ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ಇಬ್ಬರು ಶಿಕ್ಷಕರ ಅಮಾನತು
ಚಿಕ್ಕಮಗಳೂರು: ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜಕ್ಕೆ ಅವಮಾನಗೈದ ಆರೋಪ ಹಿನ್ನೆಲೆ ಜಿಲ್ಲೆಯ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನಗೊಳಿಸಲಾಗಿದೆ. ಕೊಪ್ಪ…
ನಾವೂ ಕೂಡ ಭಾರತೀಯರು – ರಾಷ್ಟ್ರಧ್ವಜ ಹಿಡಿದು ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ
ತುಮಕೂರು: ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು, ಮುಖಂಡರು ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ…
ಜಮ್ಮು ಕಾಶ್ಮೀರದ ಸೆಕ್ರೆಟರಿಯೇಟ್ ಕಟ್ಟಡದಲ್ಲಿ ತ್ರಿವರ್ಣ ಧ್ವಜ ಹಾರಾಟ
- ರಾಜ್ಯ ಧ್ವಜವನ್ನು ತೆಗೆದ ಸರ್ಕಾರ ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ನಿಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು…
ಉಲ್ಟಾ ಹಾರಾಡಿದ ಸಚಿವರ ವಾಹನದ ಮುಂಭಾಗದಲ್ಲಿ ಹಾಕಿದ್ದ ರಾಷ್ಟ್ರಧ್ವಜ!
ಹಾವೇರಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ ಅವರ ಸರ್ಕಾರಿ ವಾಹನದ ಧ್ವಜ ಉಲ್ಟಾ…
ವಿಜಯಪುರದ ಉಸ್ತುವಾರಿ ಸಚಿವರ ಎದುರಲ್ಲೇ ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ!
ವಿಜಯಪುರ: ವಿದೇಶದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರೂ ತೋಟಗಾರಿಕ ಸಚಿವ ಎಂ.ಸಿ ಮನಗೂಳಿ ಸುಮ್ಮನೆ ಕುಳಿತ್ತಿದ್ದಕ್ಕೆ ಟೀಕೆ…
ಕುಂದಾನಗರಿಯಲ್ಲಿ ದೇಶದ ಅತಿ ಎತ್ತರದ ರಾಷ್ಟ್ರಧ್ವಜ ಸ್ತಂಭ ಲೋಕಾರ್ಪಣೆ
ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಇದೀಗ ದೇಶದಲ್ಲಿಯೇ ಅತೀ ಎತ್ತರದ ಧ್ವಜ ಹಾರುವ ಮೂಲಕ ಎಲ್ಲರ…
ಉರ್ದು ಶಾಲೆಯಲ್ಲಿ ಕಾಲಿನಿಂದ ತುಳಿದು ರಾಷ್ಟ್ರ ಧ್ವಜಕ್ಕೆ ಅವಮಾನ
ಬೆಂಗಳೂರು: ಗಣರಾಜ್ಯೋತ್ಸವದ ಆಚರಣೆ ನಂತರ ರಾಷ್ಟ್ರ ಧ್ವಜವನ್ನು ಕಾಲಿನಿಂದ ತುಳಿದು ಅವಮಾನ ಮಾಡಿರುವ ಘಟನೆ ನಗರದ…
ಈ ಫೋಟೋವನ್ನ ನೀವೂ ಶೇರ್ ಮಾಡಿದ್ರಾ? ಹಾಗಿದ್ರೆ ಈ ಸುದ್ದಿ ಓದಿ
ಗುವಾಹಾಟಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರವಾಹ ಪೀಡಿತ ಅಸ್ಸಾಂನ ಸರ್ಕಾರಿ ಶಾಲೆಯೊಂದರಲ್ಲಿ ಮೊಣಕಾಲುದ್ದ ನೀರು ನಿಂತಿದ್ದರೂ ಅದರ…
ರಾಷ್ಟ್ರಧ್ವಜ ಹೇಗೆ ತಯಾರಾಗುತ್ತೆ? ಯಾವ ಹತ್ತಿ ಬಳಸುತ್ತಾರೆ? ವಿಡಿಯೋ ನೋಡಿ
ಹುಬ್ಬಳ್ಳಿ: ಇಷ್ಟು ದಿನ ಧಾರವಾಡದ ಗರಗದಲ್ಲಿ ರಾಷ್ಟ್ರಧ್ವಜವನ್ನು ತಯಾರಿಸಲಾಗುತ್ತಿತ್ತು. ಕಳೆದ ಮೂರ್ನಾಲ್ಕು ವರ್ಷಗಳಿಂದ ಬ್ಯೂರೋ ಆಫ್…
ಬಳ್ಳಾರಿಯಲ್ಲಿ 150 ಅಡಿ ಎತ್ತರದಲ್ಲಿ ಹಾರಿತು ರಾಷ್ಟ್ರಧ್ವಜ
ಬಳ್ಳಾರಿ: 71ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಬಳ್ಳಾರಿಯ ಗವಿಯಪ್ಪ ವೃತ್ತದಲ್ಲಿ 150 ಅಡಿ ಎತ್ತರದಲ್ಲಿ ಧ್ವಜಾರೋಹಣ ನಡೆಯಿತು.…