ತಿರುವನಂತಪುರಂ: ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಮತ್ತು ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಒಂದೇ ಸಿದ್ಧಾಂತವನ್ನು ನಂಬುವವರು ಎಂದು ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇರಳದ ವಯನಾಡ್ ಜಿಲ್ಲೆಯಲ್ಲಿ...
ಬೆಂಗಳೂರು : ಸಿಎಎ, ಎನ್ಆರ್ ಸಿ ವಿರೋಧ ಪ್ರತಿಭಟನೆಗಳು, ಸಭೆಗಳು ಹೊಸ ಹೊಸ ವಿವಾದಗಳಿಗೆ ಎಡೆ ಮಾಡಿಕೊಡುತ್ತಿದೆ. ನಿನ್ನೆ ಸಿಎಎ, ಎನ್ಆರ್ ಸಿ ವಿರೋಧಿ ಸಭೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ವಿವಾದಾತ್ಮಕ ಹೇಳಿಕೆ ನೀಡಿ...
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಬೆಂಬಲಕ್ಕೆ ಹಿಂದೂ ಮಹಾಸಭಾ ನಿಂತಿದೆ. ಹಿಂದೂ ಮಹಾಸಭಾ ವಕ್ತಾರ ಅಶೋಕ್ ಪಾಂಡೆ ಈ ಕುರಿತು ಹೇಳಿಕೆ ನೀಡಿದ್ದು, ಸಂಸದೆ ಸಾಧ್ವಿ...
– ರಾಹುಲ್ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಒಬ್ಬ ದೇಶ ಭಕ್ತ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್...
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶ ಭಕ್ತ ಎಂದು ಹೇಳಿದ ಬೆನ್ನಲ್ಲೇ ಭೋಪಾಲ್ ಸಂಸದೆ ಸಾಧ್ವಿಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ಕೈ ಬಿಡಲಾಗಿದೆ. ಬುಧವಾರವಷ್ಟೇ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್...
ಪಾಟ್ನಾ: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ರನ್ನು ಬಿಜೆಪಿಯಿಂದ ಉಚ್ಚಾಟಿಸಿ ಎಂದು ಎನ್ಡಿಎ ಮೈತ್ರಿ ಪಕ್ಷದ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಗ್ರಹಿಸಿದ್ದಾರೆ. ಬಿಹಾರದ ಪಾಟ್ನಾ ಸಾಹೇಬ್ ಲೋಕಸಭಾ ಕ್ಷೇತ್ರದ ರಾಜ್ಭವನ್ನಲ್ಲಿ...
ತುಮಕೂರು: ನಾಥುರಾಮ್ ಗೋಡ್ಸೆ ದೇಶಭಕ್ತ ಎಂದು ವಿವಾದಾತ್ಮಕ ಪೋಸ್ಟ್ ಹಾಕಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತರಾಜು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದಕ್ಕೆ ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನ...
ತುಮಕೂರು: ನಾಥೂರಾಮ್ ಗೋಡ್ಸೆ ಅಪ್ಪಟ ದೇಶಭಕ್ತ ಎಂದು ಪೋಸ್ಟ್ ಹಾಕಿದ್ದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರನ್ನು ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದಿಂದ ವಜಾಗೊಳಿಸಿದ್ದಾರೆ. ತುಮಕೂರು ಜಿಲ್ಲೆಯ ಹನುಮಂತರಾಜು ತಮ್ಮ ಫೇಸ್ಬುಕ್ನಲ್ಲಿ ನಾಥೂರಾಮ್ ಗೋಡ್ಸೆ ಅಪ್ರತಿಮ ದೇಶಭಕ್ತ...
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರು ಕೂಡ ಅಸಮಾಧಾನ...
ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ...
ಬೆಂಗಳೂರು: ನಾಥುರಾಂ ಗೋಡ್ಸೆ ಕುರಿತು ಮಾಡಿದ್ದ ಟ್ವೀಟ್ ಅನ್ನು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ. ನಾಥುರಾಂ ಗೋಡ್ಸೆ ಕೊಂದವರ ಸಂಖ್ಯೆ 1 ಆದರೆ ಉಗ್ರ ಅಜ್ಮಲ್ ಕಸಬ್ ಕೊಂದವರ...
ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಥುರಾಮ್ ಗೋಡ್ಸೆಯ ದೇಶಭಕ್ತಿಗೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ...
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದಲೇ ಖಂಡನೆ ವ್ಯಕ್ತವಾಗಿದೆ. ಸಾಧ್ವಿ ಪ್ರಜ್ಞಾಸಿಂಗ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ...
ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭೋಪಾಲ್ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ...
– ಮೋದಿಗಿಂತ ನಾನು ದೊಡ್ಡವನು ಹಾವೇರಿ: ಪ್ರಧಾನಿ ನರೇಂದ್ರ ಮೋದಿ ನಾಥೂರಾಮ್ ಗೋಡ್ಸೆ ವಂಶಸ್ಥ. ಅವನು ಆರ್ಎಸ್ಎಸ್ ಇವನು ಆರ್ಎಸ್ಎಸ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ...
– ಬಿಜೆಪಿ ಒಡೆದು ಆಳುವ ರಾಜನೀತಿ ಅನುಸರಿಸುತ್ತಿದೆ ಹೈದರಾಬಾದ್: ದೇಶದಲ್ಲಿ ಬಿಜೆಪಿಯೂ ಒಡೆದು ಆಳುವ ರಾಜನೀತಿ ಅನುಸರಿಸುತ್ತಿದೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು,...