Bengaluru City3 years ago
ನಾಟ್ಯ ಮಯೂರಿಗೆ ಸಿಕ್ತು ಪ್ರಧಾನಿ ಮೋದಿಯಿಂದ ಸ್ಪೆಷಲ್ ಗಿಫ್ಟ್
ಬೆಂಗಳೂರು: ಸಂಗೀತ ನಿರ್ದೇಶಕ ರಘು ದೀಕ್ಷಿತ್ ಪತ್ನಿ ನಾಟ್ಯ ಮಯೂರಿ ಎಂದು ಹೆಸರುವಾಸಿಯಾಗಿರುವ ಮಯೂರಿ ಉಪಾಧ್ಯಾಯ ಅವರಿಗೆ ಪ್ರಧಾನಿ ಮೋದಿಯಿಂದ ಒಂದು ವಿಷೇಶವಾದ ಉಡುಗೊರೆ ಸಿಕ್ಕಿದೆ. ಮಯೂರಿ ಉಪಾಧ್ಯಾಯ ಅವರು ದೇಶದಾದ್ಯಂತ ಮಾತ್ರವಲ್ಲದೆ ಪ್ರಪಂಚದ ಮೂಲೆ...