕಿದ್ರಾ ನಾಗೇಂದ್ರ?

ಬಳ್ಳಾರಿ: ಶತಾಯಗತಾಯ ಹೇಗಾದ್ರೂ ಮಾಡಿ ಮುಖ್ಯಮಂತ್ರಿ ಪಟ್ಟಕ್ಕೆ ಏರಲೇಬೇಕು ಅಂತ ಪಟ್ಟು ಹಿಡಿದು, ಸುಮಾರು 8 ಬಾರಿ ಆಪರೇಷನ್ ಕಮಲ ಮಾಡುವ ಮೂಲಕ ಬಿಎಸ್‍ವೈ ಸಿಎಂ ಆಗಿಯೇ ಬಿಟ್ಟರು. 17 ಜನ ಶಾಸಕರ ರಾಜೀನಾಮೆ ಕೊಡಿಸುವ ಮೂಲಕ ಮೊದಲ ಹಂತದ ಆಪರೇಷನ್ ಕಮಲ ಮಾಡಿದ್ರು. ಆದರೆ ರಾಜೀನಾಮೆ ಕೊಟ್ಟು ಮತ್ತೊಂದು ಚುನಾವಣೆ ಈಗ ಆರಂಭ ಆಗಿದೆ. ಒಂದು ವೇಳೆ ಉಪ ಚುನಾವಣೆಯಲ್ಲಿ ಸೋತರೆ ಈ ರಾಜ್ಯದ ಜನತೆ ಮತ್ತೊಂದು ಆಪರೇಷನ್ ಕಮಲ ನೋಡುವುದು ಪಕ್ಕಾ ಆಗಿದೆ. ಮಾಜಿ […]

7 months ago

ಅನಾರೋಗ್ಯದ ನೆಪವೊಡ್ಡಿ ಸದನಕ್ಕೆ ಗೈರಾಗಲು ನಾಗೇಂದ್ರ ನಿರ್ಧಾರ

 ಬಳ್ಳಾರಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಅವರು ವಿಶ್ವಾಸ ಮತಯಾಚನೆ ವೇಳೆ ಸದನಕ್ಕೆ ಗೈರು ಹಾಜರಾಗಲು ನಿರ್ಧರಿಸಿದ್ದಾರೆ. ಹೀಗಾಗಿ ದೋಸ್ತಿ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಕಾದಿದ್ದು, ಕಾಂಗ್ರೆಸ್‍ಗೆ ಕೈ ಕೊಡಲು ನಾಗೇಂದ್ರ ಅವರು ಸಜ್ಜಾಗಿದ್ದಾರಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ. ಆರೋಗ್ಯದ ನೆಪವೊಡ್ಡಿ ಗೈರು ಹಾಜರಾಗಲು ನಾಗೇಂದ್ರ ನಿರ್ಧರಿಸಿದ್ದಾರೆ ಎಂಬುದಾಗಿ ಪಬ್ಲಿಕ್...

ನಾಗೇಂದ್ರ ಸಹ ಮುಂದಿನ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆ: ರಾಮುಲು

11 months ago

ಬಳ್ಳಾರಿ: ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ. ಅವರ ಸಹೋದರ ಪಕ್ಷಕ್ಕೆ ಬಂದ ಮೇಲೆ ಮುಂದೆ ನಾಗೇಂದ್ರ ಸಹ ಮರಳಿ ಬಿಜೆಪಿ ಬರಲಿದ್ದಾರೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಶ್ರೀರಾಮುಲು ಹೇಳಿದ್ದಾರೆ. ಬಳ್ಳಾರಿಯಲ್ಲಿಂದು ವೆಂಕಟೇಶ್...

ಕೈ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಜಂಪ್!

11 months ago

ಬಳ್ಳಾರಿ: ಬಳ್ಳಾರಿ ಲೊಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಶಾಸಕ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಲಿದ್ದಾರೆ....

ಗೈರಾದರೆ ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗುವುದು – ಜನಪ್ರತಿನಿಧಿಗಳಿಗೆ ಕೋರ್ಟ್ ಎಚ್ಚರಿಕೆ

11 months ago

ಬೆಂಗಳೂರು: ವಿಚಾರಣೆಗೆ ಒಂದು ದಿನ ಗೈರು ಹಾಜರಾದರೆ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿಬಿಡುತ್ತೇನೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ರಾಮಚಂದ್ರ ಹುದ್ದಾರ್ ಅವರು ಜನ ಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ನ್ಯಾಯಾಲಯವು ಇಂದು ಶಾಸಕರು, ಸಚಿವರು, ಸಂಸದರ ಮೇಲಿದ್ದ ಆರೋಪಗಳ ಕುರಿತು ವಿಚಾರಣೆ ನಡೆಸಿತು....

ಸರ್ಜಿಕಲ್ ಬೆನ್ನಲ್ಲೇ ಮೋದಿಯಿಂದ ಕರ್ನಾಟಕದಲ್ಲಿ ಪೊಲಿಟಿಕಲ್ ಸ್ಟ್ರೈಕ್..!

12 months ago

– ಮಾಹಿತಿ ತಿಳಿಯುತ್ತಿದ್ದಂತೆ ಸಿಎಂರಿಂದ ಶಾಸಕರ ದಿಢೀರ್ ಭೇಟಿ ಬೆಂಗಳೂರು: ಸರ್ಜಿಕಲ್ ಸ್ಟ್ರೈಕ್ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ ಪೊಲಿಟಿಕಲ್ ಸ್ಟ್ರೈಕ್ ನಡೆದಿದ್ದು, ಈ ಮೂಲಕ ಪ್ರಧಾನಿಯವರು ಖರ್ಗೆ ಜೊತೆ ಮೈತ್ರಿ ಸರ್ಕಾರಕ್ಕೂ ಖೆಡ್ಡಾ ತೋಡೋಕೆ ಮುಂದಾಗಿದ್ದಾರೆಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ....

ಕ್ಷೇತ್ರದಲ್ಲಿ ಹನಿ ನೀರಿಗೂ ಹೋರಾಟ, ಹಾಹಾಕಾರ- ಸಂಬಂಧವಿಲ್ಲದಂತೆ ಅಜ್ಞಾತ ಸ್ಥಳದಲ್ಲಿ ಕುಳಿತ ಶಾಸಕ ನಾಗೇಂದ್ರ

1 year ago

ಬಳ್ಳಾರಿ: ಸಮ್ಮಿಶ್ರ ಸರ್ಕಾರ ಕೆಡವಲು ಅತೃಪ್ತರ ಜೊತೆ ಶಾಸಕ ನಾಗೇಂದ್ರ ಕೈ ಜೋಡಿಸಿದ್ದಾರೆ. ಆದರೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಜನರು ಮಾತ್ರ ನಮಗೆ ನೀರು ಕೊಡಿ ಅಂತಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಹತ್ತೂರ ಹಳ್ಳಿಗಳ ಜನರಿಗೆ ಕುಡಿಯುವ ನೀರಿನ ಯೋಜನೆ ರೂಪಿಸಿ...

ಅತೃಪ್ತರು ಗೈರಾಗಿದ್ದು ಯಾಕೆ? ಅನರ್ಹತೆಗೊಳಿಸಿದ್ದು ಯಾಕೆ? ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಏನು?

1 year ago

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿದ್ದ ಅತೃಪ್ತ ಶಾಸಕರ ಅನರ್ಹತೆಗೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಚಿವ ಸ್ಥಾನ ಕಳೆದುಕೊಂಡ ಬಳಿಕ ಮುಂಬೈನಲ್ಲಿ ಕುಳಿತಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಂಡಾಯ ಬಾವುಟ ಕೈಯಲ್ಲಿ ಹಿಡಿದುಕೊಂಡು ನಿಂತಿರುವ...