Recent News

10 months ago

ಮೂಢನಂಬಿಕೆ ವಿರುದ್ಧ ಜನ ಜಾಗೃತಿ ಮೂಡಿಸ್ತಿದ್ದಾರೆ ತುಮಕೂರಿನ ನವೀನ್

ತುಮಕೂರು: ಸಮಾಜ ಎಷ್ಟು ಮುಂದುವರಿತಿದ್ಯೋ ಮೂಢನಂಬಿಕೆಯೂ ಅಷ್ಟೇ ಗಾಢವಾಗ್ತಿದೆ. ಬುಡುಬುಡುಕೆ ಶಾಸ್ತ್ರ, ಗಿಣಿ ಶಾಸ್ತ್ರಗಳ ಹೆಸರನ್ನು ಹೇಳಿ ಜನರನ್ನು ವಂಚಿಸುತ್ತಿರುವ ಕಳ್ಳರ ಬಗ್ಗೆ ತುಮಕೂರಿನ ವ್ಯಕ್ತಿಯೊಬ್ಬರು ಜಾಗೃತಿ ಮೂಡಿಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಿಲ್ಲಾರ್ಲಹಳ್ಳಿ ನಿವಾಸಿಯಾಗಿರೋ ನವೀನ್ ಗಿಣಿಶಾಸ್ತ್ರ, ಬುಡುಬುಡುಕೆ ಶಾಸ್ತ್ರದ ಮೋಸದ ಜಾಲದ ಬಗ್ಗೆ ಅರಿವು ಮೂಡಿಸ್ತಿದ್ದಾರೆ. ಸ್ವತಃ ತಾನೇ ಬುಡುಬುಡುಕೆ, ಗಿಣಿಶಾಸ್ತ್ರ, ಸ್ವಾಮೀಜಿ ರೀತಿ ವೇಷ ಧರಿಸಿ ಊರೂರು ಸುತ್ತಿ ಮಂಕುಬೂದಿ ಎರಚೋವರ ಅಸಲಿಯತ್ತು ಬಯಲು ಮಾಡುತ್ತಿದ್ದಾರೆ ಅಂತ ಗ್ರಾಮಸ್ಥರಾದ ಧನಂಜಯ್ ತಿಳಿಸಿದ್ದಾರೆ. […]

11 months ago

ಬಿಗ್‍ಬಾಸ್ ಮನೆಯಲ್ಲಿ ಮುತ್ತು ಕೊಟ್ಟ ಸೋನು – ಕಿಸ್ ಪಡೆದವ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್‍ಬಾಸ್ ನಲ್ಲಿ ಪ್ರತಿ ಸೀಸನ್ ನಲ್ಲಿ ಒಂದು ಜೋಡಿ ಸ್ಪರ್ಧಿಗಳ ನಡುವೆ ಪ್ರೀತಿ ಇದೆ ಎಂಬ ಗಾಸಿಪ್ ಇರುತ್ತದೆ. ಅದೇ ರೀತಿ ಈ ಬಾರಿಯೂ ಸೀಸನ್ 6 ರಲ್ಲಿ ಸ್ಪರ್ಧಿ ಸೋನು ಪಾಟೀಲ್ ಮತ್ತು ಗಾಯಕ ನವೀನ್ ಇಬ್ಬರು ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಮನೆಯಲ್ಲಿ ನವೀನ್...

ತಾ.ಪಂ ಅಧ್ಯಕ್ಷರ ಕಾರ್ ಜಖಂ ಪ್ರಕರಣ- ಮಾಜಿ ಶಾಸಕ ಸುರೇಶ್ ಗೌಡ ಪ್ರತಿಕ್ರಿಯೆ ನೀಡಿದ್ದು ಹೀಗೆ

2 years ago

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕು ಪಂಚಾಯ್ತಿ ಅಧ್ಯಕ್ಷ ನವೀನ್ ಕುಮಾರ್ ತಮ್ಮ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಜಖಂಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 25 ಜನರ ಮೇಲೆ ದೂರು ದಾಖಲಿಸಿದ್ದಾರೆ. ಆದರೆ ನವೀನ್ ಕುಮಾರ್ ಅವರ ಆರೋಪವನ್ನು ನಿರಾಕರಿಸಿರುವ ಮಾಜಿ...

ಮಂಡ್ಯ: ಪಂಚಾಯ್ತಿ ಅಧ್ಯಕ್ಷರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಜಖಂಗೊಳಿಸಿದ್ರು

2 years ago

ಮಂಡ್ಯ: ರಾಜಕೀಯ ದ್ವೇಷಕ್ಕೆ ಜಿಲ್ಲೆಯ ನಾಗಮಂಗಲ ತಾಲೂಕು ಪಂಚಾಯ್ತಿ ಅಧ್ಯಕ್ಷರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ, ಕಾರನ್ನು ಸಂಪೂರ್ಣ ಜಖಂಗೊಳಿಸಿರುವ ಘಟನೆ ನಡೆದಿದೆ. ಶಾಸಕ ಚಲುವರಾಯಸ್ವಾಮಿ ಬೆಂಬಲಿಗರಾದ ಅಧ್ಯಕ್ಷ ನವೀನ್, ನನ್ನ ಕಾರಿನ ಮೇಲೆ ಮಾಜಿ ಶಾಸಕ ಸುರೇಶ್ ಗೌಡ...

ಮಂಡ್ಯ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

2 years ago

ಮಂಡ್ಯ: ಯುವಕನನ್ನು ಕಟ್ಟಿ ಹಾಕಿ ನಂತರ ಅವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ. 28 ವರ್ಷದ ನವೀನ್ ಕೊಲೆಯಾದ ದುರ್ದೈವಿ. ಕನಕಪುರ ಮೂಲದ ನವೀನ್ ಮಂಡ್ಯದಲ್ಲಿ ವಾಸಿಸುತ್ತಿದ್ದರು....

ಉಡುಪಿಯ ನವೀನ್‍ಗೆ ಯುಪಿಎಸ್‍ಸಿಯಲ್ಲಿ 37ನೇ ಶ್ರೇಯಾಂಕ

2 years ago

ಉಡುಪಿ: ಬಹು ನಿರೀಕ್ಷಿತ ಯುಪಿಎಸ್‍ಸಿ ರಿಸಲ್ಟ್ ಘೋಷಣೆಯಾಗಿದೆ. ಮೊದಲ ಶ್ರೇಯಾಂಕ ಕರ್ನಾಟಕದ ಪಾಲಾಗಿದೆ. ದೇಶದಲ್ಲೇ 37ನೇ ಶ್ರೇಯಾಂಕ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲುವಿನ ನವೀನ್ ಭಟ್‍ಗೆ ಸಿಕ್ಕಿದೆ. ಸದ್ಯ ಬೆಂಗಳೂರಿನಲ್ಲಿರುವ ನವೀನ್, ಚೆನ್ನೈನ ಶಂಕರ ಐಎಎಸ್ ಅಕಾಡೆಮಿಯ ವಿದ್ಯಾರ್ಥಿಯಾಗಿ ಕೋಚಿಂಗ್...

ನಟಿ ಭಾವನಾ – ನವೀನ್ ಮದುವೆ ಡೇಟ್ ಫಿಕ್ಸ್

2 years ago

ಬೆಂಗಳೂರು: ನಟಿ ಭಾವನಾ ಮೆನನ್ ಹಾಗೂ ಕನ್ನಡ ನಿರ್ಮಾಪಕ ನವೀನ್ ವಿವಾಹದ ಡೇಟ್ ಫಿಕ್ಸ್ ಆಗಿದೆ. ಇದೇ ವರ್ಷ ಅಕ್ಟೋಬರ್ 27ರಂದು ಕೇರಳದ ತ್ರಿಶೂರ್‍ನಲ್ಲಿ ವಿವಾಹವಾಗಲಿದ್ದಾರೆ. ಸಂಬಂಧಿಕರು ಹಾಗೂ ಆಪ್ತರನ್ನಷ್ಟೇ ಮದುವೆಗೆ ಆಹ್ವಾನಿಸುವುದಾಗಿ ಭಾವನಾ ತಾಯಿ ಪುಷ್ಪಾ ಹೇಳಿದ್ದಾರೆ. ಮೇ ತಿಂಗಳ...

ಸ್ಯಾಂಡಲ್‍ವುಡ್ ನಿರ್ಮಾಪಕನ ಜೊತೆ ನಟಿ ಭಾವನಾ ಮೆನನ್ ನಿಶ್ಚಿತಾರ್ಥ

3 years ago

ತಿರುವನಂತಪುರಂ: ಬಹುಭಾಷಾ ನಟಿ ಭಾವನಾ ಮೆನನ್‍ಗೆ ಕಂಕಣ ಭಾಗ್ಯ ಕೂಡಿಬಂದಿದೆ. ಸ್ಯಾಂಡಲ್‍ವುಡ್‍ನಲ್ಲಿ ರೋಮಿಯೋ ಚಿತ್ರದ ನಿರ್ಮಾಪಕ ನವೀನ್ ಜೊತೆ ನಟಿ ಭಾವನರವರ ಎಂಗೇಜ್‍ಮೆಂಟ್ ನೆರವೇರಿದೆ. ನವೀನ್ ಮತ್ತು ಭಾವನ ನಡುವೆ ಲವ್ ಇದೆ ಎಂದು ಗಾಂಧಿನಗರದಲ್ಲಿ ಗಾಸಿಪ್‍ಗಳು ಹರಿದಾಡಿದ್ದವು. ಈಗ ಮಾತಿಗೆ...