ಕೋಲಾರ: ಕನ್ನಡ ರಾಜ್ಯೋತ್ಸವದೊಂದೆ ರಾಷ್ಟ್ರ ಧ್ವಜ ಸುಟ್ಟು ಅಪಮಾನವೆಸಿಗಿದ್ದ ಟಿಪ್ಪರ್ ಚಾಲಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ ತಿಮ್ಮಸಂದ್ರ ಬಳಿ ಉತ್ತರ ಭಾರತ ಮೂಲದ ಟಿಪ್ಪರ್...
– ಪ್ರತಿ ವರ್ಷ ಮನೆ ಮುಂದೆ ಹಾರುತ್ತೆ ಈ ರಾಷ್ಟ್ರಧ್ವಜ ಧಾರವಾಡ: ಬ್ಯಾಂಕ್ ಲಾಕರಿನಲ್ಲಿ ಸಹಜವಾಗಿ ಚಿನ್ನದ ಒಡವೆ, ಹಣ ಅಥವಾ ಆಸ್ತಿ ದಾಖಲೆಗಳನ್ನು ಇಟ್ಟಿರುವುದನ್ನ ನೋಡಿದ್ದೆವೆ. ಆದರೆ ಧಾರವಾಡ ನಗರದ ಗಾಂಧಿನಗರ ನಿವಾಸಿಯೊರ್ವರು ರಾಷ್ಟ್ರಧ್ವಜವನ್ನು...
-ಬಳ್ಳಾರಿಯಲ್ಲಿ ರಾಷ್ಟ್ರಧ್ವಜ ತಯಾರಿಕೆಗೆ ಚಾಲನೆ ಬಳ್ಳಾರಿ: ರಾಜ್ಯದಲ್ಲಿ ತಯಾರಾಗುವ ರಾಷ್ಟ್ರ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಧಾರವಾಡ ಗರಗದಲ್ಲಿ ತಯಾರಾಗುವ ರಾಷ್ಟ್ರ ಧ್ವಜಗಳು ದೇಶದ ಮೂಲೆ ಮೂಲೆಗಳಲ್ಲಿ ಹಾರಾಡುತ್ತವೆ. ಗಣಿಜಿಲ್ಲೆಯಲ್ಲಿ ತಯಾರಾಗುತ್ತಿರುವ...
ಮಂಗಳೂರು: ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರ ಧ್ವಜವನ್ನೇ ತಲೆಕೆಳಗಾಗಿ ಹಾರಿಸಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿ ಭಂಡತನ ಮೆರೆದಿದ್ದಾನೆ. ಉಳ್ಳಾಲ ನೇತ್ರಾವತಿ ನದಿ ತಟದ ನಿವಾಸಿಯೊಬ್ಬ ತನ್ನ ಖಾಸಗಿ ಬೋಟ್ ನಲ್ಲಿ ರಾಷ್ಟ್ರಧ್ವಜವನ್ನು ಬೇಕಾ ಬಿಟ್ಟಿಯಾಗಿ ಹಾರಿಸಿ ಅವಮಾನಿಸಿದ್ದಾನೆ....
ಚಿಕ್ಕಮಗಳೂರು: ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಕ್ಕೆ ಅವಮಾನಗೈದ ಆರೋಪ ಹಿನ್ನೆಲೆ ಜಿಲ್ಲೆಯ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನಗೊಳಿಸಲಾಗಿದೆ. ಕೊಪ್ಪ ತಾಲೂಕಿನ ತಲಮಕ್ಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿ ಹಾಗೂ ಸಹ ಶಿಕ್ಷಕ...
ತುಮಕೂರು: ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು, ಮುಖಂಡರು ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ನಗರದ ಹಜರತ್ ರೆಹಾನ್ ದರ್ಗಾ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು ಬೃಹತ್ ರಾಷ್ಟ್ರಧ್ವಜ ಹಿಡಿದು ನಾವೂ ಕೂಡ ಭಾರತೀಯರು...
– ರಾಜ್ಯ ಧ್ವಜವನ್ನು ತೆಗೆದ ಸರ್ಕಾರ ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ನಿಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ನಂತರ ಇದೀಗ ಬಾರೀ ಬೆಳವಣಿಗೆಯಾಗಿದೆ. ಜಮ್ಮು ಕಾಶ್ಮೀರದ ರಾಜ್ಯದ ಬಾವುಟವನ್ನು ಶ್ರೀನಗರದ ಸಿವಿಲ್ ಸೆಕ್ರೆಟರಿಯೇಟ್ ಕಟ್ಟಡದಿಂದ ತೆಗೆದು...
ಹಾವೇರಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ ಅವರ ಸರ್ಕಾರಿ ವಾಹನದ ಧ್ವಜ ಉಲ್ಟಾ ಹಾರಿಡಿದ ಘಟನೆ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಹಾವೇರಿ ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸಚಿವ ಎನ್.ಮಹೇಶ ಅವರ...
ವಿಜಯಪುರ: ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರೂ ತೋಟಗಾರಿಕ ಸಚಿವ ಎಂ.ಸಿ ಮನಗೂಳಿ ಸುಮ್ಮನೆ ಕುಳಿತ್ತಿದ್ದಕ್ಕೆ ಟೀಕೆ ವ್ಯಕ್ತವಾಗಿದೆ. ತೋಟಗಾರಿಕಾ ಬೆಳೆಗಳ ಅಧ್ಯಯನಕ್ಕಾಗಿ ಮನಗೂಳಿ ಅವರು ಇಸ್ರೇಲ್ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ವಿದೇಶಿ ಅಧಿಕಾರಿಗಳ ಜೊತೆಗೆ...
ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಇದೀಗ ದೇಶದಲ್ಲಿಯೇ ಅತೀ ಎತ್ತರದ ಧ್ವಜ ಹಾರುವ ಮೂಲಕ ಎಲ್ಲರ ಗಮನ ಸೆಳೆದಿದೆ. ಬೆಳಗಾವಿಯ ಕೋಟೆ ಕೆರೆ ಆವರಣದಲ್ಲಿ ಇಂದು ಎತ್ತರದ ರಾಷ್ಟ್ರಧ್ವಜವನ್ನು ಲೋಕಾರ್ಪಣೆ ಮಾಡಲಾಯಿತು. ಈ ವೇಳೆ ಸಚಿವ...
ಬೆಂಗಳೂರು: ಗಣರಾಜ್ಯೋತ್ಸವದ ಆಚರಣೆ ನಂತರ ರಾಷ್ಟ್ರ ಧ್ವಜವನ್ನು ಕಾಲಿನಿಂದ ತುಳಿದು ಅವಮಾನ ಮಾಡಿರುವ ಘಟನೆ ನಗರದ ವರ್ತೂರು ಸರ್ಕಾರಿ ಉರ್ದು ಶಾಲೆಯಲ್ಲಿ ನಡೆದಿದೆ. 69 ನೇ ಗಣರಾಜ್ಯೋತ್ಸವ ಅಂಗವಾಗಿ ಇಂದು ಮುಂಜಾನೆ ಶಾಲೆಯಲ್ಲಿ ರಾಷ್ಟ್ರ ಧ್ವಜವನ್ನು...
ಗುವಾಹಾಟಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರವಾಹ ಪೀಡಿತ ಅಸ್ಸಾಂನ ಸರ್ಕಾರಿ ಶಾಲೆಯೊಂದರಲ್ಲಿ ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆ ನಿಂತು ಧ್ವಜಾರೋಹಣ ಮಾಡಿದ್ದರು. ಶಿಕ್ಷಕರು ಹಾಗೂ ಮಕ್ಕಳು ನೀರಿನ ಮಧ್ಯೆ ನಿಂತು ತ್ರಿವರ್ಣ ಧ್ವಜಕ್ಕೆ ಸೆಲ್ಯೂಟ್ ಮಾಡುತ್ತಿರುವ...
ಹುಬ್ಬಳ್ಳಿ: ಇಷ್ಟು ದಿನ ಧಾರವಾಡದ ಗರಗದಲ್ಲಿ ರಾಷ್ಟ್ರಧ್ವಜವನ್ನು ತಯಾರಿಸಲಾಗುತ್ತಿತ್ತು. ಕಳೆದ ಮೂರ್ನಾಲ್ಕು ವರ್ಷಗಳಿಂದ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡಡ್ರ್ಸ್(ಬಿಐಎಸ್) ಮಾನ್ಯತೆ ಪಡೆದ ರಾಷ್ಟ್ರಧ್ವಜವನ್ನ ಹುಬ್ಬಳ್ಳಿಯ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ತಯಾರಿಸಲಾಗುತ್ತಿದೆ. ನಮ್ಮ ರಾಷ್ಟ್ರಧ್ವಜ ತಯಾರಾಗೋದು...
ಬಳ್ಳಾರಿ: 71ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಬಳ್ಳಾರಿಯ ಗವಿಯಪ್ಪ ವೃತ್ತದಲ್ಲಿ 150 ಅಡಿ ಎತ್ತರದಲ್ಲಿ ಧ್ವಜಾರೋಹಣ ನಡೆಯಿತು. ಕೇವಲ ನಗರದಲ್ಲಿ ಲೇಔಟ್, ರಸ್ತೆ. ಪಾರ್ಕುಗಳನ್ನು ಅಭಿವೃದ್ಧಿ ಪಡಿಸುತ್ತಿದ್ದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಜನರಲ್ಲಿ ದೇಶಾಭಿಮಾನ ಮೂಡಿಸುವ ಉದ್ದೇಶದಿಂದ...
https://youtu.be/CeYUR0op0YA
ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ 9 ಜನರ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದು ದೇಶದಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಮರ್ಥಿಸಿದ್ದು ಹೀಗೆ: ಪ್ರತ್ಯೇಕ ಕನ್ನಡ ಧ್ವಜವನ್ನು ಸಿಎಂ...