ನ್ಯಾಯ ಸಿಗದಿದ್ರೆ ನಾವೂ ಟೆರರಿಸ್ಟ್‌ಗಳ ಜೊತೆ ಸೇರುತ್ತೇವೆ – ರಕ್ತದಲ್ಲಿ ಮೋದಿಗೆ ಪತ್ರ ಬರೆದ ನೊಂದ ಪಿಎಸ್‌ಐ ಅಭ್ಯರ್ಥಿಗಳು
ಬೆಂಗಳೂರು: PSI ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ…
ನಿಷ್ಟ್ರಯೋಜಕ ಬಿಜೆಪಿ ಸರ್ಕಾರಕ್ಕೆ ಮತ ಹಾಕಬೇಡಿ: ಜಿಗ್ನೇಶ್ ಮೇವಾನಿ
ಗಾಂಧಿನಗರ: ಈಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಆಡಳಿತ ಸರ್ಕಾರದ ವಿರುದ್ಧ…
ರಾಜ್ಯದಲ್ಲಿ ಕೋವಿಡ್ ಸ್ಥಿತಿ ಬಗ್ಗೆ ಸಿಎಂ ಹೇಳಿದ್ದೇನು?
ಹುಬ್ಬಳ್ಳಿ: ಕೋವಿಡ್ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಜಾಗೃತಿ ಸೂಚನೆ ಕೊಟ್ಟಿದ್ದು, ಇಡೀ ರಾಷ್ಟçದಲ್ಲಿ ಕೋವಿಡ್…
ಮೋದಿ ಫೋಟೋವನ್ನು ತೆಗೆಸಿದ ಪಂಚಾಯತ್ ಅಧ್ಯಕ್ಷ – ಡಿಎಂಕೆ ವಿರುದ್ಧ ಬಿಜೆಪಿ ಕಿಡಿ
ಚೆನ್ನೈ: ಕೇಂದ್ರದ ಹಿಂದಿ ಹೇರಿಕೆ ಯತ್ನಕ್ಕೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತೊಂದು ಮಜಲು ಮುಟ್ಟಿವೆ. ವೆಪ್ಪತ್ತೂರು…
ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ
ನವದೆಹಲಿ: ಇಂಗ್ಲಿಷ್‌ಗೆ ಪರ್ಯಾಯವಾಗಿ ದೇಶದಲ್ಲಿ ಹಿಂದಿ ಬಳಕೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ಇಂದಿನಿಂದ ರಂಜಾನ್ ಉಪವಾಸ ಆರಂಭ
ಹಿಂದೂಗಳ ಹೊಸ ವರ್ಷ ಎಂದೇ ಕರೆಯಲ್ಪಡುವ ಯುಗಾದಿಹಬ್ಬ ಮುಗಿಯುತ್ತಿದ್ದಂತೆ ಮುಸ್ಲಿಮರ ಪವಿತ್ರ ರಂಜಾನ್ ಆರಂಭವಾಗಿದೆ. ಯುಗಾದಿ…
ಪ್ರಧಾನಿ ಭದ್ರತೆಗಾಗಿ 12 ಕೋಟಿಯ ದುಬಾರಿ ಕಾರು- ವಿಶೇಷತೆ ಏನು..?
ನವದೆಹಲಿ: ಪ್ರಧಾನಿ ಮೋದಿ ಭದ್ರತೆಗೆ ಎಸ್‍ಪಿಜಿ ಹೊಸದೊಂದು ಕಾರು ತಂದಿದೆ. ಮೆರ್ಸಿಡೆಸ್-ಮೈಬ್ಯಾಕ್ ಎಸ್-650 ಗಾರ್ಡ್‍ನ ಎರಡು…
ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್‍ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ
ಬೆಂಗಳೂರು: ಕುಮಾರಸ್ವಾಮಿ ಆರ್‌ಎಸ್‌ಎಸ್‌ಗೆ ಬೈಯುವುದು ಹೊಸದೆನಲ್ಲ. ಯಾವಾಗ ಮಾಧ್ಯಮಗಳಲ್ಲಿ ತನ್ನ ಪ್ರಚಾರ ಕಡಿಮೆಯಾಗುತ್ತಿದೆ ಎಂದು ಅನಿಸಿದಾಗ…
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ
ನ್ಯೂಯಾರ್ಕ್: ಭಯೋತ್ಪಾದನೆಯನ್ನು ರಾಜಕೀಯ ಸಾಧನವಾಗಿ ಬಳಸುವವರು ಭಯೋತ್ಪಾದನೆಯು ತಮಗೂ ಅಪಾಯಕಾರಿ ಎಂಬುದನ್ನು ತಿಳಿದಿರಬೇಕು ಎಂದು ಹೇಳುವ…
ಸಿಎಂ ಬಿಎಸ್ವೈ ವಿರುದ್ಧ ಲಿಂಗಾಯತ ಶಾಸಕರಿಂದ ಮೋದಿಗೆ ಪತ್ರ?
ಬೆಂಗಳೂರು: ಯಡಿಯೂರಪ್ಪ ನಾಯತ್ವದ ವಿರುದ್ಧ ಬಿಜೆಪಿಯ ಒಂದು ಬಣದ ಲಿಂಗಾಯತ ಶಾಸಕರು, ಪ್ರಧಾನಿ ನರೇಂದ್ರ ಮೋದಿಗೆ…