ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ: ಸಿ.ಟಿ.ರವಿ
ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ತಪ್ಪಲು ಕಾಂಗ್ರೆಸ್ಸೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ…
ಕಾಂಗ್ರೆಸ್ ನಾಯಕರೆಲ್ಲ ಬೇಲ್ ಮೇಲೆ ಇದ್ದಾರೆ: ಸುನೀಲ್ ಕುಮಾರ್
ದಾವಣಗೆರೆ: ಕಾಂಗ್ರೆಸ್ ಪಕ್ಷ ನಾಯಕರಿಲ್ಲದೆ ಅನಾಥವಾಗಿದೆ. ಅಲ್ಲಿ ಕಾರ್ಯಕರ್ತರು, ನಾಯಕರು ಎಲ್ರೂ ಅನಾಥರು. ಕಾಂಗ್ರೆಸ್ ನಾಯಕರೆಲ್ಲ…
ಬಿಜೆಪಿಯಿಂದ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ: ಜೆಪಿ ನಡ್ಡಾ
ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಬದ್ಧವಾಗಿದೆ ಎಂದು…
ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ಪಕ್ಷದ ಕಾರ್ಯಕರ್ತರ ಕೆಲಸದ ಆಧಾರದ ಮೇಲೆ ಪ್ರತಿಫಲವಿದೆಯೇ ಹೊರತು ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ…
ಮೋದಿ ಏನೇ ಮಾಡಿದರೂ, ವಿಜ್ಞಾನ ಸುಳ್ಳು ಹೇಳುವುದಿಲ್ಲ: ರಾಹುಲ್ ಗಾಂಧಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏನೂ ಮಾಡಿದರೂ, ವಿಜ್ಞಾನ ಸುಳ್ಳು ಹೇಳುವುದಿಲ್ಲ ಎಂದು ಕಾಂಗ್ರೆಸ್…
47 ಲಕ್ಷ ಜನರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ: ದಿನೇಶ್ ಗುಂಡೂರಾವ್
ಬೆಂಗಳೂರು: ಕೋವಿಡ್ ಸಮಯದಲ್ಲಿ ಭಾರತದಲ್ಲಿ ಸುಮಾರು 47 ಲಕ್ಷ ಜನರು ಮೃತಪಟ್ಟಿದ್ದಾರೆ ಎಂಬ ವಿಶ್ವ ಆರೋಗ್ಯ…
ಮೋದಿ ಗಿಫ್ಟ್‌ಗೆ ವಿಶೇಷ ಸ್ಥಾನಕೊಟ್ಟ ಡೆನ್ಮಾರ್ಕ್ ಪ್ರಧಾನಿ
ಕೋಪನ್‍ಹ್ಯಾಗನ್: ಡ್ಯಾನಿಶ್ ಪ್ರಧಾನಿ ಮೆಟ್ಟೆ ಫ್ರೆಡ್ರಿಕ್ಸೆನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವಿಶೇಷ…
ಫಿನ್‍ಲ್ಯಾಂಡ್ ಪ್ರಧಾನಿಯನ್ನು ಭೇಟಿ ಮಾಡಿದ ಮೋದಿ – ಕಾರಣವೇನು?
ಬ್ರಸೆಲ್ಸ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮ್ಮ ಯುರೋಪ್ ಪ್ರವಾಸದಲ್ಲಿ ಫಿನ್‍ಲ್ಯಾಂಡ್ ಪ್ರಧಾನಿ ಸನ್ನಾ…
ಭ್ರಷ್ಟ, ಸುಲಿಗೆ ಸರ್ಕಾರಕ್ಕೆ ಜನ ಛೀ, ಥೂ ಅಂತ ಉಗಿಯುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕೇಂದ್ರ ಸರ್ಕಾರವೇ ಕುಮ್ಮಕ್ಕು ಕೊಡುತ್ತಿದೆ. ಈ ಪೀಡಕ ಸರ್ಕಾರಕ್ಕೆ ಜನ…
ಉಕ್ರೇನ್ ಕದನ ವಿರಾಮಕ್ಕೆ ಪ್ರಧಾನಿ ಮೋದಿ ಕರೆ
ಕೋಪನ್‌ಹೇಗನ್: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ್ದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್‌ನಲ್ಲಿ ನಡೆಯುತ್ತಿರುವ…
