40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್
ಭೋಪಾಲ್: 40 ರಿಂದ 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೆಚ್ಚು…
ಬಾಬರ್‌ನ ಆಕ್ರಮಣ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್ ಅರಿತಿದ್ದರು: ಮೋದಿ
ಅಹಮದಾಬಾದ್: ಬಾಬರ್‌ನ ಆಕ್ರಮಣದಿಂದ ಭಾರತಕ್ಕೆ ಒಡ್ಡಿದ ಅಪಾಯವನ್ನು ಗುರುನಾನಕ್ ಅರಿತಿದ್ದರು ಎಂದು ಪ್ರಧಾನ ಮಂತ್ರಿ ನರೇಂದ್ರ…
ಮಕ್ಕಳ ವ್ಯಾಕ್ಸಿನ್ ವಿಚಾರದಲ್ಲಿ ಮೋದಿ ಸರ್ಕಾರದ ಎಚ್ಚರಿಕೆಯ ನಡೆ
ನವದೆಹಲಿ: ಮಕ್ಕಳ ಲಸಿಕೆ ನೀಡುವ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರ ಎಚ್ಚರಿಕೆಯ ನಡೆಯನ್ನು ಇಟ್ಟಿದೆ. ಇಂದು…
ಜ.3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ: ಮೋದಿ
- ಶಾಲಾ-ಕಾಲೇಜುಗಳಲ್ಲಿ ವಾಕ್ಸಿನ್ ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ…
ಬಿಜೆಪಿಗೆ 1 ಸಾವಿರ ರೂ. ದೇಣಿಗೆ ನೀಡಿದ ಮೋದಿ
ನವದೆಹಲಿ: ಬಿಜೆಪಿ ಪಕ್ಷಕ್ಕೆ 1 ಸಾವಿರ ರೂ. ದೇಣಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಮಾಜಿ…
ಮಾಜಿ ಪ್ರಧಾನಿ ವಾಜಪೇಯಿ ಹುಟ್ಟುಹಬ್ಬ: ಗಣ್ಯರಿಂದ ಗೌರವ ನಮನ
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ…
ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ
ಲಕ್ನೋ: ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಪ್ರದೇಶವು ರಾತ್ರಿ ಕರ್ಫ್ಯೂ ಕ್ರಮವನ್ನು…
ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ
ವಾರಣಾಸಿ: ಕೋಟ್ಯಂತರ ಜನರ ಜೀವನವು ಜಾನುವಾರುಗಳ ಮೇಲೆ ಅವಲಂಬಿತವಾಗಿದೆ ಎನ್ನುವ ಸೂಕ್ಷ್ಮ ವಿಚಾರವು ಕೆಲವರಿಗೆ ತಿಳಿದಿರುವುದಿಲ್ಲ.…
ದೇಶದಲ್ಲಿ 200ರ ಗಡಿದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ಮೋದಿ ಗುರುವಾರ ಮಹತ್ವದ ಸಭೆ
ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗುತ್ತಿವೆ. 15 ರಾಜ್ಯಗಳಲ್ಲಿ 224ಕ್ಕೂ ಹೆಚ್ಚು ಪ್ರಕರಣಗಳು…
ವ್ಯಾಕ್ಸಿನ್ ಪ್ರಮಾಣ ಪತ್ರದಲ್ಲಿ ಮೋದಿ ಫೋಟೊ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ತಿರುವನಂತಪುರಂ : ಕೋವಿಡ್ ಲಸಿಕಾ ಪ್ರಮಾಣ ಪತ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆದುಹಾಕುವಂತೆ…
