Thursday, 25th April 2019

1 day ago

ನನಗೆ ಈಗಲೂ ನನ್ನ ತಾಯಿ ಹಣ ನೀಡ್ತಾರೆ: ಮೋದಿ

ನವದೆಹಲಿ: ನನಗೆ ಈಗಲೂ ನನ್ನ ತಾಯಿಯೇ ಹಣ ನೀಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಟ ಅಕ್ಷಯ್ ಕುಮಾರ್ ಅವರು ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ. ಸಂದರ್ಶನದಲ್ಲಿ ಅಕ್ಷಯ್ ಕುಮಾರ್ ಅವರು ನೀವು ನಿಮ್ಮ ಸಂಬಳದ ಹಣವನ್ನು ನಿಮ್ಮ ತಾಯಿಗೆ ನೀಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಮೋದಿ ಅವರು ಈಗಲೂ ನನ್ನ ತಾಯಿ ನನಗೆ ಹಣ ನೀಡುತ್ತಾರೆ. ನಾನು ಅವರನ್ನು ಭೇಟಿ ಮಾಡಲು ಹೋದಾಗ ಅವರು ನನಗೆ ಹಣ ನೀಡುತ್ತಾರೆ ಎಂದರು. ನನ್ನ ತಾಯಿ ನನ್ನಿಂದ ಏನೂ […]

2 days ago

ಮೊದಲ ಬಾರಿಗೆ ಮಿಮ್ಸ್ ಬಗ್ಗೆ ಮೋದಿ ಪ್ರತಿಕ್ರಿಯೆ

ನವದೆಹಲಿ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಇಂದು ಬೆಳಗ್ಗೆ ಪ್ರಸಾರವಾಗಿದ್ದು, ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮಿಮ್ಸ್‍ಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನರೇಂದ್ರ ಮೋದಿ ಅವರು ಮೊದಲ ಬಾರಿಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ನಟ ಅಕ್ಷಯ್ ಕುಮಾರ್ ಬಳಿ ಹಂಚಿಕೊಂಡಿದ್ದಾರೆ....

ಬಿಜೆಪಿ ಒಂದು ಕೋಮುವಾದಿ ಪಕ್ಷ, ಜಾತಿ ಹೆಸ್ರಲ್ಲಿ ಮತ ಕೇಳ್ತಾರೆ: ಮಾಜಿ ಸಿಎಂ

5 days ago

ಧಾರವಾಡ: ಬಿಜೆಪಿ ಒಂದು ಕೋಮುವಾದಿ ಪಕ್ಷ, ಜಾತಿ ಹೆಸರಿನಲ್ಲಿ ಮತ ಕೇಳ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಧಾರವಾಡ ಜಿಲ್ಲೆ ನವಲಗುಂದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಐದು ವರ್ಷ ಪ್ರಧಾನಿಯಾಗಿದ್ರು. ಎಲ್ಲಿಯೂ...

ಪ್ರಧಾನಿ ನರೇಂದ್ರ ಮೋದಿ ಓರ್ವ ನೀಚ- ನಾಲಿಗೆ ಹರಿಬಿಟ್ಟ ಮಾಜಿ ಸಿಎಂ

5 days ago

– ರಾಹುಲ್ ನಾಯಿ, ಮೋದಿ ಸಿಂಹವೆಂದ ಬಿಜೆಪಿ ಮುಖಂಡ ಗದಗ: ನರೇಂದ್ರ ಮೋದಿ ಒಬ್ಬ ನೀಚ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ವಿರುದ್ಧ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಬಾಗಲಕೋಟೆ ಲೋಕಸಭಾ ಮೈತ್ರಿ ಪಕ್ಷದ...

ಕರ್ನಾಟಕದ ರ‍್ಯಾಲಿಗೆ ಸೇರುವ ಜನಸ್ತೋಮ ನೋಡಿ ಕೈ, ದಳಕ್ಕೆ ಹೆದರಿಕೆ: ಮೋದಿ

6 days ago

ನವದೆಹಲಿ: ಗುರುವಾರದಂದು ಕರ್ನಾಟಕದ ಬಿಜೆಪಿ ಸಮಾವೇಶಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಾಗಲಕೋಟೆ ಹಾಗೂ ಚಿಕ್ಕೋಡಿಯಲ್ಲಿ ಸೇರಿದ್ದ ಜನಸ್ತೋಮ ನೋಡಿ ಫುಲ್ ಖುಷ್ ಆಗಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ತಮಗೆ ಸಿಗುತ್ತಿರುವ ಬೆಂಬಲ ನೋಡಿ ಕಾಂಗ್ರೆಸ್ ಹಾಗೂ ಜೆಡಿಎಸ್ ದಂಗಾಗಿ ಹೋಗಿದೆ...

ಮೋದಿ ಹೆಲಿಕಾಪ್ಟರ್ ತಪಾಸಣೆಗೈದ ಅಧಿಕಾರಿ ಅಮಾನತು: ನಿಯಮ ಏನು ಹೇಳುತ್ತೆ?

1 week ago

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಲು ಯತ್ನಿಸಿದ ಚುನಾವಣಾ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಒಡಿಶಾದ ಸಂಬಲ್ಪುರದ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹಿನ್ಸ್ ಅವರನ್ನು ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತುಗೊಳಿಸಲಾಗಿದೆ. ಮುಂದಿನ ಸೂಚನೆಯವರೆಗೂ...

ಚುನಾವಣೆಗೆ 2 ದಿನ ಇದ್ದಾಗ ಅನಾರೋಗ್ಯದ ಕತೆ ಹೇಳಿ ಸಿಎಂ ಹಾಸಿಗೆ ಹಿಡಿಯುತ್ತಾರೆ: ಸಂತೋಷ್

1 week ago

ಶಿವಮೊಗ್ಗ: ಚುನಾವಣೆಗೆ ಇನ್ನೆರಡು ದಿನ ಇರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯದ ಕತೆ ಹೇಳಿ ಹಾಸಿಗೆ ಹಿಡಿಯಬಹುದು. ಆದರೆ ಏ.18ರ ನಂತರ ಆರೋಗ್ಯವಾಗಿ ಓಡಾಡಿಕೊಂಡಿರುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ...

ರಾಜ್ಯ ರಾಜಕಾರಣದಲ್ಲಿ ಡಿಎನ್‍ಎ ದಂಗಲ್? – ಮೋದಿ ಬಂದಾಗ ಸಾಲು ಸಾಲು ಡಿಎನ್‍ಎ ಪ್ರತ್ಯಕ್ಷ!

1 week ago

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ‘ಡಿಎನ್‍ಎ’ ದಂಗಲ್ ಆರಂಭವಾಗಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಸ್ವಾಗತಿಸಿದ ‘ಡಿಎನ್‍ಎ’ ನಾಯಕರಿಂದಾಗಿ ಈ ಪ್ರಶ್ನೆ ಈಗ ಎದ್ದಿದೆ. ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡದ ಸಂಬಂಧ ಕೇಳಲಾದ...