– ರೋಪ್ ವೇ ಕನಸು ನನಸಾಗುವ ಕಾಲ ಸನ್ನಿಹಿತ – 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಚಿಕ್ಕಬಳ್ಳಾಪುರ: ನಂದಿ ಗಿರಿಧಾಮವನ್ನು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದಿನಿಂದ ಬೆಳಗ್ಗೆ 6 ಗಂಟೆಯಿಂದಲೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಅನ್ಲಾಕ್ ಆದ ನಂತರ ಬೆಳಗ್ಗೆ 08 ಗಂಟೆಯ ನಂತರವಷ್ಟೇ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಅನುಮತಿ ಕಲ್ಪಿಸಲಾಗಿತ್ತು. ಆದರೆ ಪ್ರವಾಸಿಗರು...
ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಇದೀಗ ವಿಕೇಂಡ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ...
ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಲಾಕ್ಡೌನ್ ವೇಳೆ ಪ್ರಶಾಂತವಾಗಿದ್ದ ನಂದಿ ಬೆಟ್ಟ ಇದೀಗ ಅನ್ಲಾಕ್...
– ವೀಕೆಂಡ್ ಮಸ್ತ್ ಮಜಾ, ಸುರಕ್ಷತಾ ಕ್ರಮ ಮರೆತರು – ಕಾರು, ಬೈಕ್ ಗಳಲ್ಲಿ ಪ್ರವಾಸಿಗರ ಲಗ್ಗೆ ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಅನ್ಲಾಕ್ 4 ಮಾರ್ಗಸೂಚಿ ಪ್ರಕರಟಿಸಿದ್ದು, ಪ್ರವಾಸಿ ತಾಣಗಳು ಹಾಗೂ ಮೆಟ್ರೊ ರೈಲು ಸಂಚಾರಕ್ಕೂ...
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಇಂದಿನಿಂದ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ದೌಡಾಯಿಸಿದ್ದು, ಮಾಸ್ಕ್ ಧರಿಸದೇ ಬಂದವರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ. ಹೌದು. ಕೊರೊನಾ ಆತಂಕದಿಂದ ಮಾರ್ಚ್ 14ರಿಂದ ಚಿಕ್ಕಬಳ್ಳಾಪುರ ತಾಲೂಕು ನಂದಿ...
– ಬೆಳಗ್ಗೆ 8ರಿಂದ ಸಂಜೆ 5ಗಂಟೆಯವರೆಗೆ ಮಾತ್ರ ಅವಕಾಶ ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ಲಾಕ್ಡೌನ್ ಮುಕ್ತವಾಗಲಿದ್ದು, ಸೆಪ್ಟೆಂಬರ್ 07 ರಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಕೊರೊನಾ ಹರಡುವ ಭೀತಿಯಿಂದ...
ಚಿಕ್ಕಬಳ್ಳಾಪುರ: ಕೊರೊನಾ ಹಿನ್ನೆಲೆಯಲ್ಲಿ ಜಗದ್ವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧ ಇನ್ನೂ ಮುಂದುವರಿದಿದೆ. ಹೀಗಾಗಿ ಲಾಕ್ಡೌನ್ ಸಡಿಲಿಕೆ ಆಗಿದೆ ಅಂತ ಭಾವಿಸಿ ನಂದಿಗಿರಿಧಾಮಕ್ಕೆ ಬಂದ ಪ್ರವಾಸಿಗರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ಸಾಗುತ್ತಿದ್ದಾರೆ. ಇಂದು...
ಚಿಕ್ಕಬಳ್ಳಾಪುರ: ವೀಕೆಂಡ್ ಇದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿಬೆಟ್ಟಕ್ಕೆ ಇಂದು ಪ್ರವಾಸಿಗರ ದಂಡೇ ಹರಿದು ಬಂದಿದೆ. ಇಂದು ಭಾನುವಾರ ರಜೆ ದಿನ ಇರುವ ಕಾರಣ ಮತ್ತು ಲಾಕ್ಡೌನ್ ಸಡಿಲಿಕೆಯಾದ ಹಿನ್ನೆಲೆ ಪ್ರವಾಸಿಗರು ಜಗದ್ವಿಖ್ಯಾತ ನಂದಿಗಿರಿಧಾಮಕ್ಕೆ ಬೆಳ್ಳಂ...
ಚಿಕ್ಕಬಳ್ಳಾಪುರ: ಭಾರತ ಲಾಕ್ಡೌನ್ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ವಿಶ್ವವಿಖ್ಯಾತ ನಂದಿಗಿರಿಧಾಮ ಸಂಪೂರ್ಣ ಬಂದ್ ಆಗಿದ್ದು, ನಂದಿಗಿರಿಧಾಮದಲ್ಲಿನ ಮೂಕ ಪ್ರಾಣಿಗಳ ರೋದನೆ ಮನಕಲಕುವಂತಿದೆ. ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಆ ಪ್ರವಾಸಿ ತಾಣವನ್ನು ಬಂದ್ ಮಾಡಿದ ಹಿನ್ನೆಲೆ,...
ಚಿಕ್ಕಬಳ್ಳಾಪುರ: ವಿಶ್ವದೆಲ್ಲೆಡೆ ಕೊರೊನಾ ವೈರಸ್ ಆತಂಕ ಸೃಷ್ಟಿ ಮಾಡಿದೆ. ಆದರೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಮಾತ್ರ ಕೊರೊನಾ ವೈರಸ್ ಭೀತಿ ಅಷ್ಟಕ್ಕಷ್ಟೇ ಎಂಬಂತಿತ್ತು. ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಯ ಸಮೀಪದ ನಂದಿಗಿರಿಧಾಮಕ್ಕೆ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸಿದ್ದರು. ಎಂದಿನಂತೆ...
ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನ ತಮ್ಮ ಗೆಳತಿ, ಗೆಳತಿಗೆ ಪ್ರೇಮ ನಿವೇದನೆ ಮಾಡೋಣ, ಒಟ್ಟಿಗೆ ಸಮಯದ ಕಳೆಯೋಣ ಎಂದು ಬೈಕ್, ಕಾರುಗಳಲ್ಲಿ ನಂದಿಗಿರಿಧಾಮಕ್ಕೆ ಬರುತ್ತಿದ್ದ ಪ್ರೇಮಿಗಳಿಗೆ, ದಾರಿ ಮಧ್ಯೆ ಇನ್ನಿಲ್ಲದ ಸಮಸ್ಯೆ ಎದುರಾಗಿತ್ತು. ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ...
– ಪ್ರವಾಸಿಗರಿಗೆ ಮುಜುಗರ ತರ್ತಿರೋ ಪ್ರೇಮಿಗಳ ಹುಚ್ಚಾಟ ಚಿಕ್ಕಬಳ್ಳಾಪುರ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಹೋಗುವ ಕೆಲ ಪ್ರೇಮಿಗಳು, ಮನಸ್ಸೊಇಚ್ಛೆ ಅಶ್ಲೀಲ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ತೊಡುಗುತ್ತಾರೆ ಎಂದು ಸರ್ಕಾರ ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಿದೆ....
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರಸಿದ್ಧ ಪ್ರವಾಸಿತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಬಳಿಯ ನಂಧಿಗಿರಿಧಾಮಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಬೆಟ್ಟದ ಪ್ರವೇಶದ್ವಾರದ ಟಿಕೆಟ್ ಕೌಂಟರ್ ಬಳಿಯಿಂದ ನಂದಿ ಬೆಟ್ಟದ ಮೇಲ್ಭಾಗಕ್ಕೆ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ...
ಚಿಕ್ಕಬಳ್ಳಾಪುರ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೂ ಬಂದ್ನ ಬಿಸಿ ತಟ್ಟಿದ್ದು, ನಂದಿಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಪ್ರತಿನಿತ್ಯ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ ಭಾರತ್...
ಚಿಕ್ಕಬಳ್ಳಾಪುರ: ಕೋತಿಗಳನ್ನು ಕಂಡರೆ ಶ್ವಾನಗಳಿಗೆ ಎಲ್ಲಿಲ್ಲದ ಕೋಪ. ಕೋತಿಗಳಿಗೂ ಅಷ್ಟೇ ಶ್ವಾನಗಳನ್ನು ಕಂಡರೆ ಅಷ್ಟಕ್ಕಷ್ಟೇ. ಗುರ್ ಗುರ್ ಅಂತ ಗುರಾಯಿಸಿಕೊಂಡು ಅಟ್ಯಾಕ್ ಮಾಡಿಬಿಡುತ್ತವೆ. ಆದರೆ ಪ್ರೇಮಧಾಮ ನಂದಿಗಿರಿಧಾಮದಲ್ಲಿ ನಾಯಿಗಳು-ಕೋತಿಗಳ ಪ್ರೀತಿ, ಪ್ರೇಮ, ಸ್ನೇಹಕ್ಕೆ ಪ್ರವಾಸಿಗರು ಫಿದಾ...