ಪಂಚರಾಜ್ಯಗಳ ಚುನಾವಣೆಯಲ್ಲಿ ವಿರೋಧ ಪಕ್ಷ ಧೂಳಿಪಟ: ಬೊಮ್ಮಾಯಿ
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಮತದಾರರು ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಯುಪಿಯಲ್ಲಿ ಯೋಗಿಯಿಂದ ಇತಿಹಾಸ ಸೃಷ್ಟಿ – ಬಿಜೆಪಿ ಗೆದ್ದಿದ್ದು ಹೇಗೆ?
ಲಕ್ನೋ: ರಾಜ್ಯ ಮತ್ತು ಕೇಂದ್ರದಲ್ಲಿ ಡಬಲ್ ಎಂಜಿನ್ ಸರ್ಕಾರ, ಯೋಗಿ ಆದಿತ್ಯನಾಥ್ ಅವರ ಅಭಿವೃದ್ಧಿ ಮಂತ್ರದಿಂದ…
ಮೋದಿ ಸ್ಟ್ರಾಂಗ್, ಸೇನಾಬಲ ಬಳಸಿ ಪಾಕ್‍ಗೆ ತಿರುಗೇಟು: ಅಮೆರಿಕ ವರದಿ
ವಾಷಿಂಗ್ಟನ್: ಪಾಕ್ ಏನಾದರೂ ಭಾರತದ ವಿರುದ್ಧ ಪ್ರಚೋದನಾ ಕಾರ್ಯ ಮಾಡಿದರೆ ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ…
ಮನ್ ಕಿ ಬಾತ್ ನಾರಿ ಶಕ್ತಿ ಸಂಭ್ರಮದ ವೀಡಿಯೋ ಶೇರ್ ಮಾಡಿದ ಮೋದಿ
ನವದೆಹಲಿ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಹಿಳೆಯರನ್ನು…
ಜನೌಷಧಿ ಕೇಂದ್ರದಿಂದ ಮಧ್ಯಮ ವರ್ಗ, ಬಡವರಿಗೆ ಲಾಭ: ಮೋದಿ
ನವದೆಹಲಿ: ಜನರಿಕ್ ಔಷಧಿಗಳನ್ನು ಕೈಗೆಟಕುವ ದರದಲ್ಲಿ ಒದಗಿಸಲು ಸ್ಥಾಪಿಸಿರುವ ಜನೌಷಧಿ ಕೇಂದ್ರಗಳಿಂದ ಬಡವರು ಮತ್ತು ಮಧ್ಯಮ…
ರಾಹುಲ್ ಗಾಂಧಿ ಟ್ವೀಟ್‍ಗಳು ಸುಳ್ಳಿನಕಂತೆ: ಕೇಂದ್ರ ಸಚಿವ
ಪಾಟ್ನಾ: ರಾಹುಲ್ ಗಾಂಧಿ ಅವರು ಮಾಡಿದ ಟ್ವೀಟ್‍ಗೆ ಅರ್ಥವಿಲ್ಲ ಹಾಗೂ ಇದೊಂದು ಸುಳ್ಳಿನಕಂತೆ ಎಂದು ಕೇಂದ್ರ…
ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ
ಮುಂಬೈ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆ ಆಪರೇಷನ್ ಗಂಗಾ ಯಶಸ್ಸಿಗೆ ಜಾಗತಿಕ…
ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸೋದು ಸಾಮಾನ್ಯದ ಮಾತಾ!: ಹಾಲಪ್ಪ
ಕೊಪ್ಪಳ: ಭಾರತೀಯರ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು…
ಪೌರತ್ವ ಸಾಬೀತುಪಡಿಸಿ ಎಂದಿದ್ದಕ್ಕೆ ಮಗ ಆತ್ಮಹತ್ಯೆ- 10 ವರ್ಷದ ಬಳಿಕ ವೃದ್ಧೆಗೆ ಮತ್ತೆ ನೋಟಿಸ್
ದಿಸ್ಪುರ: ಪೌರತ್ವ ಸಾಬೀತುಪಡಿಸಿ ಎಂದು ನೋಟಿಸ್ ನೀಡಿದ ಪರಿಣಾಮವಾಗಿ ಮಗನನ್ನು ಕಳೆದುಕೊಂಡಿದ್ದ ವೃದ್ಧೆಗೆ ಈಗ ಮತ್ತೆ…
ಕೆಂಪು ಟೋಪಿ ವಿರುದ್ಧ ಅಪಪ್ರಚಾರ, ಬೇರೆ ಬಣ್ಣದ ಟೋಪಿ ಧರಿಸಲು ಜನರಿಗೆ ಒತ್ತಾಯ: ಅಖಿಲೇಶ್
ಲಕ್ನೋ: ಸಮಾಜವಾದಿ ಪಕ್ಷದ ಕೆಂಪು ಟೋಪಿಯನ್ನು ಅವಮಾನಿಸುವವರು ವಿಭಿನ್ನ ಬಣ್ಣದ ಟೋಪಿಯನ್ನು ಜನರಿಗೆ ಧರಿಸಲು ಒತ್ತಾಯಿಸುತ್ತಿದ್ದಾರೆ…
