ಅತ್ಯಂತ ದುರ್ಬಲ ಪ್ರಧಾನಿ ದೇಶವನ್ನ ಮುನ್ನಡೆಸುತ್ತಿದ್ದಾರೆ: ವಿ.ಎಸ್ ಉಗ್ರಪ್ಪ
ರಾಯಚೂರು: ರಾಷ್ಟ್ರ ರಾಜಕಾರಣ ಒಂದು ರೀತಿ ಕವಲು ದಾರಿಯಲ್ಲಿದೆ. ಕಳೆದ 10-11 ವರ್ಷಗಳಿಂದ ಅತ್ಯಂತ ದುರ್ಬಲ…
ಮೋದಿ, ಅಮಿತ್ ಶಾ ಇರ್ತಾರೆ ಹೋಗ್ತಾರೆ, ಆದ್ರೆ ನಮ್ಗೆ ದೇಶ ರಕ್ಷಣೆ ಮುಖ್ಯ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಇವತ್ತು ನಾನು ಇರ್ತೀನಿ ಹೋಗ್ತೀನಿ, ಮೋದಿ (Modi) ಇರ್ತಾರೆ ಹೋಗ್ತಾರೆ, ಅಮಿತ್ ಶಾ ಇರ್ತಾರೆ…
Pahalgam Terror Attack | ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ
ನವದೆಹಲಿ: ಪಹಲ್ಗಾಮ್ನಲ್ಲಿ ಹಿಂದೂಗಳ ನರಮೇಧದ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಕೆಲವಾರು ನಿರ್ಬಂಧಗಳನ್ನು ಹೇರಿ…
Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ ಪೂರ್ಣ ಬೆಂಬಲ ಇದೆ: ರಾಹುಲ್ ಗಾಂಧಿ
- ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸರ್ವಪಕ್ಷ ಸಭೆ ಖಂಡನೆ - ಶುಕ್ರವಾರ ಅನಂತನಾಗ್ ಜಿಲ್ಲೆಗೆ ರಾಹುಲ್…
Pahalgam Terrorist Attack | ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್, ಖರ್ಗೆ ಭಾಗಿ
ನವದೆಹಲಿ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಪಾಕ್ ವಿರುದ್ಧ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೇಂದ್ರ…
ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್
- ಭಾರತದ ಕ್ರಮಗಳ ಬಳಿಕ ಪಾಕ್ ಪ್ರಧಾನಿ ನೇತೃತ್ವದಲ್ಲಿ ಸಭೆ - ಭಾರತದ ಜೊತೆಗಿನ ಎಲ್ಲ…
ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೇವೆ: ಘರ್ಜಿಸಿದ ಮೋದಿ
ಪಾಟ್ನಾ: ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ…
Pahalgam Terrorist Attack | ಗುರುವಾರ ಸರ್ವಪಕ್ಷ ಸಭೆ ಕರೆದ ಕೇಂದ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.…
48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಭಾರತ ವಾರ್ನಿಂಗ್ – ಪಾಕ್ ಸಂಬಂಧಕ್ಕೆ ಎಳ್ಳುನೀರು
- 1960ರ ಸಿಂಧೂ ನದಿ ಒಪ್ಪಂದ ರದ್ದು - ಮೂರು ಗಂಟೆ ಹೈವೋಲ್ಟೇಜ್ ಸಭೆ ಬಳಿಕ…
ಮುಸ್ಲಿಮರು ದುರ್ಬಲರಾಗ್ತಿದ್ದಾರೆ ಅಂತ ಉಗ್ರರಿಗೆ ಅನ್ನಿಸಿದೆ – ಪಹಲ್ಗಾಮ್ ದಾಳಿಗೆ ಹಿಂದುತ್ವವೇ ಕಾರಣವಂತೆ: ರಾಬರ್ಟ್ ವಾದ್ರಾ
- ಸೋನಿಯಾ ಗಾಂಧಿ ಅಳಿಯ ಭಯೋತ್ಪಾದಕ ಕೃತ್ಯವನ್ನ ನಾಚಿಕೆಯಿಲ್ಲದೇ ಸಮರ್ಥಿಸಿಕೊಳ್ಳುತ್ತಾರೆ: ಮಾಳವಿಯಾ ನವದೆಹಲಿ: ಪಹಲ್ಗಾಮ್ನಲ್ಲಿ ನಡೆದ…