ನೈಜೀರಿಯಾದಿಂದ ತಂದ ಚೀತಾಗಳಿಂದ ದೇಶಾದ್ಯಂತ ಲಂಪಿ ವೈರಸ್ ಹರಡುತ್ತಿದೆ: ನಾಲಿಗೆ ಹರಿಬಿಟ್ಟ ಕೈ ನಾಯಕ ನಾನಾ ಪಾಟೋಲೆ
ಮುಂಬೈ: ಕಳೆದ ಕೆಲ ತಿಂಗಳಿಂದ ದೇಶದ ಜಾನುವಾರುಗಳನ್ನು ಲಂಪಿ ವೈರಸ್(Lumpy Virus) ಇನ್ನಿಲ್ಲದಂತೆ ಕಾಡುತ್ತಿದೆ. ಈ…
ಐಸಿಯುನಲ್ಲಿ ಮುಲಾಯಂ ಸಿಂಗ್ – ಅಖಿಲೇಶ್‍ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ
ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರ ಆರೋಗ್ಯ…
ಖಾದಿ, ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿ – ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ (Mahatma Gandhi) ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ…
ನಮೀಬಿಯಾದಿಂದ ಬಂದ ಚೀತಾ `ಆಶಾ’ ಗರ್ಭಿಣಿಯಾಗಿದ್ಯಾ – ಅಧಿಕಾರಿಗಳು ಹೇಳೋದೇನು?
ಭೋಪಾಲ್: ನಮೀಬಿಯಾದಿಂದ (Namibia) ಮಧ್ಯಪ್ರದೇಶದ ಕುನೋ ನ್ಯಾಷನಲ್ ಪಾರ್ಕ್‌ಗೆ (Kuno National Park) ಬಂದಿರುವ 8…
ಮೋದಿ ವಿರುದ್ಧ ಹೋಗ್ತಾರಲ್ಲ ಇದು ಚೈಲ್ಡಿಶ್ ತನ, ರಾಹುಲ್ ಗಾಂಧಿ ಫನ್ನಿಬಾಯ್ : ರೇಣುಕಾಚಾರ್ಯ ವ್ಯಂಗ್ಯ
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರು ಒಂದು ದೈತ್ಯ ಬಂಡೆ, ಆ ಬಂಡೆಯ ವಿರುದ್ಧ ಹೋಗ್ತಾರಲ್ಲ, ಇದು…
ಡೆಲ್ಲಿಯಲ್ಲಿ ಕುಳಿತು ಸ್ವೀಡನ್‍ನಲ್ಲಿ ಕಾರು ಚಲಾಯಿಸಿದ ಮೋದಿ
ನವದೆಹಲಿ: ದೆಹಲಿಯ (Delhi) ಪ್ರಗತಿ ಮೈದಾನದಲ್ಲಿ (Pragati Maidan) ನಡೆದ 6ನೇ ಇಂಡಿಯಾ ಮೊಬೈಲ್ ಕಾಂಗ್ರೆಸ್‍ನ್ನು…
ದೇಶದಲ್ಲಿ 5G ಸೇವೆಗೆ ಚಾಲನೆ – ಯಾವ ನಗರಗಳಲ್ಲಿ ಆರಂಭದಲ್ಲಿ ಸಿಗುತ್ತೆ? ಎಷ್ಟು ಸ್ಪೀಡ್ ಇರುತ್ತೆ?
ನವದೆಹಲಿ: ಬಹು ನಿರೀಕ್ಷಿತ ನೆಟ್‍ವರ್ಕ್ ಕ್ರಾಂತಿ 5ಜಿ (5G) ಸೇವೆಗಳು ಇಂದಿನಿಂದ ಭಾರತದಲ್ಲಿ ಆರಂಭವಾಗಿದೆ. ಇಂದು…
ಬೆಂಗಾವಲು ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ
ಗಾಂಧಿನಗರ: ದೇಶದಲ್ಲಿರುವ ವಿಐಪಿ ಸಂಸ್ಕೃತಿ ಕುರಿತಂತೆ ಯಾವಾಗಲೂ ವಾಗ್ದಾಳಿ ನಡೆಸುವ ಪ್ರಧಾನಿ ನರೇಂದ್ರ ಮೋದಿ (Prime…
ಮೋದಿ ಸರ್ಕಾರದಿಂದ ಮಾತ್ರ ಕಠಿಣ ಕ್ರಮ ಸಾಧ್ಯ – NIAಗೆ ಯಶ್‍ಪಾಲ್ ಸುವರ್ಣ ಧನ್ಯವಾದ
ಉಡುಪಿ: ದೇಶಾದ್ಯಂತ ಕಾರ್ಯಾಚರಣೆ ಮಾಡಿದ ಎನ್‍ಐಎ ಗೆ ಧನ್ಯವಾದ. ಎನ್‍ಐಎ (NIA) ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದ.…
ಪ್ರಧಾನಿ ಬೇಟಿ ಬಚಾವೋ ಅಂದ್ರೆ, ಬಿಜೆಪಿಯವರು ರೇಪಿಸ್ಟ್‌ಗಳನ್ನು ಬಚಾವ್ ಮಾಡ್ತಿದ್ದಾರೆ: ರಾಹುಲ್ ಗಾಂಧಿ
ನವದೆಹಲಿ: 'ಹೆಣ್ಣುಮಕ್ಕಳನ್ನು ರಕ್ಷಿಸಿ' ಎಂದು ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಅವರು…
