BJP ಸರ್ಕಾರದಿಂದ ಹಿಂದುತ್ವ ಅಜೆಂಡಾ ಪ್ರಚಾರ- ಮೆಹಬೂಬಾ ಮುಫ್ತಿ ಆಕ್ಷೇಪ
ಶ್ರೀನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು (Central Government) ಕಾಶ್ಮೀರದಲ್ಲಿ ಹಿಂದುತ್ವ ಅಜೆಂಡಾ ಪ್ರಚಾರ ಮಾಡುತ್ತಿದೆ…
ಮೋದಿ ತನಿಖಾ ಸಂಸ್ಥೆಗಳನ್ನು ಛೂ ಬಿಡುವ ಕೆಲಸ ಮಾಡಲ್ಲ: ಮಮತಾ ಮೃದು ಮಾತು
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ…
ಸಿದ್ದರಾಮಯ್ಯ ಹುಚ್ಚುಚ್ಚಾಗಿ ಮಾತನಾಡೋದು ಶೋಭೆಯಲ್ಲ – BSY
ಹಾಸನ: ಸಿದ್ದರಾಮಯ್ಯ (Siddaramaiah) ನಾಲಿಗೆ ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲಿ. ಹುಚ್ಚುಚ್ಚಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ…
ಮೋದಿ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ – 2,500 ಯೂನಿಟ್ ರಕ್ತ ಸಂಗ್ರಹ
ಕೋಲಾರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಹುಟ್ಟುಹಬ್ಬದ (Birthday) ಹಿನ್ನೆಲೆಯಲ್ಲಿಂದು ಮಾಲೂರು ಬಿಜೆಪಿ…
ಮೋದಿ ಹುಟ್ಟುಹಬ್ಬ- 25ಕ್ಕೂ ಹೆಚ್ಚು ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಮುಸ್ಲಿಂ ಮುಖಂಡ
ಕೋಲಾರ: ಪ್ರಧಾನಿ ನರೇಂದ್ರ ಮೋದಿ(Narendra Modi) ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಅದರಂತೆ…
ಹುಟ್ಟುಹಬ್ಬದಂದು ರಜೆ ತೆಗೆದುಕೊಂಡು ಆನಂದಿಸಿ- ಮೋದಿಗೆ ಶಾರುಖ್ ಖಾನ್ ಸಲಹೆ
ಮುಂಬೈ: ಪ್ರಧಾನಿ ನರೇಂದ್ರ ಮೋದಿ(Narendra Modi) ಜನ್ಮದಿನಕ್ಕೆ(Birthday) ಬಾಲಿವುಡ್‍ನ ಸೂಪರ್‌ಸ್ಟಾರ್ ಶಾರುಖ್ ಖಾನ್(Shah Rukh Khan) ಶುಭಕೋರಿದ್ದು,…
ಈ ಬಾರಿ ಅಮ್ಮನ ಬಳಿ ಹೋಗಿ ಆಶೀರ್ವಾದ ಪಡೆಯಲು ಸಾಧ್ಯವಾಗಿಲ್ಲ: ಮೋದಿ
ಭೋಪಾಲ್: ನನ್ನ ಹುಟ್ಟುಹಬ್ಬದಂದು(Birthday) ಪ್ರತಿ ಬಾರಿಯೂ ನನ್ನ ತಾಯಿಯ(Mother) ಬಳಿ ತೆರಳಿ ಅವರ ಪಾದ ಸ್ಪರ್ಶಿಸಿ…
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ದೇಹದಾನ ಮಾಡಿ ಸಾರ್ಥಕತೆ ಮೆರೆದ ಅಭಿಮಾನಿ ಶಿಲ್ಪಾ
ಉಡುಪಿ: ಪ್ರಧಾನಿ ನರೇಂದ್ರಮೋದಿ (Narendra Modi) ಅವರಿಗಿಂತಲೂ ಅಭಿಮಾನಿಗಳೇ ಅವರ ಹುಟ್ಟುಹಬ್ಬದ (Birthday) ಸಂಭ್ರಮದಲ್ಲಿದ್ದಾರೆ. ವಿವಿಧ…
ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ರಮ್ಯಾ ವಿಶ್
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ 72 ನೇ ವರ್ಷದ ಹುಟ್ಟುಹಬ್ಬ…
ಮೈಸೂರು ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ಬರಲ್ಲ: ಎಸ್.ಟಿ.ಸೋಮಶೇಖರ್
ಮೈಸೂರು: ಅದ್ಧೂರಿಯಾಗಿ ನಡೆಯುವ ಮೈಸೂರು ದಸರಾ ಜಂಬೂಸವಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪಾರ್ಚನೆಗೆ ಬರುವುದಿಲ್ಲ…
