Wednesday, 13th November 2019

Recent News

10 months ago

ಅತ್ತ ದರಿ ಇತ್ತ ಪುಲಿ ಸ್ಥಿತಿಯಲ್ಲಿ ‘ಕೈ’ ಕೊಟ್ಟು ಮುಂಬೈ ಸೇರಿದ ಶಾಸಕರು!

ಬೆಂಗಳೂರು: ಆಪರೇಷನ್ ಕಮಲಕ್ಕೆ ಮುನ್ನುಡಿ ಬರೆದ ಮುಂಬೈ ಸೇರಿರುವ ಕಾಂಗ್ರೆಸ್ ಶಾಸಕರು ಸದ್ಯ ಗೊಂದಲದಲ್ಲಿದ್ದು, ಮುಂದೆ ಏನು ಮಾಡಬೇಕು ಅನ್ನುವ ಚಿಂತೆಯಲ್ಲು ಮುಳುಗಿದ್ದಾರಂತೆ. ಆಪರೇಷನ್ ಕಮಲ ಸದ್ಯ ಬಹುತೇಕ ವಿಫಲವಾಗಿದ್ದು, ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿದ್ದಾರೆ. ಶಾಸಕಾಂಗ ಸಭೆಗೂ ಗೈರಾಗಿರುವ ಅತೃಪ್ತ ನಾಲ್ವರಿಗೆ ಪಕ್ಷ ನೋಟಿಸ್ ಜಾರಿ ಮಾಡಿದೆ. ಮುಂಬೈನಲ್ಲಿ ಉಳಿದುಕೊಂಡಿರುವ ಶಾಸಕರು ನೋಟಿಸ್ ಗೆ ಉತ್ತರ ನೀಡಲೇಬೇಕಿದೆ. ಪಕ್ಷೇತರ ಶಾಸಕರಿಬ್ಬರು ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಬಿಜೆಪಿಯ ಸಂಖ್ಯಾಬಲ 104 ರಿಂದ 106ಕ್ಕೆ […]

10 months ago

ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ, ಹೇಳಿದ್ದನ್ನು ನಾವು ನಂಬೋಕೆ ಆಗುತ್ತಾ – ಶಾಸಕ ನಾಗೇಂದ್ರ

– ಸಿಎಲ್‍ಪಿ ಸಭೆಗೆ ಹಾಜರಾಗುತ್ತೇನೆ ಬೆಂಗಳೂರು: ಎಲ್ಲರೂ ಅಲ್ಲಲ್ಲಿ ಇದ್ವಿ ಅಷ್ಟೇ. ಕೆಲವರು ಏನೇನೋ ಹೇಳುತ್ತಾರೆ. ಅದನ್ನೆಲ್ಲಾ ನಾವು ನೀವು ನಂಬುವುದಕ್ಕೆ ಆಗುತ್ತಾ ಎಂದು ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣ ಹಿನ್ನಲೆಯಲ್ಲಿ ಶಾಸಕರಾದ ನಾಗೇಂದ್ರ ಹಾಗೂ ಆನಂದ್ ಸಿಂಗ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಪಬ್ಲಿಕ್...

ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಇದ್ದರಿಂದ ನ್ಯಾಯಾಲಯಕ್ಕೆ ಹಾಜರಾಗಿಲ್ಲ- ಶಾಸಕ ನಾಗೇಂದ್ರ

10 months ago

– ನ್ಯಾಯಾಲಯಕ್ಕೆ ಹಾಜರಾಗದೇ ಮತ್ತೆ ಆನಂದ್ ಸಿಂಗ್ ಗೈರು ಬೆಂಗಳೂರು: ನಾನು ಓರ್ವ ಜನ ಪ್ರತಿನಿಧಿ, ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿದ್ದವು. ಹೀಗಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ. ಬೇಲೆಕೇರಿ ಅದಿರು ನಾಪತ್ತೆ...

ಕೈ ಅತೃಪ್ತರಿಗೆ ಬಲೆ ಬೀಸಲು ಕೇಸರಿ ಪಡೆ ರಣತಂತ್ರ!

11 months ago

– ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಈಗ ಅತೃಪ್ತರ ಚಿಂತೆ..! ಬೆಂಗಳೂರು: ಸಂಪುಟ ಪುನಾರಚನೆ ಬೆನ್ನಲ್ಲೇ ದೋಸ್ತಿಗಳಿಗೆ ಆಪರೇಷನ್ ಕಮಲದ ಸಂಕಟ ಎದುರಾಗಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ. ಕೆಲವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಈ ನಿಟ್ಟಿನಲ್ಲಿ...

ಬಳ್ಳಾರಿ ಪಾಲಿಟಿಕ್ಸ್ ನಲ್ಲಿ ಡಿಕೆಶಿ ಹೊಸ ಗೇಮ್!

11 months ago

– ತೆರೆಮರೆಯಲ್ಲೇ ಶಾಸಕ ಆನಂದ್ ಸಿಂಗ್, ನಾಗೇಂದ್ರರನ್ನು ಹೊಡೆದುರುಳಿಸಿದ್ರಾ ಕನಕಪುರ ಬಂಡೆ! ಬಳ್ಳಾರಿ: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯಲ್ಲಿ ರಾಜಕೀಯವಾಗಿ ಗೇಮ್ ಆಡಲು ಶುರುಮಾಡಿದ್ದು, ಹೆಚ್ಚು ಪ್ರಭಾವಿಗಳಲ್ಲದ ನಾಯಕರಿಗೆ ಕಾಂಗ್ರೆಸ್ ಮಣೆ ಹಾಕಲು ಹೊರಟಿದ್ದಾರೆ ಎಂಬ ಮಾತುಗಳು ಕೇಳಿ...

ವಿಧಾನಸಭೆಯಲ್ಲಿ ಸಚಿವ ಡಿಕೆಶಿ – ಕೈ ಶಾಸಕ ನಾಗ್ರೇಂದ್ರ ನಡ್ವೆ ‘ಚೀಟಿ’ ಚರ್ಚೆ

11 months ago

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕ ನಾಗೇಂದ್ರ ನಡುವೆ ‘ಚೀಟಿ’ ಯ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿತ್ತು. ಆದರೆ ಇತ್ತ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ...

ಹುಟ್ಟುಹಬ್ಬದ ದಿನವೇ ಶಾಸಕ ಆನಂದ್ ಸಿಂಗ್‍ಗೆ ಶಾಕ್

1 year ago

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್‍ಗೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಬಿ.ವಿ.ಪಾಟೀಲ್ ಜಾಮೀನು ರಹಿತ ವಾರಂಟ್ ನೀಡಿ ಆದೇಶ ಹೊರಡಿಸಿದ್ದಾರೆ. ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಿಂದ ಆರೋಪಿ...

ಅಧಿಕಾರಕ್ಕಾಗಿ ಆನಂದ್ ಸಿಂಗ್ ಡಬಲ್ ಗೇಮ್!

1 year ago

ವಿಶೇಷ ವರದಿ ಬಳ್ಳಾರಿ/ಬೆಂಗಳೂರು: ಬಳ್ಳಾರಿ ಜಿಲ್ಲೆಯ ಹೊಸಪೇಟೆ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಆಯ್ಕೆಯಾಗಿರುವ ಶಾಸಕ ಆನಂದ್ ಸಿಂಗ್ ಎಲ್ಲಿ ಹೋದ್ರು ಎಂಬ ಪ್ರಶ್ನೆ ಈಗ ಸದ್ಯಕ್ಕೆ ರಾಜ್ಯ ಕಾಂಗ್ರೆಸಿಗರನ್ನು ಕಾಡುತ್ತಿದೆ. ಒಂದು ಕಡೆ ಕಾಂಗ್ರೆಸ್‍ಗೆ ಕೈ ಕೊಡ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಡಿದ್ದರೂ,...