Wednesday, 13th November 2019

Recent News

3 months ago

ಬೆಂಗಳೂರಿನ ಚಂದಾಪುರದಲ್ಲಿ ಹೈವೇ ಜಲಾವೃತ – ಅರ್ಧ ಮುಳುಗಿದ ವಾಹನಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡಿ ಭಾರೀ ಮಳೆಯಾಗಿದ್ದು, ಬೆಂಗಳೂರು ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 7 ಸಂಪೂರ್ಣ ಜಲಾವೃತವಾಗಿದೆ. ರಾತ್ರಿಯಿಡೀ ಎಡಬಿಡದೆ ಸುರಿದ ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಹೆದ್ದಾರಿ ಜಲಾವೃತವಾಗಿದ್ದು, ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಹೆದ್ದಾರಿಯಲ್ಲಿರುವ ರೈಲ್ವೇ ಸೇತುವೆ ಬಳಿ ಅಪಾರ ಪ್ರಮಾಣದ ನೀರು ಸಂಗ್ರಹವಾದ ಹಿನ್ನೆಲೆ ಅರ್ಧ ವಾಹನಗಳು ನೀರಿನಲ್ಲಿ ಮುಳುಗುತ್ತಿವೆ. ಈಗಾಗಲೇ ಮೂರು ವಾಹನಗಳು ನೀರಿನಲ್ಲಿ ಸಿಲುಕಿದ ಕಾರಣ ವಾಹನ ಚಲಾಯಿಸಲು ಚಾಲಕರು ಭಯಪಟ್ಟು ರಸ್ತೆಯಲ್ಲೇ ವಾಹನಗಳನ್ನು […]

3 months ago

ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ವರುಣನ ಅಬ್ಬರ ತಗ್ಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಮಳೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಎರಡು ದಿನಗಳಿಂದ ರಸ್ತೆಯಲ್ಲಿಯೇ ವಾಹನಗಳು ಸಾಲುಗಟ್ಟಿ ನಿಂತುಕೊಂಡಿದ್ದವು....

ಮಡಿಕೇರಿ, ಮಂಗ್ಳೂರು ರಸ್ತೆಯಲ್ಲಿ ಬಿರುಕು – ಪರ್ಯಾಯ ಮಾರ್ಗದ ಮಾಹಿತಿ

4 months ago

ಮಡಿಕೇರಿ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಕಳೆದ ಬಾರಿಯ ಮಳೆಗಾಲದಲ್ಲಿ ಮಡಿಕೇರಿ – ಮಂಗಳೂರು ಹೆದ್ದಾರಿಯ ಮದೆನಾಡು ಬಳಿ ಕುಸಿದಿದ್ದ ರಸ್ತೆಯಲ್ಲೇ ಈ ಬಾರಿ ಮತ್ತೆ ಬಿರುಕು ಮೂಡಿರುವುದು ಆತಂಕಕ್ಕೆ ಕಾರಣವಾಗಿದೆ. ಮಳೆ ಬಂದು...

ಮತ್ತೆ ಬಿರುಕು: ಮಡಿಕೇರಿ – ಮಂಗ್ಳೂರು ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ

4 months ago

ಮಡಿಕೇರಿ: ಜಿಟಿಜಿಟಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಭೀತಿಯಲ್ಲಿದ್ದು, ಮಡಿಕೇರಿ – ಮಂಗಳೂರು ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮಡಿಕೇರಿಯಿಂದ 5 ಕಿಲೋ ಮೀಟರ್ ದೂರದ ಕಾಟಕೇರಿ ಜಂಕ್ಷನ್ ಹೆದ್ದಾರಿ ಕುಸಿದಿದೆ. ಕಳೆದ ಬಾರಿ ಕುಸಿದಿದ್ದ ರಸ್ತೆಯಲ್ಲಿ ಈಗ ಮತ್ತೆ ಬಿರುಕು ಕಾಣಿಸಿಕೊಂಡಿದೆ....

ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್

5 months ago

ಬೆಂಗಳೂರು: ಸೋಮವಾರ ರೋಡ್‍ಗಿಳಿಯುವ ಮುನ್ನ ಜೋಪಾನ. ಯಾಕೆಂದರೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ನಾಳೆ(ಸೋಮವಾರ) ಬಂದ್ ಆಗಲಿದೆ. ಹೌದು. ರಾಷ್ಟ್ರೀಯ ಹೆದ್ದಾರಿಯನ್ನು ರೈತರು ಒಂದು ದಿನ ಬಂದ್ ಮಾಡಲಿದ್ದಾರೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೇರಿದಂತೆ ನಾನಾ ಬೇಡಿಕೆ...

ಬೈಕಿಗೆ ಬಸ್ ಡಿಕ್ಕಿ – ತಂದೆ ಸಾವು, ಮಗನಿಗೆ ಗಾಯ

6 months ago

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ತಂದೆ ಸಾವನ್ನಪ್ಪಿ ಮಗ ಗಾಯಗೊಂಡ ಘಟನೆ ಕದಬಹಳ್ಳಿಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಹಡೇನಹಳ್ಳಿ ಗ್ರಾಮದ ಲಕ್ಷ್ಮಣ (40) ಸಾವಿಗೀಡಾದ ಬೈಕ್ ಸವಾರ. ಹಿಂಬದಿಯಲ್ಲಿ ಕುಳಿತ್ತಿದ್ದ...

ಬೆಂಗ್ಳೂರು-ತುಮಕೂರು ಹೈವೇಯಲ್ಲಿ ವ್ಹೀಲಿಂಗ್ – ಪೊಲೀಸರಿಗೂ ಹೆದರದೇ ಬ್ಯುಸಿ ರೋಡ್‍ನಲ್ಲಿ ಡೇಂಜರಸ್ ಸರ್ಕಸ್

7 months ago

ಬೆಂಗಳೂರು: ಯುವಕರಿಗೆ ಪುಂಡಾಟವಾದ್ರೆ, ರೋಡಲ್ಲಿ ಓಡಾಡೋ ಅಮಾಯಕ ಜೀವಗಳಿಗೆ ಪ್ರಾಣಸಂಕಟ. ಯಾಕಂದ್ರೆ ರಾತ್ರಿ ಹೊತ್ತು ಯುವಕರು ವ್ಹೀಲಿಂಗ್ ಮಾಡುತ್ತಾರೆ. ಹೌದು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನದ 24 ಗಂಟೆಯೂ ವಾಹನಗಳು ಸಂಚರಿಸುತ್ತಲೇ ಇರುತ್ತವೆ. ಕೆಲ ಪುಂಡ ಯುವಕರು ಕೂಡ ಇದೇ ಹೆದ್ದಾರಿಯಲ್ಲಿ ವ್ಹೀಲಿಂಗ್...

ಯುಗಾದಿ ಹಬ್ಬದ ದಿನವೇ ಜವರಾಯನ ಅಟ್ಟಹಾಸ- ಭೀಕರ ಅಪಘಾತದಲ್ಲಿ ಮೂವರ ದುರ್ಮರಣ

7 months ago

ಬೆಂಗಳೂರು: ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ತಮಿಳುನಾಡು ಕರ್ನಾಟಕ ಗಡಿ ಹೊಸೂರು- ಸೂಳಗಿರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಇಂದು ನಡೆದಿದೆ. ಹಬ್ಬಕ್ಕೆಂದು ತಮ್ಮ ಊರಿಗೆ ಕಾರಿನಲ್ಲಿದ್ದವರು ಹೋಗುವಾಗ...