Saturday, 20th July 2019

Recent News

3 weeks ago

ಔಷಧಿ ಮಳಿಗೆಯಲ್ಲಿ ಬೋರ್ಡ್ ರಾಜಕೀಯ- ಫೋಟೋ ಇಲ್ಲವೆಂದು ಕಿತ್ತಾಟ

ಬೆಂಗಳೂರು: ನಗರದಲ್ಲಿ ಬೋರ್ಡ್ ರಾಜಕಾರಣಕ್ಕೆ ಅಂತ್ಯ ಸಿಕ್ಕಿಲ್ಲ. ಬಡವರ ಔಷಧಿ ಮಳಿಗೆಯಲ್ಲಿ ನನ್ನ ಫೋಟೋ ಇಲ್ಲ ಎಂದು ಕಿತ್ತಾಟ ಶುರುವಾಗಿದೆ. ರಾಜಕಾರಣಿಗಳ ಜಗಳ ಜನ ವಿರೋಧಕ್ಕೆ ಗುರಿಯಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಬೋರ್ಡ್, ಫೋಟೋ ರಾಜಕೀಯ ಜೋರಾಗಿದೆ. ಕೇಂದ್ರ ಸಚಿವ ಸದಾನಂದಗೌಡ, ಮಾಜಿ ಶಾಸಕ ಮುನಿರಾಜು ಫೋಟೋ ಇದೆ. ನನ್ನ ಫೋಟೋ ಇಲ್ಲ ಎಂದು ಸ್ಥಳೀಯ ಶಾಸಕರೊಬ್ಬರು ಬೋರ್ಡನ್ನೇ ಕಿತ್ತು ಹಾಕಿಸಿದ್ರಂತೆ. ದಾಸರಹಳ್ಳಿ ಪ್ರಧಾನ ಮಂತ್ರಿ ಜನೌಷಧಿ ಮಳಿಗೆಯಲ್ಲಿ ತಮ್ಮ ಫೋಟೋ, ಹೆಸರು ಹಾಕಿಸಿಲ್ಲ ಎಂದು ಬಿಬಿಎಂಪಿ ಪ್ರಹರಿ […]

1 month ago

ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟ ಹಾಲಿವುಡ್ ನಟ

ಬಾಲಿ: ಹಾಲಿವುಡ್ ಖ್ಯಾತ ನಟ ಕ್ರಿಸ್ ಹೆಮ್ಸ್‌ವರ್ಥ್ ತಮ್ಮ ಮಗಳಿಗೆ ಇಂಡಿಯಾ ಎಂದು ಹೆಸರಿಡುವ ಮೂಲಕ ಭಾರತೀಯರ ಮನ ಗೆದ್ದಿದ್ದಾರೆ. ಕ್ರಿಸ್ ಹೆಮ್ಸ್‌ವರ್ಥ್, ಹಾಲಿವುಡ್‍ನ ಖ್ಯಾತ ಎವೆಂಜರ್ಸ್ ಚಿತ್ರಗಳಲ್ಲಿ ಥಾರ್ ಪಾತ್ರದಲ್ಲಿ ಮಿಂಚಿ ಎಲ್ಲೆಡೆ ಹೆಸರು ಮಾಡಿದ ನಟ. ಹಾಲಿವುಡ್ ಸ್ಟಾರ್ ಆಗಿದ್ದರು ಕೂಡ ಭಾರತದ ಮೇಲೆ ಇವರು ವಿಶೇಷ ಪ್ರೀತಿ ಇಟ್ಟಿದ್ದಾರೆ. ಹೀಗಾಗಿ ತಮ್ಮ ಮುದ್ದಿನ...

ಮದ್ವೆ ಸೀಕ್ರೆಟ್ ಆಗಿ ಇಡಲು ವಿರಾಟ್ ಹೆಸರನ್ನೇ ಬದಲಿಸಿದ ಅನುಷ್ಕಾ

5 months ago

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2017ರಲ್ಲಿ ಇಟಲಿಯಲ್ಲಿ ಯಾರಿಗೂ ತಿಳಿಸದೇ ಗುಟ್ಟಾಗಿ ಮದುವೆ ಆಗಿದ್ದರು. ತಮ್ಮ ಮದುವೆಯ ಸೀಕ್ರೆಟ್ ಯಾರಿಗೂ ತಿಳಿಯಬಾರದೆಂದು ಅನುಷ್ಕಾ ಕ್ಯಾಟರಿಂಗ್ ಮಾಡುವವರ ಬಳಿ ವಿರಾಟ್ ಕೊಹ್ಲಿ ಹೆಸರನ್ನೇ ಬದಲಿಸಿದ್ದಾರೆ....

ಹೆಣ್ಣು ಮಗುವಿಗೆ ವೀರಯೋಧನ ಹೆಸರಿಟ್ಟು ಅಭಿಮಾನ ಮೆರೆದ ದಂಪತಿ!

5 months ago

ಬಾಗಲಕೋಟೆ: ಇಷ್ಟು ದಿನ ವೀರ ಯೋಧ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರ ಹೆಸರನ್ನು ಅಭಿಮಾನದಿಂದ ಗಂಡು ಮಕ್ಕಳಿಗೆ ಇಡುವುದು ಟ್ರೆಂಡ್ ಆಗಿತ್ತು. ಆದ್ರೆ ಈಗ ಹೆಣ್ಣು ಮಗುವೊಂದಕ್ಕೂ ಕೂಡ ಹೆತ್ತವರು ವೀರ ಯೋಧನ ಹೆಸರನ್ನು ನಾಮಕರಣ ಮಾಡಿದ್ದಾರೆ. ಪಾಕ್...

ಮಗನಿಗೆ ಅಭಿನಂದನ್ ಎಂದು ನಾಮಕರಣ ಮಾಡಿದ ಕೊಪ್ಪಳದ ದಂಪತಿ

5 months ago

ಕೊಪ್ಪಳ: ಪೈಲಟ್, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕ್ ಕಪಿಮುಷ್ಠಿಯಿಂದ ಬಿಡುಗಡೆಯಾಗಿ ತಾಯ್ನಾಡಿಗೆ ಮರಳುತ್ತಿದ್ದಂತೆಯೇ ಇದೀಗ ವೀರಪುತ್ರನ ಹೆಸರನ್ನು ಹುಟ್ಟಿದ ಮಕ್ಕಳಿಗೆ ಇಡಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೊಪ್ಪಳದ ಮಗುವಿಗೆ ಕೂಡ ಅಭಿನಂದನ್ ಹೆಸರನ್ನು ನಾಮಕರಣ ಮಾಡಲಾಗಿದೆ. ಹೌದು. ಕೊಪ್ಪಳ ಜಿಲ್ಲೆಯ...

ತಮ್ಮ ಮಗುವಿಗೆ ಅಭಿನಂದನ್ ಎಂದು ಹೆಸರಿಟ್ಟ ದಂಪತಿ

5 months ago

ಜೈಪುರ: ಪೈಲಟ್ ಮಿಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಪಾಕಿಸ್ತಾನದಿಂದ ಬಿಡುಗಡೆಯಾಗಿ ಭಾರತಕ್ಕೆ ಕಾಲಿಟ್ಟ ದಿನದಂದೇ ಹುಟ್ಟಿದ ಮಗುವಿಗೆ ದಂಪತಿ ಅಭಿನಂದನ್ ಹೆಸರನ್ನಿಟ್ಟು ಗೌರವ ಸಲ್ಲಿಸಿದ್ದಾರೆ. ಅಭಿನಂದನ್ ಅವರ ಬಗ್ಗೆ ದೇಶಾದ್ಯಂತ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ರಾಜಸ್ಥಾನದ ಅಲ್ವಾರ ಜಿಲ್ಲೆಯ...

ಮಸ್ತಾನಿಗೆ ಮೂರು ಗಂಟು ಹಾಕಿ, ಮೂರು ಮಾತು ಕೊಟ್ಟಿದ್ದ ಬಾಜೀರಾವ್

6 months ago

– ಮದ್ವೆ ಬಳಿಕ ರಣ್‍ವೀರ್ ಹೆಸ್ರು ಬದಲಿಸಿಕೊಂಡಿದ್ದು ಯಾರಿಗೂ ಗೊತ್ತಾಗೇ ಇಲ್ಲ! ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಪತ್ನಿ ಕೊರಳಿಗೆ ಮೂರು ಗಂಟು ಹಾಕಿ, ಮೂರು ವಚನ ನೀಡಿದ್ದನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ. ಇತ್ತೀಚೆಗೆ ರಣ್‍ವೀರ್ ಸಿಂಗ್ ಫಿಲಂಫೇರ್ ಮ್ಯಾಗಜೀನ್‍ಗೆ...

ಫೋಟೋ ಶೇರ್ ಮಾಡಿ ರೋಹಿತ್ ಶರ್ಮಾರಿಂದ ಮಗಳ ಹೆಸರು ರಿವೀಲ್

6 months ago

ಮುಂಬೈ: ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಶೇರ್ ಮಾಡಿದ್ದು, ಮಗಳಿಗೆ ಸಮೈರಾ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ರಿತಿಕಾ ಹಾಗೂ ಮಗಳೊಂದಿಗೆ ಇರುವ ಸುಂದರ ಫೋಟೋವನ್ನು ಟ್ವೀಟ್ ಮಾಡಿ ರೋಹಿತ್ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕೂ...