ಬೆಂಗಳೂರು: ಬಿಜೆಪಿ ಪಕ್ಷದಲ್ಲೇ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಸಹಾಯಕರಾಗಿದ್ದರ ಎಂಬ ಭಾವನೆ ಬಿಎಸ್ವೈ ಆಪ್ತರಲ್ಲಿ ಮೂಡುತ್ತಿದ್ದು, ಇದರ ನಡುವೆಯೇ ಪಕ್ಷದ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿ ಬಿಎಸ್ವೈ ಆಪ್ತರು ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಬಿಜೆಪಿ ಅಧ್ಯಕ್ಷರ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚೆಕ್ ಮೇಲೆ ಚೆಕ್ ಕೊಡಲು ಆರಂಭಿಸಿದ್ದಾರೆ. ಯಡಿಯೂರಪ್ಪ ಅಧ್ಯಕ್ಷರಾಗಿದ್ದಾಗ ತಲೆದಂಡವಾಗಿದ್ದ ಭಾನುಪ್ರಕಾಶ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದರ್ಶ ಗ್ರಾಮದಡಿ ದತ್ತು ತೆಗೆದುಕೊಂಡ ಸುಳ್ಯ ತಾಲೂಕಿನ ಬಳ್ಪ ಗ್ರಾಮದ ಸದ್ಯದ ಸ್ಥಿತಿಗೆ ಕನ್ನಡಿ ಹಿಡಿಯುವ ಪ್ರಸಂಗ ಎದುರಾಗಿದೆ. ಬಳ್ಪ ಪೇಟೆಯಿಂದ ಮೂರು ಕಿ.ಮೀ ದೂರದಲ್ಲಿರುವ ಪಡಿಕಲ್ಲಾಯ...
ಕಾರವಾರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೀರೋ, ಸಿದ್ದರಾಮಯ್ಯ ವಿಲನ್ ಹಾಗೂ ಎಚ್.ಡಿ ಕುಮಾರಸ್ವಾಮಿ ಸೈಡ್ ಆ್ಯಕ್ಟರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿ ವತಿಯಿಂದ...
– ಎಚ್ಡಿಕೆ ಪಾರ್ಟ್ ಟೈಂ ಸಿಎಂ ಗದಗ: ರಾಜ್ಯದಲ್ಲಿ ಮೊನ್ನೆವರೆಗೂ ವಿಲನ್ ಸರ್ಕಾರವಿತ್ತು. ಹಿಂದೂ ಕಾರ್ಯಕರ್ತರು ಮೃತಪಟ್ಟರೂ ಅವರಿಗೆ ಕಣ್ಣೀರು ಬರಲಿಲ್ಲ. ಅವರು ಸಮಾಜ ಒಡೆದು ವಿಲನ್ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಬಾಗಲಕೋಟೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜಕೀಯ ಪರಿಪಕ್ವತೆಯೇ ಇಲ್ಲ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಗುಡುಗಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ ಎಂಬ ನಳಿನ್...
– ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರ ಮೊದಲ ಭೇಟಿ ಹೊತ್ತಲ್ಲೇ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದನಾ ಸಭೆಗೆ ಜಿಲ್ಲೆಯ ಎರಡು ಬಂಟ ಶಾಸಕರು ಗೈರಾಗಿದ್ದಾರೆ....
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ತಿಳುವಳಿಕೆ ವಿಷಯದ ಬಗ್ಗೆ ಮಾಹಿತಿ ಇರಲ್ಲ. ಕೇವಲ ಬೆಂಕಿ ಹಚ್ಚುವ ಕೆಲಸದ ಬಗ್ಗೆ ಸುಲಭವಾಗಿ ಮಾತನಾಡುತ್ತಾರೆ. ಕಟೀಲು ಸ್ವಲ್ಪ ಅಧ್ಯಯನ ಮಾಡಿ ಮಾತಾಡಲಿ. ಹೊಸಬರು ಅರ್ಥ...
ವಿಜಯಪುರ: ಕೆಲವು ಅಧಿಕಾರಿಗಳು ಬಿಜೆಪಿ ಸರ್ಕಾರವಿದ್ದಾಗ ರಾಜೀನಾಮೆ ನೀಡಿಲ್ಲ. ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರವಿದ್ದಾಗ ದಕ್ಷ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು. ಇಂದು ನಗರದಲ್ಲಿ ಮಾತನಾಡಿದ...
ಬಾಗಲಕೋಟೆ: 2017ರಲ್ಲಿ ಐಟಿ ದಾಳಿಯಾದಾಗ ಕಾಂಗ್ರೆಸ್ ಸರ್ಕಾರವೇ ಇತ್ತು. ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರು. ಹೀಗಾಗಿ ಡಿಕೆಶಿ ಮೇಲೆ ಕೇಸ್ ಹಾಕಲು ಸಿದ್ದರಾಮಯ್ಯ ಅವರೇ ಕಾರಣ ಎಂಬ ಸಂಶಯ ನನಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದಲ್ಲಿ ಹಿಡಿತ ಸಾಧಿಸುತ್ತಿದ್ದು, ಇತ್ತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆತಂಕಕ್ಕೀಡಾಗಿದ್ದಾ ರೆ. ಬಿಎಸ್ವೈ ಮಾತ್ರವಲ್ಲದೆ ಅವರ ಆಪ್ತರೂ ಕಂಗಾಲಾಗಿದ್ದಾರೆ. ಪರಿಸ್ಥಿತಿ ಹೀಗೇ ಮುಂದುವರಿದರೆ...
ಬೆಂಗಳೂರು: ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಗರಂ ಆಗಿದ್ದಾರೆ. ಇಂದು ಬೆಂಗಳೂರಿನ ಬಿಜೆಪಿ ಸಭೆಯಲ್ಲಿ ನಡೆದ ಈ ಸಭೆಯಲ್ಲಿ ನಿಗಮ ಮಂಡಳಿಗಳ...
– ಪಕ್ಷದ ರಾಜ್ಯಾಧ್ಯಕ್ಷರ ಹತ್ತಿರವೇ ಬರಲಿಲ್ಲ ರಾಮದಾಸ್ ಮೈಸೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಪ್ರಸಂಗ ನಗರದಲ್ಲಿ ಇಂದು ನಡೆದಿದೆ. ನಳಿನ್ ಕುಮಾರ್ ಕಟೀಲ್ ಅವರು ದಸರಾ ಕಾರ್ಯಕ್ರಮಗಳ...
ಬೆಂಗಳೂರು: ಸಾಮಾನ್ಯ ಕಾರ್ಯಕರ್ತ ಪ್ರಧಾನಿ ಆಗುವುದು, ರಾಜ್ಯಾಧ್ಯಕ್ಷ ಆಗೋದು ಸುಲಭದ ಮಾತಲ್ಲ. ಆದರೆ ರಾಷ್ಟ್ರೀಯ ಅಧ್ಯಕ್ಷರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದರು...
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ,...
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಕೇಳಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವ ಅವಶ್ಯಕತೆ ಇಲ್ಲ ಎಂದು ಬಸನ ಗೌಡ ಯತ್ನಾಳ್ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್...