ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ,...
ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಕೇಳಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವ ಅವಶ್ಯಕತೆ ಇಲ್ಲ ಎಂದು ಬಸನ ಗೌಡ ಯತ್ನಾಳ್ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್...
-ಭೂತಾನಿಗೆ ಹೋಗೋ ಪ್ರಧಾನಿಗೆ ಬೆಳಗಾವಿ ನೆರೆ ನೋಡೋಕೆ ಟೈಂ ಇಲ್ವಾ? -ಬಿಜೆಪಿಯಿಂದ ಕರಾವಳಿಗೆ ಅನ್ಯಾಯ ಉಡುಪಿ: ಸಂಸದ ನಳೀನ್ ಕುಮಾರ್ ಕಟೀಲ್ಗೆ ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಮಾಜಿ ಸಚಿವ ರಮನಾಥ್ ರೈ ವ್ಯಂಗ್ಯವಾಡಿದ್ದಾರೆ....
ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾದ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿ ಶುಭಕೋರಿದ್ದಾರೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಹೊಸ ಸ್ಥಾನ ಪಡೆದಿರುವ ಶ್ರೀ ನಳಿನ್...
– ಫ್ಲೈ ಓವರ್ ಮಾಡಲಾಗದವರು ಪಕ್ಷ ಕಟ್ಟುತ್ತಾರೆಯೇ? ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸುಳ್ಯ ಶಾಸಕ ಎಸ್.ಅಂಗಾರ ಸತತ ಆರು ಬಾರಿ ಶಾಸಕರಾಗಿ...
– ನೆಚ್ಚಿನ ನಾಯಕನನ್ನು ಹೆಗಲು ಮೇಲೆ ಹೊತ್ತ ಅಭಿಮಾನಿಗಳು ಮಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆ ಪ್ರತಿಕ್ರಿಯಿಸಿದ ನಳಿನ್...
ಬೆಂಗಳೂರು: ರಾಜ್ಯ ಬಿಜೆಪಿಯ ಸಂಘಟನೆ, ಮುನ್ನಡೆಸುವ ಜವಾಬ್ದಾರಿಯನ್ನು ಹೈಕಮಾಂಡ್ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೆಗಲಿಗೆ ಹೊರಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ...
ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೋದಿ ಅಲೆಯಲ್ಲಿ 2,74,621 ಮತಗಳ ಅಂತರದಿಂದ ಮೂರನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. ಕಟೀಲ್ 7,74,285 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಮಿಥುನ್ ರೈ 4,99,664...
– ನೀವು ಗೆಲ್ಲುತ್ತೀರಿ, ಆದ್ರೆ ನಾವು ವಿಜಯೋತ್ಸವ ಆಚರಿಸಲ್ಲ ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಮುಗಿದು ಹೋಗಿದೆ. ಆದರೆ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ಪಕ್ಷದ...
– ಡಿವಿ, ಶೋಭಾ, ನಳಿನ್ ಮೂವರೂ ಒಂದೇ ಕ್ಷೇತ್ರದವರು – ಬೇರೆ ಬೇರೆ ಕ್ಷೇತ್ರದ ಸಂಸದರು ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರ ಅಪರೂಪದ ಸಾಧನೆ ಮಾಡಿದೆ. ಒಂದೇ ಕ್ಷೇತ್ರದ ವ್ಯಾಪ್ತಿಗೆ ಬರುವ...
ಬೆಂಗಳೂರು: ಆಡುವುದು ಮೋಸದ ಪಗಡೆಯಾಟವಲ್ಲ, ಮಾಡುವುದಾದರೆ ಧರ್ಮ ಯುದ್ಧವನ್ನೇ ಮಾಡೋಣ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ತನ್ನ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಪಂಪ್ವೆಲ್, ಮಂಗಳೂರು-ಮೂಡಬಿದಿರೆ ರಸ್ತೆ ಕಾಮಗಾರಿ ವಿಳಂಬಕ್ಕೆ ಕಾರಣ ಯಾರು ಎಂದು...
ಮಂಗಳೂರು: ಮಂಗಳೂರನ್ನು ಪ್ರೀತಿಸುತ್ತಿದ್ದ ಅನಂತ್ ಕುಮಾರ್ ಅವರು ಇಂದು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲಾಗುತ್ತಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕಂಬನಿ ಮಿಡಿದಿದ್ದಾರೆ. ಅನಂತ್ ಕುಮಾರ್ ಅವರು ನಮ್ಮಂತಹ ಹತ್ತಾರು ಕಾರ್ಯಕರ್ತರಿಗೆ ಗುರುಸ್ವರೂಪಿಯಾಗಿದ್ದರು. ಸಂಘಟನಾ ಕಾರ್ಯದರ್ಶಿಯಾಗಿದ್ದ...
ಮಂಗಳೂರು: ಸಂಸದ ನಳಿನ್ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು...
ಮಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಟಿಪ್ಪು ಜಯಂತಿ ಮಾಡೋ ಬದಲು ಸಿದ್ದರಾಮಯ್ಯನ ಜಯಂತಿ ಮಾಡಬಹುದಿತ್ತು ಅಂತ ಸಂಸದ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ರಾಜ್ಯಸರ್ಕಾರದ ವತಿಯಿಂದ ಶನಿವಾರ ನಡೆಯಲಿರುವ ಟಿಪ್ಪು ಜಯಂತಿ ವಿರೋಧಿಸಿ...
ಮಂಗಳೂರು: ಸಂಸದ ಕಟೀಲ್ ಸೋಂಬೇರಿ ಎಂಬ ರಮಾನಾಥ ರೈ ಹೇಳಿಕೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಯಾರು ಸೋಂಬೇರಿ ಎಂಬುದನ್ನ ಕಳೆದ ಚುನಾವಣೆಯಲ್ಲಿ ಜನರು ತೋರಿಸಿದ್ದಾರೆ....
ಮಂಗಳೂರು: ಅಪರೂಪದ ಪ್ರವಾಹಕ್ಕೆ ಮಂಗಳೂರು ಮುಳುಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರೋ ದಕ್ಷಿಣ ಕನ್ನಡ ಜಿಲ್ಲಾಡಳಿತ ಚರಂಡಿ ಒತ್ತುವರಿ ತೆರವಿಗೆ ನಿರ್ಧರಿಸಿದೆ. ಚರಂಡಿ, ಕಾಲುವೆ ಒತ್ತುವರಿ ಬಗ್ಗೆ ಮೂರು ದಿನದಲ್ಲಿ ವರದಿ ಕೊಡುವಂತೆ ಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸಸಿಕಾಂತ್...