Bengaluru City2 months ago
ರಾಜಧಾನಿಯಲ್ಲಿಂದು ವಿಂಟೇಜ್ ಕಾರುಗಳ ರಾಯಲ್ ರ‍್ಯಾಲಿ
ಬೆಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ರಾಜಧಾನಿಯಲ್ಲಿಂದು ವಿಂಟೇಜ್ ಕಾರ್‌ಗಳ ರಾಯಲ್ ರ‍್ಯಾಲಿ ಮಾಡಲಾಗಿದೆ. ಸಾರಿಗೆ ಇಲಾಖೆ ವತಿಯಿಂದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಸ್ತೆ ಸುರಕ್ಷತೆ – ಜೀವನದ...