ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ `ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ...
ವಿಜಯಪುರ: ದೊಡ್ಡ ವ್ಯಕ್ತಿಗಳು ಸಣ್ಣತನದ ಮಾತುಗಳನ್ನು ಆಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. ಇಂದು ವಿಜಯಪುರದಲ್ಲಿ...
ಮಂಗಳೂರು: ರಾಜ್ಯಸಭೆಯಲ್ಲಿ ನಿನ್ನೆ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಗಳ ಆಧುನೀಕರಣ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಮುಂದುವರಿಕೆ, 80 ಕೋಟಿ ಬಡವರಿಗೆ ಕಡಿಮೆ ದರದಲ್ಲಿ...
– ಕೇಂದ್ರದಿಂದ ವರ್ಸ್ಟ್ ಬಜೆಟ್ – ಬಿಜೆಪಿ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ ಚಿತ್ರದುರ್ಗ: ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಬಿಜೆಪಿ ಸರ್ಕಾರವಾಗಿದೆ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು...
-ರಾಹುಲ್ ಗಾಂಧಿ ನಿಲ್ಲಲು ಕ್ಷೇತ್ರ ಹುಡುಕುವಂತಾಗಿದೆ -ಅಂಬೇಡ್ಕರ್ ಅವರಿಗೆ ದ್ರೋಹ ಮಡಿದ್ದು ಕಾಂಗ್ರೆಸ್ ಚಾಮರಾಜನಗರ: ಬಿಜೆಪಿ ಈಗ ಕೇವಲ ಬ್ರಾಹ್ಮಣರ ಪಾರ್ಟಿಯಾಗಿ ಉಳಿದಿಲ್ಲ. ಅದು ಕೇವಲ ವಿದ್ಯಾವಂತರ ಪಕ್ಷವಲ್ಲ, ಕೇವಲ ನಗರ ಕೇಂದ್ರೀಕೃತ ಪಕ್ಷವಲ್ಲ, ಈಗ...
– ಕೆಲ ರಾಜಕೀಯ ಪಕ್ಷಗಳು ರೈತರ ದಿಕ್ಕು ತಪ್ಪಿಸಿವೆ – ಡಿಕೆಶಿ ಮತ್ತೆ ಜೈಲಿಗೆ ಹೋಗುತ್ತಾರೆ ಚಿತ್ರದುರ್ಗ: ರೈತರ ಹೆಸರಿನಲ್ಲಿ ರಾಜಕೀಯ ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ ಮತ್ತು ದೇಶಭಕ್ತ ಮಾಡುವ ಕಾರ್ಯವಲ್ಲ. ಇದು...
ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ...
– ಮೋದಿ, ಬಿಎಸ್ವೈಗೆ ಕಟೀಲ್ ಕೃತಜ್ಞತೆ ಮಂಗಳೂರು: ಬಹುನಿರೀಕ್ಷಿತ ಬೃಹತ್ ಯೋಜನೆಯಾಗಿರುವ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ. ಈ ಮೂಲಕ ಸಂಸದ ನಳಿನ್ ಕುಮಾರ್...
ಚಾಮರಾಜನಗರ: ಕಾಂಗ್ರೆಸ್ ಕೇವಲ ತಿಥಿಗಳನ್ನು ಮಾಡುವ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಚಾಮರಾಜನಗರದಲ್ಲಿ ನಡೆದ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕ್ರಮಗಳ ಪಟ್ಟಿಯಲ್ಲಿ ನೆಹರು ತಿಥಿ, ಗಾಂಧಿ...
ದಾವಣಗೆರೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಏನಾದರೂ ಮಾತನಾಡುತ್ತಾ ಇರುತ್ತಾರೆ. ಪತ್ರಿಕೆ ಟಿವಿಗಳಲ್ಲಿ ಅವರು ಬಂದರೆ ಮಾತ್ರ ಕಾಂಗ್ರೆಸ್ಸಿನಲ್ಲಿ ಅಸ್ತಿತ್ವವಿರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್ಲಿ...
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಯಡಿಯೂರಪ್ಪ ಅವರು ರಾಜಿನಾಮೆ ನೀಡುವುದು...
– ಪಿಎಫ್ಐ ದೇಶದ್ರೋಹಿ ಚಟುವಟಿಕೆ ನಡೆಸುತ್ತಿದೆ ಉಡುಪಿ: ಪಿಎಫ್ಐ ದೇಶದ್ರೋಹಿ ಚಟುವಟಿಕೆ ನಡೆಸುತ್ತಿದೆ. ಈ ರೀತಿಯ ಯಾವುದೇ ಚಟುವಟಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಫ್ಐ ಕಾರ್ಯಕರ್ತರು...
ಚಿಕ್ಕಮಗಳೂರು: ನಾವು ಬೇಕಾದ್ದನ್ನ ಮಾಡುತ್ತೇವೆ, ಭಯೋತ್ಪಾದನೆ ಮಾಡುತ್ತೇವೆ ಎಂದು ದುರ್ವರ್ತನೆ ತೋರಿದರೆ ಬರೀ ಬಾಲವಲ್ಲ, ಅಂತಹ ಮಾನಸೀಕತೆಯ ತಲೆಯನ್ನೂ ಕತ್ತರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ...
ಮಂಗಳೂರು: ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ವಿಧಾನ ಪರಿಷತ್ ನಲ್ಲಿ ತಳ್ಳಾಟ ನೂಕಾಟ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ...
– ಲೋಕಕಲ್ಯಾಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಪೂಜೆ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿ ಆತ್ಮ ಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಗ್ರಾಮಪಂಚಾಯಿತಿ...
ಮಂಗಳೂರು: ಜಿಲ್ಲೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವಂತೆ ಬಿಲ್ಲವ ಮುಖಂಡರ ನಿಯೋಗವೊಂದು ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರನ್ನು ಭೇಟಿ ಮಾಡಿದೆ. ದಕ್ಷಿಣ ಕನ್ನಡದ ಕನ್ಯಾಡಿಯ ಶ್ರೀರಾಮ ಕ್ಷೇತ್ರದ...