– ಸಿದ್ದರಾಮಯ್ಯ ರಾಜಕೀಯ ಸರ್ವಜ್ಞ, ಮಹಾನ್ ಜ್ಞಾನಿ ಚಿಕ್ಕಬಳ್ಳಾಪುರ: ಸಿಎಂ ಬಿಎಸ್ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ಡಿಕೆಶಿಯವರ ಹೇಳಿಕೆ ಸರಿಯಲ್ಲ. ಡಿಕೆ ಶಿವಕುಮಾರ್ ಬಳಿ ಸಿಡಿ ಇದ್ದರೆ ಬಿಡುಗಡೆ ಮಾಡಲಿ. ರಾಜಕೀಯಕ್ಕಾಗಿ...
ಉಡುಪಿ: ಮಂಗಳೂರಿನಲ್ಲಿ ಉಗ್ರ ಸಂಘಟನೆಯನ್ನು ಬೆಂಬಲಿಸುವ ಗೋಡೆ ಬರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದರೂ, ಕಠಿಣ ಕ್ರಮ ತೆಗೆದುಕೊಳ್ಳುಬೇಕು. ಅದನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತೆ...
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೋವು ಪೂಜೆ ನಡೆಸುವ ಮೂಲಕ ಗ್ರಾಮ ಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಹಸುವೊಂದು ನಳಿನ್ ಕುಮಾರ್ ಕಟೀಲ್ ಕೈಗೆ ಕಚ್ಚಿದೆ. ಗ್ರಾಮ ಪಂಚಾಯತ್ ಚುನಾವಣೆ...
-ಅಖಂಡ ಶ್ರೀನಿವಾಸಮೂರ್ತಿಗೆ ಬಿಜೆಪಿ ಸರ್ಕಾರ ನ್ಯಾಯ ಕೊಡಿಸುತ್ತದೆ ಉಡುಪಿ: ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿರುವ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಉತ್ತರಿಸಬೇಕು. ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಡಿಕೆಶಿಗೆ...
ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಾಲಿಬಾನಿಗಳಿಗೆ ಹೋಲಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಕಟೀಲ್, ತಾಲಿಬಾನಿಗಳ ತರ ಹುಲಿ, ಬಂಡೆ ಅಂತ...
ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಾಂಗ್ರೆಸ್ಸಿನಲ್ಲಿ ಕಳೆದುಹೋಗುವ ಭಯವಿದೆ. ಕಾಂಗ್ರೆಸ್ಸಿನಲ್ಲಿ ಅವರ ನಾಯಕತ್ವಕ್ಕೆ ಬೆಲೆಯಿಲ್ಲ ಅನ್ನಿಸಿದೆ. ಹೀಗಾಗಿ ಮೂಲೆ ಗುಂಪಾಗುವ ಭಯವಿದೆ. ಅದಕ್ಕೋಸ್ಕರ ಸಿಎಂ ಮೇಲೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ...
ಮಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ್ರೆ ಬಿಜೆಪಿಗೆ ಸೇರಿದ್ದ ಎಲ್ಲಾ ಶಾಸಕರದ್ದು ನಾಯಿಪಾಡು ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಸದ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯನವರ...
ರಾಯಚೂರು: ಸಿಎಂ ಬದಲಾವಣೆ ಹೇಳಿಕೆ ವಿಚಾರ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಉಪಮುಖ್ಯಮಂತ್ರಿ ಲಕ್ಷಣ ಸವದಿ ಹೇಳಿದ್ದಾರೆ. ನಗರದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಬಳಿಕ ಮಾತನಾಡಿದ...
-ಕಾಂಗ್ರೆಸ್ನಲ್ಲಿ ಬಂಡೆ ದೊಡ್ಡದಾ, ಹುಲಿ ದೊಡ್ಡದಾ ಎನ್ನೋ ಗುದ್ದಾಟ ಮಡಿಕೇರಿ: ಹುಲಿ ಕಾಡು ಪ್ರಾಣಿ. ಅದು ಕಾಡಿಗೆ ಹೋಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು...
ಮಡಿಕೇರಿ: ಕೊರೊನಾ ಲಸಿಕೆಯನ್ನು ಉಚಿತವಾಗಿ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಮಾತಿನ ಸಮರ ಮುಂದುವರಿದಿದೆ. ನನ್ನ ಧಮ್ ಬಗ್ಗೆ...
ಚಿತ್ರದುರ್ಗ: ಬಂಡಾಯ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ರಾಜ್ಯಧ್ಯಕ್ಷ ಕಟೀಲ್ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ...
– ನಿಮ್ಮ ಪಾರ್ಟಿ ಮನೆಯೊಂದು ನೂರು ಬಾಗಿಲಾಗಿದೆ ಬೆಂಗಳೂರು: ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ...
ಬೆಂಗಳೂರು: ಸಿದ್ದರಾಮಯ್ಯನವರೆ ನಿಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಭಾವಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಸಿದ್ದರಾಮಯ್ಯ ಮತ್ತು...
– ನಾಲಿಗೆಗೆ ಮಾತ್ರವಲ್ಲ ಬೆನ್ನಿನಲ್ಲೂ ಎಲುಬಿಲ್ಲ – ಮಂಗಳೂರಲ್ಲಿ ಬೀದಿ ಅಲೆಯುತ್ತಿದ್ದವವರನ್ನು ಅಧ್ಯಕ್ಷರನ್ನಾಗಿಸಲಾಗಿದೆ ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ...
– ಲಿಂಬಾವಳಿ, ಅಶೋಕ್ ಜೋಡೆತ್ತುಗಳು ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್ಗಳಿವೆ ಒಂದೊಂದು ಡೈನಾಮೈಟ್ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...