Monday, 22nd July 2019

Recent News

2 years ago

ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್ ಕೊಟ್ಟ ನಮ್ಮ ಮೆಟ್ರೋ

ಬೆಂಗಳೂರು: ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಗಳು, ಕೆಎಸ್‍ಆರ್ ಟಿಸಿ ಪ್ರಯಾಣಿಕರಿಗೆ ದುಬಾರಿ ಟಿಕೆಟ್ ವಿಧಿಸುವುದು ನಿಮಗೆ ಗೊತ್ತೇ ಇದೆ. ಈಗ ಇದೇ ತಂತ್ರವನ್ನು ಬಿಎಂಆರ್ ಸಿಎಲ್ ಮಾಡಿದ್ದು ಹೊಸ ವರ್ಷದಂದು ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿ ಲಾಭ ಮಾಡಲು ಮುಂದಾಗಿದೆ. ಹೌದು, ಪ್ರತಿದಿನ ಬೆಳಗ್ಗೆ 5 ರಿಂದ ರಾತ್ರಿ 11ರ ವರೆಗೆ ಕಾರ್ಯನಿರ್ವಹಿಸುವ ಮೆಟ್ರೋ ಡಿಸೆಂಬರ್ 31ರ ರಾತ್ರಿ ಬೆಳಗ್ಗಿನ ಜಾವ 2 ಗಂಟೆಯವರೆಗೆ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ನೀಡುವುದಾಗಿ ಹೇಳಿದೆ. ಆದರೆ ಡಿಸೆಂಬರ್ 31ರ […]

2 years ago

ಮತ್ತಷ್ಟು ‘ಹೊರೆ’ಯಾಯ್ತು ನಮ್ಮ ಮೆಟ್ರೋ ಪ್ರಯಾಣ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಟೆಕೆಟ್ ಪಡೆಯಬೇಕಿತ್ತು. ಆದರೆ ಇನ್ನು ಮುಂದೆ ನಿಮ್ಮ ಲಗೇಜಿಗೂ ನೀವೂ ಟಿಕೆಟ್ ಪಡೆಯಬೇಕಿದೆ. ಪ್ರಯಾಣಿಕರು ತಾವು ತೆಗೆದುಕೊಂಡು ಹೋಗುವ ಪ್ರತ್ಯೇಕ ಬ್ಯಾಗ್ ಗಳಿಗೆ ಪ್ರತ್ಯೇಕ ಹಣವನ್ನು ಪಾವತಿಸಬೇಕಾಗಿದೆ. ಬಿಎಂಆರ್‍ಸಿಎಲ್ ಪ್ರಯಾಣಿಕರು ತಮ್ಮ ಜೊತೆ ತೆಗೆದುಕೊಂಡು ಹೋಗುವ ಪ್ರತಿ ಬ್ಯಾಗ್ ಗೆ 30 ರೂ. ಪಡೆಯುತ್ತಿದೆ. ಬಿಎಂಆರ್‍ಸಿಎಲ್ ನ ಈ ಹೊಸ...

ಸಂಧಾನ ಮಾತುಕತೆ ಯಶಸ್ವಿ: ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ

2 years ago

ಬೆಂಗಳೂರು: ಸಿಬ್ಬಂದಿ ಜೊತೆಗಿನ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದ ಬಂದ್ ಆಗಿದ್ದ ಮೆಟ್ರೋ ಸೇವೆ ಆರಂಭವಾಗಿದೆ. ಎಲ್ಲ ಮೆಟ್ರೋ ನಿಲ್ದಾಣಗಳು ಓಪನ್ ಆಗಿದ್ದು, ಪ್ರತಿಭಟನೆ ಕೈಬಿಟ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪ್ರಯಾಣಿಕರ ಹಿತದೃಷ್ಟಿಯಿಂದ 4 ನಿಮಿಷಕ್ಕೆ ಒಂದರಂತೆ ರೈಲು ಓಡಿಸಲು ನಿರ್ಧರಿಸಲಾಗಿದೆ....

ಬೆಂಗ್ಳೂರು ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್- ಇಂದು `ನಮ್ಮ ಮೆಟ್ರೋ’ ಬಂದ್

2 years ago

ಬೆಂಗಳೂರು: ಗುರುವಾರ ಮೆಟ್ರೋ ಸಿಬ್ಬಂದಿ ಮೇಲೆ ಕರ್ನಾಟಕ ರಾಜ್ಯ ಇಂಡಸ್ಟ್ರಿಯಲ್ ಫೋರ್ಸ್ ಕಾನ್ಸ್‍ಟೇಬಲ್‍ನಿಂದ ಹಲ್ಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ನಡುವೆ ನಡೆದಿದ್ದ ಗಲಾಟೆ ವೇಳೆ ಆರು ಜನ ಬಿಎಂಆರ್‍ಸಿಎಲ್ ಸಿಬ್ಬಂದಿಗಳನ್ನು ಬಂಧಿಸಲಾಗಿತ್ತು.. ಬಿಎಂಆರ್‍ಸಿಎಲ್ ಸಿಬ್ಬಂದಿ ಬಂಧನವನ್ನು...

#NammaMetroHindiBeda ಬೆಂಗಳೂರಿನಲ್ಲಿ ನಂ.1 ಟ್ರೆಂಡಿಂಗ್ ಟಾಪಿಕ್

2 years ago

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಅನಾವಶ್ಯಕವಾಗಿ ಬಳಸಲಾಗುತ್ತಿರುವ ಹಿಂದಿ ಭಾಷೆಯನ್ನು ವಿರೋಧಿಸಿ ಐಟಿ ಕನ್ನಡಿಗರು ಟ್ವಿಟ್ಟರ್ ಅಭಿಯಾನವನ್ನು ಆಯೋಜಿಸಿದ್ದು ಬೆಂಗಳೂರಿನಲ್ಲಿ ನಂಬರ್ 1 ಟ್ರೆಂಡಿಂಗ್ ಟಾಪಿಕ್ ಆಗಿದೆ. ಬನವಾಸಿ ಬಳಗವು ಈ ಟ್ವಿಟರ್ ಅಭಿಯಾನವನ್ನು ಆಯೋಜಿಸಿದ್ದು, #NammaMetroHindiBeda ಹಾಗೂ #nammametrokannadasaaku ಹ್ಯಾಷ್ ಟ್ಯಾಗ್...

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

2 years ago

– ಮೆಟ್ರೋ ಓಡಾಟದ ಸಮಯ ಬದಲಾವಣೆ ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ. ಹೀಗೊಂದು ಸಿಟಿ ಮಧ್ಯನೇ ರೈಲು ಓಡಾಡುತ್ತೆ, ನಾವು ಒಂದು ಜಾಗದಿಂದ ಇನ್ನೊಂದು...

ನಾಳೆಯಿಂದ ಮೊದಲ ಹಂತದ ನಮ್ಮ ಮೆಟ್ರೋ ಸೇವೆ ಸಂಪೂರ್ಣವಾಗಿ ಲಭ್ಯ- ಟಿಕೆಟ್ ದರ 10% ಹೆಚ್ಚಳ ಸಾಧ್ಯತೆ

2 years ago

ಬೆಂಗಳೂರು: ಶನಿವಾರದಿಂದ ಮಹಾನಗರಿ ಬೆಂಗಳೂರಿನ ಮಂದಿಗೆ ಮೊದಲ ಹಂತದ ನಮ್ಮ ಮೆಟ್ರೋ ಸೇವೆ ಸಂಪೂರ್ಣವಾಗಿ ಲಭ್ಯವಾಗಲಿದೆ. ಶನಿವಾರದಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಯಲೇಚನಹಳ್ಳಿ-ಸಂಪಿಗೆ ರಸ್ತೆ ಮಾರ್ಗ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ 42.3 ಕಿಲೋ ಮೀಟರ್ ದೂರದ ಮೊದಲ ಹಂತದ ಮೆಟ್ರೋ ಸೇವೆ...

ಶೀಘ್ರವೇ ಯೆಲಚೇನಹಳ್ಳಿ, ಸಂಪಿಗೆಹಳ್ಳಿ ಮಧ್ಯೆ ಮೆಟ್ರೊ ಸೇವೆ ಆರಂಭ

2 years ago

ಬೆಂಗಳೂರು: ನಮ್ಮ ಮೆಟ್ರೊ ಮೊದಲ ಹಂತದ ಉತ್ತರ-ದಕ್ಷಣ ಕಾರಿಡಾರ್‍ನ ಯೆಲಚೇನಹಳ್ಳಿ ಮತ್ತು ಸಂಪಿಗೆಹಳ್ಳಿ ನಡುವಿನ ಮಾರ್ಗ ಜನರ ಸೇವೆಗೆ ಸಿದ್ಧವಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಸಂಚಾರ ಪ್ರಾರಂಭವಾಗುವ ಎಲ್ಲ ಲಕ್ಷಣಗಳು ಕಂಡುಬಂದಿವೆ. ಕಳೆದ ನಾಲ್ಕು ದಿನಗಳಿಂದ ಈ ಮಾರ್ಗದ ತಪಾಸಣೆ ನಡೆಸಿರುವ...