ಬೆಳಗಾವಿ: ನೀವು ಧೈರ್ಯವಂತ, ಬಂಡೆ ಎಲ್ಲವನ್ನೂ ಎದುರಿಸುವವರು ಇನ್ನೂ ಸಿಬಿಐ ಎದುರಿಸೋಕ್ಕಾಗಲ್ವಾ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗಾವಿಯಲ್ಲಿ ಡಿಕೆಶಿ ಮನೆ...
ಧಾರವಾಡ: ಉಪ ಚುನಾವಣೆ ಅಭ್ಯರ್ಥಿಗಳ ಹೆಸರನ್ನು ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿ ಕಳುಹಿಸಲಾಗಿದೆ. ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ಹೆಸರುಗಳನ್ನು ಅಂತಿಮ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ನಗರದಲ್ಲಿ ಪಶ್ಚಿಮ...
ಬೆಂಗಳೂರು: ಕಾಂಗ್ರೆಸ್ ಸಿಬಿಐ ಸಂಸ್ಥೆಯನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತಾಗಿದೆ ಎಂದು ಡಿಕೆಶಿ ವಿಚಾರವಾಗಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ...
-ಕಾಂಗ್ರೆಸ್ ಟ್ವೀಟ್ಗೆ ನಳಿನ್ ತಿರುಗೇಟು ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಹಾವೇರಿ: ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದಾಗ ಬೆಂಕಿ ಹಚ್ಚುವ ಕೆಲಸ ಮಾಡುತ್ತೆ. ಈ ಹಿಂದೆಯೂ ಮಾಡಿದೆ, ಈಗಲೂ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು. ಇದನ್ನೂ ಓದಿ: ಮಾಜಿ ಸಿಎಂ...
ಬೆಳಗಾವಿ: ಮಾಜಿ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರು ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲಹೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಯಡಿಯೂರಪ್ಪ ಡೋಂಗಿ ರಾಜಕಾರಣಿ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿ,...
ಬೆಳಗಾವಿ: ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಾತಾವರಣ ಕಂಡು ಬರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇತ್ತೀಚೆಗೆ ನಿಧನರಾದ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮನೆಗೆ ಇಂದು...
ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಸದ್ಯ ಕ್ವಾರಂಟೈನ್ನಲ್ಲಿದ್ದಾರೆ. ನಳಿನ್ ಕುಮಾರ್ ಅವರಿಗೆ ಆಗಸ್ಟ್ 30 ರಂದು ಕೊರೊನಾ ಪಾಸಿಟಿವ್ ದೃಢವಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ...
ಬೆಂಗಳೂರು: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್...
ಬೆಂಗಳೂರು: ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ ದೇಶವನ್ನು ಕೂಡ ದುರ್ಬಲ ಮಾಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಡ್ರಗ್ಸ್ ಮಾಫಿಯಾ ಸಂಬಂಧ ಟ್ವೀಟ್ ಮಾಡಿರುವ ಅವರು, ಡ್ರಗ್ಸ್ ಎನ್ನುವುದು ದೇಹವನ್ನು ಮಾತ್ರವಲ್ಲ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಕಳೆದ ನಾಲ್ಕು ದಿನಗಳಿಂದಲೂ ಜಿಲ್ಲಾ ಪ್ರವಾಸದಲ್ಲಿದ್ದರು. ಮಂಗಳೂರು, ಯಾದಗಿರಿ, ಬೀದರ್, ಗುಲರ್ಗಾ...
ಕಲಬುರಗಿ: ಕಾಂಗ್ರೆಸ್ ಇಂದು ವೃದ್ಧಾಶ್ರಮವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಲು ಆಗುತ್ತಿಲ್ಲ. ಈ ಮೂಲಕ ಕಾಂಗ್ರೆಸ್ ವೃದ್ಧಾಶ್ರಮವಾಗುತ್ತಿದೆ ಎಂದು...
ಬೆಂಗಳೂರು: ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ವಿಡಿಯೋ ಮೂಲಕ ಮಾತನಾಡಿ, ಉತ್ತಮ ಸಂಘಟಕ ಎಂಬ ಹೆಗ್ಗಳಿಕೆ ಪಡೆದಿರುವ...
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದು, ಇದೀಗ ಅವರಿಗೆ ಶುಭಾಶಯಗಳ ಸುರಿಮಳೆಗಳೇ ಹರಿದುಬರುತ್ತಿವೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರ ನಡುವಿನ ವಾಕ್ಸಮರ ಮುಂದುವರಿದಿದೆ. ಮಾಜಿ ಸಿಎಂ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್, ಅಯ್ಯೋ ಸಿದ್ದರಾಮಯ್ಯನವರೇ ಹಿಂದೂಗಳಿಗೆ ನಿಮ್ಮ ನಿಜ ಬಣ್ಣದ...