ಚಾಮರಾಜನಗರ: ನಟಿ ರಾಗಿಣಿ ದ್ವಿವೇದಿ ಅವರು ಈ ರೀತಿ ಅಂತ ನನಗೆ ಗೊತ್ತಿರಲಿಲ್ಲ ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ನಾರಾಯಣ್ ಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗಕ್ಕೂ ನನಗೂ ಟಚ್...
ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ...
ಮಂಡ್ಯ: ಇಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಕೆ.ಆರ್ ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಅವರು ವಾಸ್ತುಪ್ರಕಾರ ಮತಯಂತ್ರ ತಿರುಗಿಸಿಟ್ಟು ವೋಟ್ ಮಾಡಿದ್ದಾರೆ. ಕೆ.ಆರ್ ಪೇಟೆ ತಾಲೂಕಿನ ಬಂಡಿಹೊಳೆ ಮತಗಟ್ಟೆ ಸಂಖ್ಯೆ 151ರಲ್ಲಿ...
ಮಂಡ್ಯ: ಕೆಆರ್ ಪೇಟೆ ಕದನ ಕಣದಲ್ಲಿ ಮುಂಬೈ ವಿಚಾರ ಸಖತ್ ಸದ್ದು ಮಾಡುತ್ತಿದೆ. ನಾನು ಕೂಲಿ ಮಾಡಿದ್ದೇನೆ. ಹೊಟೇಲ್ನಲ್ಲಿಯೂ ಕೆಲಸ ಮಾಡಿದ್ದೇನೆ. ಈಗಲೂ ನಾನು ಲೋಟ ತೊಳೆಯುತ್ತೇನೆ. ನನ್ನ ಹೊಟೇಲಿನಲ್ಲಿ ತಟ್ಟೆ, ಗ್ಲಾಸು ತೊಳೆದ್ರೆ ಏನು...
– ಕೈ ಎತ್ತಿ ಮತ ಹಾಕಿಸಿದ ಪಕ್ಷವೇ ಅಭಿವೃದ್ಧಿಗೆ ಹಣ ನೀಡಲಿಲ್ಲ – ಬಿಎಸ್ವೈ ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ ಮಂಡ್ಯ: ಕುಮಾರಸ್ವಾಮಿ ಮುಖ್ಯಮಂತ್ರಿಯಾದಾಗ ಅಭಿವೃದ್ಧಿ ಕೆಲಸಗಳಾಗಿಲ್ಲ, ಬದಲಿಗೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ನಮ್ಮ...
– ಹಿರಿಯ ಮಗಳು ಅಕೌಂಟಿಗೆ 2 ಲಕ್ಷ ಹಾಕ್ತಿದ್ದಾಳೆ ಮಂಡ್ಯ: ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಬಿಎಸ್ವೈ ಮಾತನಾಡಿದ್ದ ಆಡಿಯೋ ಇದೀಗ ಭಾರೀ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಹಾಗೂ ಜೆಡಿಎಸ್ 17 ಮಂದಿ ಶಾಸಕರು...
ಬೆಂಗಳೂರು: ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹಾಗೂ ಕಂದಾಯ ಸಚಿವ ಆರ್ ಅಶೋಕ್ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ವಾಗ್ದಾಳಿ ನಡೆಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಮುದಾಯವನ್ನು ಬಳಸಿಕೊಂಡು ಎಲ್ಲರೂ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿ...
ಬೆಂಗಳೂರು: ಮೆಟ್ರೋ ನಾಮಫಲಕಗಳ ಹಿಂದಿ ಬರವಣಿಗೆ ಮೇಲೆ ಮಸಿ ಬಳಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ನಾರಾಯಣಗೌಡರ ಜೊತೆ ಕರವೆಯ 20ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೂ ಜಾಮೀನು ರಹಿತ ಕೇಸ್ ದಾಖಲಿಸಿದ್ದಾರೆ. ಕರವೇ ಅಧ್ಯಕ್ಷ...