Wednesday, 13th November 2019

10 months ago

ಆಂಜನೇಯನಿಗೆ ಪೂಜೆ ಸಲ್ಲಿಸುತ್ತಿದ್ದಾಗ 11 ಅಡಿ ಎತ್ತರದಿಂದ ಜಾರಿ ಬಿದ್ದು ಅರ್ಚಕ ಸಾವು!

ಚೆನ್ನೈ: ಆಂಜನೇಯ ದೇವರಿಗೆ ಪೂಜೆ ಮಾಡುವ ವೇಳೆ 11 ಅಡಿ ಎತ್ತರದಿಂದ ಅರ್ಚಕರೊಬ್ಬರು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತಮಿಳುನಾಡಿನಲ್ಲಿ ನಾಮಕ್ಕಲ್ ದೇಗುಲದಲ್ಲಿ ನಡೆದಿದೆ. ನಾಮಕ್ಕಲ್‍ನಲ್ಲಿ 18 ಅಡಿ ಎತ್ತರದ ಆಂಜನೇಯನ ವಿಗ್ರಹವಿರುವ ದೇಗುಲವಿದೆ. ಅಲ್ಲಿ ದೇವರ ಪೂಜೆ ವೇಳೆ ಮಾಲಾರ್ಪಣೆ ಮಾಡುವಾಗ ಏಣಿಯಿಂದ ಬಿದ್ದು ಅರ್ಚಕರಾದ ವೆಂಕಟೇಶ್(53) ಸಾವನ್ನಪ್ಪಿದ್ದಾರೆ. ಭಾನುವಾರ ದೇವಾಲಯದಲ್ಲಿ ಆಂಜನೇಯ ಸ್ವಾಮಿಗೆ ಭಕ್ತರೊಬ್ಬರು ವಿಶೇಷ ಹಾರವನ್ನು ನೀಡಿದ್ದರು. ಈ ವೇಳೆ ಕಬ್ಬಿಣದ ಮೆಟ್ಟಿಲ ಮೇಲೆ ನಿಂತು ದೇವರಿಗೆ ಹಾರ ಹಾಕಲು ಮುಂದಾಗುತ್ತಿದ್ದಾಗ ಕಾಲು ಜಾರಿ […]