Saturday, 25th May 2019

Recent News

8 months ago

ಮರ್ಯದಾ ಹತ್ಯೆ: ಪ್ರಣಯ್ ಕೊಲ್ಲಲು 1 ಕೋಟಿಗೆ ಸುಪಾರಿ ನೀಡಿದ್ದ ಮಾವ

ಹೈದರಾಬಾದ್: ಶನಿವಾರ ನಡೆದಿದ್ದ 23 ವರ್ಷದ ಪ್ರಣಯ್ ಕೊಲೆಗೆ ಆತನ ಮಾವ ಮಾರುತಿ ರಾವ್ ಹಂತಕರಿಗೆ 1 ಕೋಟಿ ರೂ.ಗೆ ಸುಪಾರಿ ನೀಡಿದ್ದನು ಎಂಬುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರಣಯ್ ಕೊಲೆಯ ಬಳಿಕ ಹಂತಕ ಸ್ಥಳದಿಂದ ನಾಪತ್ತೆಯಾಗಿದ್ದನು. ಇಂದು ಬಿಹಾರ ಪೊಲೀಸರು ಪ್ರಣಯ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರನ್ನು ಬಂಧಿಸಿದ್ದಾರೆ. ಪ್ರಣಯ್ ಕೊಲ್ಲಲು 1 ಕೋಟಿ ರೂ.ಗೆ ಸುಪಾರಿ ನೀಡಿದ್ದರು. ಮುಂಗಡ 18 ಲಕ್ಷ ನೀಡಲಾಗಿತ್ತು ಎಂದು ಆರೋಪಿಗಳು ಬಾಯಿಬಿಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ಪ್ರಣಯ್‍ನನ್ನು […]

8 months ago

ಮರ್ಯಾದಾ ಹತ್ಯೆ: ಗರ್ಭಿಣಿ ಪತ್ನಿಯ ಎದುರೇ ಪತಿಯ ತಲೆಗೆ ಮಚ್ಚಿನಿಂದ ಏಟು

ಹೈದರಾಬಾದ್: ಗರ್ಭಿಣಿ ಪತ್ನಿ ಎದುರೇ ಪತಿಯನ್ನು ಕೊಲೆಗೈದಿರುವ ಘಟನೆ ತೆಲಂಗಾಣ ರಾಜ್ಯದ ನಾಲಗೊಂಡ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. 23 ವರ್ಷದ ಪ್ರಣಯ್ ಕುಮಾರ್ ಕೊಲೆಯಾದ ವ್ಯಕ್ತಿ. ಪ್ರಣಯ್ ಕುಮಾರ್ 8 ತಿಂಗಳ ಹಿಂದೆ ಪ್ರೀತಿಸಿದ್ದ 21 ವರ್ಷದ ಅಮೃತ ಜೊತೆ ಮದುವೆ ಮಾಡಿಕೊಂಡಿದ್ದರು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದ್ರೂ...