Tuesday, 25th February 2020

Recent News

4 months ago

ಡಿಕೆಶಿ ಏಕೆ ಮುಖ್ಯಮಂತ್ರಿ ಆಗಬಾರದು: ನಂಜಾವಧೂತ ಶ್ರೀ

– ಕೆಣಕಿದರೆ ಡಿಕೆಶಿ ದೊಡ್ಡ ಶಕ್ತಿಯಾಗಿ ಹೊರ ಬರುತ್ತಾರೆ – ಪ್ರಧಾನಿ ಮೋದಿಯಿಂದ ವೈಯಕ್ತಿಕ ಟಾರ್ಗೆಟ್ ಬೆಂಗಳೂರು: ತುಮಕೂರು ಜಿಲ್ಲೆಯ ಶಿರಾದ ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಠಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದರು. ಪಟ್ಟನಾಯಕನಹಳ್ಳಿ ಮಠದ ಆವರಣದಲ್ಲಿ ಅಭಿಮಾನಿಗಳ ಹರ್ಷ ಮುಗಿಲು ಮುಟ್ಟಿತ್ತು. ಮುಂದಿನ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಜೈಕಾರ ಕೂಗಿದರು. ಮಠಕ್ಕೆ ಆಗಮಿಸಿದ ಮಾಜಿ ಸಚಿವರು ಮೊದಲಿಗೆ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಡಿಕೆ […]

6 months ago

ಡಿಕೆಶಿ ಎರಡನೇ ಸಿದ್ಧಾರ್ಥ್ ಆಗಬಾರದು: ನಂಜಾವಧೂತ ಸ್ವಾಮೀಜಿ

– ಸಮೂದಾಯ ಹತ್ತಿಕ್ಕುವ ಕೆಲಸ ನಡೆದ್ರೆ ಮಠಾಧೀಶರಿಂದ ಪ್ರತಿಭಟನೆಗೆ ಕರೆ ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರಿಗೆ ಬಂದ ಸ್ಥಿತಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬರಬಾರದು ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ...