ಸಿ.ಪಿ.ವೈ ಯಾವ ಭಾವನೆಯಲ್ಲಿ ಮಾತಾಡಿದ್ದಾರೆ ಗೊತ್ತಿಲ್ಲ, ಅದರ ವಿವರಣೆ ಕೇಳ್ತೇನೆ: ಕಟೀಲ್
- ಯತ್ನಾಳ್ ಹೇಳಿಕೆಗಳಿಗೆ ಗೌರವ ಕೊಡಲ್ಲ ಹಾವೇರಿ: ಪಕ್ಷ ಬಿಟ್ಟು ಹೋದವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ…
ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್‍ಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು- ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್‍ಗಳಲ್ಲಿ ಬಿಜೆಪಿ ಅತ್ಯಾದ್ಭುತ ಸಾಧನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ…
ವಿಶ್ವನಾಥ್‍ಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ, ಕರೆದು ತಿಳಿ ಹೇಳುತ್ತೇವೆ: ಕಟೀಲ್
ರಾಯಚೂರು: ಎಚ್. ವಿಶ್ವನಾಥ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಇತ್ತೀಚೆಗೆ ನಮ್ಮ ಪಾರ್ಟಿಗೆ ಸೇರಿದ್ದಾರೆ.…
ಚಾಂಪಿಯನ್ ಓಟಗಾರ ಮಿಲ್ಕಾ ಸಿಂಗ್ ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ಫ್ಲೈಯಿಂಗ್ ಸಿಖ್ ಖ್ಯಾತಿಯ, ಚಾಂಪಿಯನ್ ಓಟಗಾರ ಮಿಲ್ಕಾ ಸಿಂಗ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು…
ಧರ್ಮ ಬಿಟ್ಟು ರಾಜಕಾರಣವಿಲ್ಲ, ರಾಜಕಾರಣ ಬಿಟ್ಟು ಧರ್ಮವಿಲ್ಲ: ಸಚಿವ ಬಿ.ಸಿ.ಪಾಟೀಲ್
ಚಾಮರಾಜನಗರ: ಸಿಎಂ ಯಡಿಯೂರಪ್ಪ ಪರ ಮಠಾಧೀಶರ ಬ್ಯಾಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಧರ್ಮ…
8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್
ಬೆಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಂಬಂಧ ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ…
ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ ಬಾಳೆ ಹಣ್ಣು ನೀಡಿದ ಕಟೀಲ್
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಂಗಗಳಿಗೆ…
ಕಾಂಗ್ರೆಸ್‍ನವರು ಚೀನಾ, ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ: ನಳಿನ್
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು…
ಮಾಜಿ ಸಚಿವ ಪ್ರೊ. ಮಮ್ತಾಜ್ ಅಲಿ ಖಾನ್ ನಿಧನ : ಗಣ್ಯರಿಂದ ಸಂತಾಪ
ಬೆಂಗಳೂರು: 2008ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರೊ.ಮಮ್ತಾಜ್ ಅಲಿ ಖಾನ್ ಇಂದು ಬೆಳಗ್ಗೆ ಬೆಂಗಳೂರಿನ…
ಬಿಜೆಪಿಯಲ್ಲಿ ಲೀಡರ್ ಕೊರತೆ ಇಲ್ಲ, ಬಿಎಸ್‍ವೈ ಸರ್ವಸಮ್ಮತಿಯ ನಾಯಕ: ನಳಿನ್ ಕುಮಾರ್ ಕಟೀಲ್
ಮಂಗಳೂರು: ಬಿಜೆಪಿಯಲ್ಲಿ ನಾಯಕರ ಕೊರತೆ ಇಲ್ಲ, ನಮ್ಮ ಸರ್ವ ಸಮ್ಮತಿಯ ನಾಯಕ ಬಿ.ಎಸ್.ಯಡಿಯೂರಪ್ಪ ಎಂದು ಬಿಜೆಪಿ…