ರಾಜ್ಯೋತ್ಸವಕ್ಕೆ ಗಿಫ್ಟ್ – ನಾಳೆಯಿಂದ ಮೊಬೈಲ್‌ನಲ್ಲೇ ಮೆಟ್ರೋ ಟಿಕೆಟ್ ಖರೀದಿಸಿ
ಬೆಂಗಳೂರು: ಕನ್ನಡ ರಾಜ್ಯೋತ್ಸವದ (Kannada Rajyotsava) ಹಿನ್ನಲೆಯಲ್ಲಿ ಬೆಂಗಳೂರಿನ (Bengaluru) ನಮ್ಮ ಮೆಟ್ರೋ (Namma Metro)…
ನಷ್ಟದಲ್ಲಿ ಸಾಗುತ್ತಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಡುವೆ ಲಾಭದ ಹಳಿ ಏರಿದ `ನಮ್ಮ ಮೆಟ್ರೋ’
ಬೆಂಗಳೂರು: ಕರ್ನಾಟಕ (Karnataka) ಮಾತ್ರವಲ್ಲ ದೇಶದ ಬಹುತೇಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮುಚ್ಚುವ ಸ್ಥಿತಿಗೆ ಬಂದು…
‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್‍ನ್ಯೂಸ್ – ಮೊದಲ ಬಾರಿಗೆ ಮಿನಿ ಎಲೆಕ್ಟ್ರಿಕ್ ಬಸ್ ಸೇವೆ
ಬೆಂಗಳೂರು: `ನಮ್ಮ ಮೆಟ್ರೋ' (Namma Metro) ಪ್ರಯಾಣಿಕರಿಗೆ ಗುಡ್‍ನ್ಯೂಸ್ ಸಿಕ್ಕಿದೆ. ಮೊದಲ ಬಾರಿಗೆ ಮಿನಿ ಎಲೆಕ್ಟ್ರಿಕ್…
ಮೆಟ್ರೋ ಸ್ಟೇಷನ್ ಒಳಗೂ ಸಾವರ್ಕರ್ ಫೋಟೋಗೆ ಆಕ್ಷೇಪ- ಟ್ವಿಟ್ಟರ್‌ನಲ್ಲಿ ಅಭಿಯಾನ
ಬೆಂಗಳೂರು: ಶಿವಮೊಗ್ಗದ ಬಳಿಕ ಇದೀಗ ಸಾವರ್ಕರ್ ಫೋಟೋ ವಿವಾದ ಸಿಲಿಕಾನ್ ಸಿಟಿಗೂ ತಟ್ಟಿದೆ. ನಮ್ಮ ಮೆಟ್ರೋ…
ಇನ್ಮುಂದೆ ಮೆಟ್ರೋ ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ
ಬೆಂಗಳೂರು: ಮೆಟ್ರೋ ಪ್ರಯಾಣಿಕರು ಸಂಚಾರ ಮುಗಿಸಿ ನಿಲ್ದಾಣದಿಂದ ಆಚೆ ಬಂದ್ರೆ ಹತ್ತಾರು ಆಟೋಗಳು ಕಾಣುತ್ತವೆ. ಆದರೆ…
ಭಾರತದಲ್ಲೇ ಮೊದಲು – ನಮ್ಮ ಮೆಟ್ರೋದಲ್ಲಿ 5ಜಿ ನೆಟ್‌ವರ್ಕ್ ಪರೀಕ್ಷೆ
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ(ಟ್ರಾಯ್)ದ ಪೈಲಟ್ ಪ್ರಾಜೆಕ್ಟ್‌ನ ಅಡಿಯಲ್ಲಿ…
ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ
ಬೆಂಗಳೂರು: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು ಎಂದು ಪ್ರಧಾನಿ ಮೋದಿ ಮೆಚ್ಚುಗೆ…
ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿಂದು ವ್ಯತ್ಯಯ
ಬೆಂಗಳೂರು: ಮೆಟ್ರೋ ನಿಲ್ದಾಣಗಳ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇಂದು…
ನಮ್ಮ ಮೆಟ್ರೋದಿಂದ 1 ದಿನ, 3 ದಿನದ ಪಾಸ್ ಪರಿಚಯ – ವಿಶೇಷತೆ ಏನು?
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಬಿಎಂಆರ್‌ಸಿಎಲ್ 1 ದಿನದ ಮತ್ತು 3 ದಿನದ ಪಾಸ್‍ಗಳನ್ನು…
ನಾಳೆ ನೇರಳೆ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತ
ಬೆಂಗಳೂರು: ಸಿಲಿಕಾನ್ ಸಿಟಿಯ ನಮ್ಮ ಮೆಟ್ರೋ(Metro Rail) ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ. ಎಂ.ಜಿ.ರಸ್ತೆ…