1 month ago

ಠಾಣೆಯ ಮುಂದೆಯೇ ನಮಾಜ್ – ಪ್ರತಿಭಟನಾಕಾರರನ್ನು ಶಾಂತಗೊಳಿಸಲು ರಾಷ್ಟ್ರಗೀತೆ ಹಾಡಿದ ಎಸ್‍ಪಿ, ಡಿಸಿ

ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಾವಣಗೆರೆ ಮುಸ್ಲಿಂ ಮುಖಂಡರು ಅಜಾದ್ ನಗರ ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿದ್ದರು. ಅಲ್ಲದೆ ನಮಾಜ್ ಮಾಡಿ ಪ್ರತಿಭಟನೆ ಮಾಡಿದರು. ಆಗ ಪ್ರತಿಭಟನಾಕಾರರನ್ನು ಮನವೊಲಿಸುವ ಎಸ್‍ಪಿ ಹಾಗೂ ಜಿಲ್ಲಾಧಿಕಾರಿಗಳು ರಾಷ್ಟ್ರಗೀತೆಯನ್ನು ಹಾಡಿ ಮುಸ್ಲಿಂ ಮುಖಂಡರನ್ನು ಮನವೊಲಿಸಿದ್ದಾರೆ. ನಗರದ ಅಜಾದ್ ನಗರ ಪೊಲೀಸ್ ಠಾಣೆಗೆ ಮುಸ್ಲಿಂ ಸಂಘಟನೆ ಹಾಗೂ ಮುಖಂಡರು ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲು ಅನುಮತಿಯನ್ನು ಪಡೆಯಲು ಬಂದಿದ್ದರು. ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಇರುವ ಹಿನ್ನೆಲೆ […]

3 months ago

ಮಸೀದಿಯಲ್ಲಿ ಮೊಳಗಿದ ಕನ್ನಡ ಡಿಂಡಿಮ-ಕನ್ನಡದಲ್ಲೇ ನಡೆಯುತ್ತೆ ಪ್ರಾರ್ಥನೆ, ಪ್ರವಚನ

-ಭಾವೈಕ್ಯತೆಯ ಬೀಡಾಗಿದೆ ಚಿಕ್ಕಕಬ್ಬಾರ ಗ್ರಾಮ ಹಾವೇರಿ: ಸಾಮಾನ್ಯವಾಗಿ ಮುಸ್ಲಿಮರು ಮಸೀದಿಗಳಲ್ಲಿ ಉರ್ದುವಿನಲ್ಲಿ ಪ್ರಾರ್ಥನೆ ಮಾಡುತ್ತಾರೆ. ಆದರೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ನೂರಾರು ವರ್ಷಗಳಿಂದಲೂ ಕನ್ನಡದಲ್ಲೇ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕು ಚಿಕ್ಕಕಬ್ಬಾರ ಗ್ರಾಮದಲ್ಲಿ ಕನ್ನಡದ ನಾದವನ್ನು ಕೇಳಬಹುದು. ಸಮಾರು 150 ವರ್ಷಗಳ ಹಿಂದಿನಿಂದಲೂ ಇಲ್ಲಿನ ಮುಸ್ಲಿಮರು ಕನ್ನಡದಲ್ಲೇ ಪ್ರಾರ್ಥನೆ...

ನಮಾಜ್ ವೇಳೆ ರೋಡ್ ಬಂದ್ ಖಂಡಿಸಿ ಬಿಜೆಪಿಯಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

7 months ago

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರತೀ ಶುಕ್ರವಾರ ಮುಸ್ಲಿಮರು ಪ್ರಾರ್ಥನೆ (ನಮಾಜ್) ಸಲ್ಲಿಸುವ ವೇಳೆ ರೋಡ್ ಬಂದ್ ಆಗುತ್ತಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹನುಮಾನ್ ಚಾಲಿಸಾ ಪಠಿಸಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿ ಶುಕ್ರವಾರದ ನಮಾಜ್ ಸಮಯದಲ್ಲಿ ಮಸೀದಿ ಮುಂಭಾಗದ ರಸ್ತೆ...

ವಿಧಾನಸೌಧದಲ್ಲಿ ನಮಾಜ್ – ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

1 year ago

ಬೆಂಗಳೂರು: ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಮಾಜ್ ಮಾಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ವರ್ಷದ ಹಜ್ ಯಾತ್ರೆ ಕೈಗೊಳ್ಳುವ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಮಧ್ಯಾಹ್ನ ವಿರಾಮ ತೆಗೆದುಕೊಂಡು ನಮಾಜ್ ಮಾಡಿದ್ದಾರೆ. ಸರ್ಕಾರಿ...

ಪಾರ್ಕ್‌ಗಳಲ್ಲಿ ನಮಾಜ್ ಮಾಡುವಂತಿಲ್ಲ: ಪೊಲೀಸರಿಂದ ಖಡಕ್ ನೋಟಿಸ್

1 year ago

ಸಾಂದರ್ಭಿಕ ಚಿತ್ರ ಲಕ್ನೋ: ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ದಿನ ನಮಾಜ್ ಮಾಡುವುದನ್ನು ತಡೆಯಬೇಕೆಂದು ಉತ್ತರಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ. ಶುಕ್ರವಾರ ನಡೆಯುವ ನಮಾಜ್ ಅನ್ನು ಪಾರ್ಕ್ ಸೇರಿದಂತೆ...

ಅಯೋಧ್ಯೆ: ನಮಾಜ್‍ಗೆ ಮನವಿ ಸಲ್ಲಿಸಿ 5 ಲಕ್ಷ ರೂ. ದಂಡಕ್ಕೆ ಗುರಿಯಾದ್ರು

1 year ago

ಲಕ್ನೋ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿದ್ದ ಅರ್ಜಿದಾರರಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ಅಲ್ ರಹಮಾನ್ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ...

ತ್ಯಾಗ ಬಲಿದಾನದ ಸಂಕೇತ ಬಕ್ರೀದ್: ಈ ಹಬ್ಬದ ವಿಶೇಷತೆ ಏನು? ಇಲ್ಲಿದೆ ವಿವರ

1 year ago

ಮುಸ್ಲಿಮ್ ಬಾಂಧವರಿಗೆ ಹಬ್ಬಗಳು ಅಂದರೆ ಎರಡೇ. ಒಂದು ಈದ್ ಉಲ್ ಫಿತ್ರ್ ಅಥವಾ ರಂಜಾನ್ ಹಬ್ಬ ಹಾಗೂ ಈದ್ ಅಲ್ ಅಧಾ (ಈದ್ ಉಲ್ ಧುಹಾ) ಅಥವಾ ಬಕ್ರೀದ್ ಹಬ್ಬ. ಇಸ್ಲಾಮಿಕ್ ಕ್ಯಾಲೆಂಡರ್‍ ನ ಒಂಬತ್ತನೆಯ ತಿಂಗಳಲ್ಲಿ ಒಂದು ತಿಂಗಳ ಉಪವಾಸ...

ಭೂಕಂಪನದ ನಡುವೆಯೇ ನಮಾಜ್ ಪೂರ್ಣಗೊಳಿಸಿದ ಇಮಾಮ್-ವಿಡಿಯೋ ವೈರಲ್

1 year ago

ಜಕಾರ್ತ: ಭೂಕಂಪನದಿಂದ ಮಸೀದಿಯ ಕಟ್ಟಡ ಅಲುಗಾಡುತ್ತಿದ್ದರೂ ಇಮಾಮ್ (ಮುಸ್ಲಿಂ ಧರ್ಮಗುರು) ನಮಾಜ್ ಪೂರ್ಣಗೊಳಿಸಿರುವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಡೊನೇಶಿಯಾದ ಲೋಮಬೋಕ್ ದ್ವೀಪದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲೋಮಬೋಕ್‍ನಲ್ಲಿ ಭೂಕಂಪ ಅವಘಡ ಸಂಭವಿಸುತ್ತಿದ್ದ...