Thursday, 25th April 2019

Recent News

1 year ago

ಸಿಎಂ ಶಂಕುಸ್ಥಾಪನೆ ಮಾಡಿದ 6ನೇ ದಿನಕ್ಕೆ ಅನಾಥವಾಯ್ತು ನಾಮಫಲಕಗಳು!

ರಾಮನಗರ: ಸಿಎಂ ಸಿದ್ದರಾಮಯ್ಯ ನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದ ನಾಮಫಲಕದ ಕಲ್ಲುಗಳು ಅನಾಥವಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ. ಕಳೆದ ಜನವರಿ 3 ರಂದು ಸಿಎಂ ಸಿದ್ದರಾಮಯ್ಯ ನವರು ಸಾಧನಾ ಸಮಾವೇಶದಲ್ಲಿ ಸುಮಾರು 542 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದರು. ಆದರೆ ಕಾರ್ಯಕ್ರಮ ಮುಗಿದು 6 ದಿನಗಳೇ ಕಳೆದಿದ್ದರೂ ಶಂಕುಸ್ಥಾಪನೆಯ ಫಲಕಗಳನ್ನು ಸಂಬಂಧಿಸಿದ ಅಧಿಕಾರಿಗಳು ತೆಗೆದುಕೊಂಡು ಹೋಗಿಲ್ಲ. ರಸ್ತೆ ಕಾಮಗಾರಿಗಳ […]