Monday, 17th June 2019

2 months ago

ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಕೊಡುಗೆಯೇನು – ಸಚಿವ ಡಿಕೆಶಿ ಪ್ರಶ್ನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೊಡುಗೆ ಏನು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜಿಲ್ಲೆಯ ಜನರು ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ಸಣ್ಣ ಯೋಜನೆಯನ್ನೂ ಜಿಲ್ಲೆಗೆ ತರಲು ನಳಿನ್ ಕುಮಾರ್ ಗೆ ಸಾಧ್ಯವಾಗಿಲ್ಲ. ಮೋದಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ರು. ಹಿಂದೂ ಸಂಸ್ಕೃತಿ ಅರಿತುಕೊಂಡಿರುವ ಮಿಥುನ್ ರೈಗೆ ಈ ಬಾರಿ ಜಿಲ್ಲೆಯ […]

2 months ago

ಪಿಯುಸಿ ಫಲಿತಾಂಶದಲ್ಲೂ ರಾಜಕೀಯ ಹುಡುಕಿ ಸಿಎಂಗೆ ಸಂಸದ ಕಟೀಲ್ ಟಾಂಗ್

ಬೆಂಗಳೂರು: ಮುಖ್ಯಮಂತ್ರಿಗಳೇ ಪಿಯುಸಿ ಫಲಿತಾಂಶವನ್ನು ನೋಡಿಯೂ ಉಡುಪಿ- ದಕ್ಷಿಣ ಕನ್ನಡದ ಜನಗಳು ತಿಳುವಳಿಕೆ ಇಲ್ಲದವರೂ ಅಂತೀರಾ. ಈಗ ನೀವು ಕ್ಷಮೆ ಕೇಳುವ ಸಮಯ ಬಂದಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಅವರು ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಉಡುಪಿ ಶೇ.92.20, ದಕ್ಷಿಣ ಕನ್ನಡ ಶೇ.90.91,...

ಸಂಸದರಾದ ನಳಿನ್, ಶೋಭಾ ಕರಂದ್ಲಾಜೆ ಏನ್ ಮಾಡ್ತಿದ್ದಾರೆ- ಸಿದ್ದರಾಮಯ್ಯ ಪ್ರಶ್ನೆ

3 months ago

ಬೆಂಗಳೂರು: ಉಡುಪಿಯ ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರನ್ನು ಪ್ರಶ್ನಿಸಿದ್ದಾರೆ. ಮಲ್ಪೆಯ ಮೀನುಗಾರರು ನಾಪತ್ತೆಯಾಗಿ ಎರಡೂವರೆ ತಿಂಗಳುಗಳೇ ಕಳೆಯಿತು. ಅವರನ್ನು ಪತ್ತೆ ಹಚ್ಚುವ ಕೆಲಸ ಯಾಕೆ ಮಾಡಿಲ್ಲ...

ಲೋಕಸಭಾ ಚುನಾವಣೆ- ಸಂಸದ ನಳಿನ್ ಬದಲಾವಣೆಗೆ ಕೇಸರಿ ಪಡೆಯಿಂದ್ಲೇ ಒತ್ತಡ

4 months ago

ಮಂಗಳೂರು: ಲೋಕಸಭಾ ಚುನಾವಣೆಗೆ ಕಸರತ್ತು ಆರಂಭಗೊಂಡಿರುವಾಗಲೇ ಕರಾವಳಿಯಲ್ಲಿ ಹಾಲಿ ಸಂಸದರ ಬದಲಾವಣೆಗೆ ಒತ್ತಡ ಕೇಳಿಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಗೆದ್ದು ಬಂದಿರುವ ಬಿಜೆಪಿಗೆ ಈ ಬಾರಿಯೂ ಮೋದಿ ಅಲೆಯ ಖಾತರಿ ಇದೆ. ಮತದಾರರು ಮೋದಿ ಕೈ...

ಬಸವಣ್ಣನ ವಚನದ ಮೂಲಕ ಸಂಸದ ನಳಿನ್ ಕುಮಾರ್ ಹೇಳಿಕೆಗೆ ಸಿಎಂ ತಿರುಗೇಟು

1 year ago

ಬೆಂಗಳೂರು: ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಸಂಸ್ಕøತಿ ಇಲ್ಲದ ಬಿಜೆಪಿ. ಬಿಜೆಪಿ ನಾಯಕರ ಭಾಷೆ ಅವರ ಸಂಸ್ಕøತಿಯನ್ನು ತೋರಿಸುತ್ತದೆ. ನಾನು ಅವರ ಲೆವೆಲ್‍ಗೆ ಇಳಿದು ಮಾತನಾಡುವುದಿಲ್ಲ. ಬಸವಣ್ಣ...

ಬಶೀರ್ ಹತ್ಯೆಯಲ್ಲಿ ನಳಿನ್ ಕೈವಾಡ ಇದೆಯೇ? ಹೀಗೆಂದು ನಾನು ಹೇಳಿಕೆ ನೀಡಲ್ಲ: ರಮಾನಾಥ ರೈ

1 year ago

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳದ ದೀಪಕ್ ರಾವ್ ಹತ್ಯೆ ವಿಚಾರದಲ್ಲಿ ತನ್ನ ಪಾತ್ರವಿದೆಯೆಂದು ಸಂಸದ ನಳಿನ್ ಕುಮಾರ್ ಹೇಳಿದ್ದರು. ಹಾಗಾದ್ರೆ ಬಶೀರ್ ಹತ್ಯೆಯಲ್ಲಿ ನಳಿನ್ ಕುಮಾರ್ ಪಾತ್ರ ಇದೆಯೇ ಅಂತಾ ನಾನು ಕೇಳಬಹುದೇ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ...

ಮಂಗ್ಳೂರಿಂದ ನಿರ್ಗಮಿಸುವಾಗ ಪ್ರಧಾನಿ ಮೋದಿಗೆ ಸಂಸದ ನಳಿನ್ ಗಿಫ್ಟ್!

1 year ago

ಮಂಗಳೂರು: ಲಕ್ಷದ್ವೀಪಕ್ಕೆ ತೆರಳಲೆಂದು ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ತಡರಾತ್ರಿ ಮಂಗಳೂರಿಗೆ ಬಂದಿಳಿದಿದ್ದು, ಅಲ್ಲಿಂದ ನಿರ್ಗಮಿಸುವಾಗ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉಡುಗೊರೆಯೊಂದನ್ನು ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದಿಂದ ರಚಿತವಾದ ಮೋದಿಯ ಧರ್ಮಸ್ಥಳ ಭೇಟಿಯ ಸಚಿತ್ರ ವರದಿಯ ಪುಸ್ತಕವನ್ನು ಪ್ರಧಾನಿ ಮೋದಿಗೆ...

ಬಿಎಸ್‍ವೈ, ಕಟೀಲ್ ವಿರುದ್ಧ ಆರ್‍ಎಸ್‍ಎಸ್ ಮಾಜಿ ಪ್ರಚಾರಕರಿಂದ ಮಾನವ ಹಕ್ಕು ಆಯೋಗಕ್ಕೆ ದೂರು

2 years ago

ಬೆಂಗಳೂರು: ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿಕೆಯೊಂದನ್ನು ನೀಡಿದ್ದು, ಇದೀಗ ಬಿಎಸ್‍ವೈ ವಿರುದ್ಧ ಮಾಜಿ ಆರ್‍ಎಸ್‍ಎಸ್ ಪ್ರಚಾರಕರೊಬ್ಬರು ತಿರುಗಿ ಬಿದ್ದಿದ್ದಾರೆ. ಯಡಿಯೂರಪ್ಪ ಹಾಗೂ ಸಂಸದ ನಳೀನ್ ಕುಮಾರ್ ಕಟಿಲು ವಿರುದ್ಧ ಕಾನೂನು ಕ್ರಮ...