ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ
ಗಾಂಧಿನಗರ (ಗುಜರಾತ್): ಕೊರೊನಾ ರೂಪಾಂತರಿ ಓಮಿಕ್ರಾನ್‌ಗಿಂತಲೂ ವೇಗವಾಗಿ ಹರಡುವ XE ರೂಪಾಂತರವು ಪ್ರಧಾನಿ ನರೇಂದ್ರಮೋದಿ ತವರಾದ…
ಸ್ಪೇಸ್ ಎಕ್ಸ್ ರಾಕೆಟ್ ಮೂಲಕ ಕಾಫಿನಾಡು ಯುವಕನ ಶಕುಂತಲಾ ಉಪಗ್ರಹ ಉಡಾವಣೆ
ಚಿಕ್ಕಮಗಳೂರು: ಅಮೆರಿಕದ ಸ್ಪೇಸ್ ಎಕ್ಸ್ ರಾಕೆಟ್ ಮೂಲಕ ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ಶಕುಂತಲಾ ಎಂಬ ಉಪಗ್ರಹ…
ಬೆಳಗಾವಿ ಆರ್‌ಎಸ್‌ಎಸ್ ಕಚೇರಿಗೆ ಗೋವಾ ಸಿಎಂ ಭೇಟಿ – ಇನ್ನೊಮ್ಮೆ ಮೋದಿ ಪ್ರಧಾನಿ ಆಗ್ತಾರೆ ಎಂದ ಸಾವಂತ್
ಬೆಳಗಾವಿ: ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಕುಂದಾನಗರಿ ಬೆಳಗಾವಿಗೆ ಆಗಮಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್ ನಗರದ…
ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಒತ್ತು: ನರೇಂದ್ರಮೋದಿ
ನವದೆಹಲಿ: ಏ.7ರ ದಿನವನ್ನು ವಿಶ್ವದಾದ್ಯಂತ ಆರೋಗ್ಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂತೆಯೇ ಈ ಬಾರಿ ಭಾರತದಲ್ಲಿ `ನಮ್ಮ…
ನರೇಂದ್ರ ಮೋದಿ ದೈವ ಪುರುಷ: ಶಶಿಕಲಾ ಜೊಲ್ಲೆ
ಕೊಪ್ಪಳ: ಮಸೀದಿ, ಮಂದಿರಗಳಲ್ಲಿ ಧ್ವನಿ ವರ್ಧಕ ಬಳಕೆ ವಿಚಾರ, ಇದು ಇವತ್ತಿನ ವಿಷಯ ಅಲ್ಲ. ಬಹಳ…
ಮೋದಿ ನೇತೃತ್ವದಲ್ಲಿ ಬಿಜೆಪಿಯು ಬಡವರ, ದಲಿತರ ಪಕ್ಷವಾಗಿ ಮಾರ್ಪಟ್ಟಿದೆ: ಜೆಪಿ ನಡ್ಡಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿಯು ಬಡವರು, ಹಿಂದುಳಿದವರು, ದಲಿತರು ಮತ್ತು ಸಮಾಜದ…
ಮೋದಿಯನ್ನು ಭೇಟಿಯಾದ ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್
ನವದೆಹಲಿ: ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲೆಯಾದ ತಮಿಳಿಸೈ ಸೌಂದರರಾಜನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ…
ದೇಶದಲ್ಲಿ ಇಬ್ಬಗೆಯ ರಾಜಕೀಯ: ಪ್ರತಿ ಪಕ್ಷಗಳ ವಿರುದ್ಧ ಮೋದಿ ಕಿಡಿ
ನವದೆಹಲಿ: ದೇಶದಲ್ಲಿಂದು ಇಬ್ಬಗೆಯ ರಾಜಕೀಯ ವ್ಯವಸ್ಥೆಯಿದೆ. ಒಂದು ಪರಿವಾರ ಭಕ್ತಿಯ ಪಕ್ಷವಾದರೆ ಮತ್ತೊಂದು ಪರಿವಾರ ರಾಷ್ಟ್ರಭಕ್ತಿಯ…
ನಮ್ಮ ತ್ಯಾಗಕ್ಕೆ ಬೆಲೆ ಸಿಗಲಿದೆ, ನಾನು ಕ್ಯಾಬಿನೆಟ್ ಸೇರಲಿದ್ದೇನೆ: ಆರ್.ಶಂಕರ್
ನವದೆಹಲಿ: ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆಗೆ ನನಗೂ ನೂರಕ್ಕೆ ನೂರು ಅವಕಾಶ ಸಿಗುವ…
ಮೋದಿಯನ್ನು ಭೇಟಿಯಾದ ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಶಿಲ್ಪಿ ಯೋಗಿರಾಜ್ ಅರುಣ್ ಭೇಟಿಯಾಗಿ ನೇತಾಜಿ ಸುಭಾಷ್…
