Wednesday, 19th February 2020

Recent News

3 months ago

ಪಂಜಾಬ್ ಕಾಂಗ್ರೆಸ್ ಸರ್ಕಾರಕ್ಕೆ ಶುರುವಾಯ್ತು-ಆಪ್ ಜೊತೆ ಕೈ ಜೋಡಿಸ್ತಾರಾ ಸಿಧು?

ಚಂಡೀಗಢ: ಪಂಜಾಬ್‍ನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಂಡಾಯದ ಬಿಸಿ ತಾಗಿದ್ದು, ಆಮ್ ಆದ್ಮಿ ಪಾರ್ಟಿ (ಆಪ್) ಜೊತೆ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಕೈ ಜೋಡಿಸ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿವೆ. ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮೇಲೆ ಅಸಮಾಧಾನ ಹೊಂದಿರುವ ನವಜೋತ್ ಸಿಂಗ್ ಸಿಧು ಅವರನ್ನು ಸೆಳೆಯುವ ಪ್ರಯತ್ನವನ್ನು ಆಪ್ ನಾಯಕರು ಮಾಡುತ್ತಿದ್ದಾರೆ. ಬಹಿರಂಗವಾಗಿಯೇ ಸಿಧು ಅವರನ್ನು ಪಕ್ಷಕ್ಕೆ ಬರುವಂತೆ ಆಪ್ ನಾಯಕರು ಆಹ್ವಾನಿಸಿದ್ದಾರೆ. ಈ ಕುರಿತು ಮಾತನಾಡಿರುವ ಆಪ್ ಶಾಸಕ ಅಮನ್ ಅರೋಡಾ, ಸಿಎಂ ಅಮರಿಂದರ್ […]

3 months ago

ಇಮ್ರಾನ್ ಖಾನ್ ಕಿಂಗ್ ಆಫ್ ಹಾರ್ಟ್ಸ್ ಎಂದ ಸಿಧು

ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಕಿಂಗ್ ಆಫ್ ಹಾರ್ಟ್ಸ್ ಎಂದು ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಹಾಡಿ ಹೊಗಳಿದ್ದಾರೆ. ಪಾಕಿಸ್ತಾನದ ಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಕಿಂಗ್ ಆಫ್ ಹಾರ್ಟ್ಸ್, ನಿಮಗೆ ಧನ್ಯವಾದಗಳು. ಸಿಕಂದರ್(ಅಲೆಕ್ಸಾಂಡರ್) ಭಯದಿಂದ ಜಗತ್ತನ್ನು ಗೆದ್ದರೆ, ನೀವು ಪ್ರಪಂಚದಾದ್ಯಂತ ಹೃದಯಗಳನ್ನು...

ಪಂಜಾಬಿನಲ್ಲಿ ಕೈ ಬಂಡಾಯ – ಸಚಿವ ಸ್ಥಾನಕ್ಕೆ ಸಿಧು ರಾಜೀನಾಮೆ

7 months ago

ನವದೆಹಲಿ: ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಸಿಧು ತಮ್ಮ ರಾಜೀನಾಮೆ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನನ್ನ ರಾಜೀನಾಮೆ...

ದೆಹಲಿ ತಲುಪಿತು ಪಂಜಾಬ್ ಕೈ ಕಲಹ : ರಾಹುಲ್ ಭೇಟಿಯಾದ ಸಿಧು

8 months ago

ನವದೆಹಲಿ: ಪಂಜಾಬ್‍ನ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖಂಡೆ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ ಪಂಜಾಬ್ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ದೆಹಲಿಗೆ ಶುಕ್ರವಾರವೇ ಬಂದಿರುವ ನವಜೋತ್ ಸಿಂಗ್ ಸಿಧು ಅವರು ಪಕ್ಷದ ನಾಯಕರನ್ನು...

ಕ್ಯಾಪ್ಟನ್ ವಿರುದ್ಧ ಕಮೆಂಟ್, ಸಿಧುಗೆ ಅಸಮಾಧಾನ ಇದ್ರೆ ಸಚಿವ ಸ್ಥಾನ ಬಿಡಲಿ – ಪಂಜಾಬ್ ಸಚಿವ

9 months ago

ನವದೆಹಲಿ: ಪಂಜಾಬಿನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬಗ್ಗೆ ಅಸಮಾಧಾನ ಇದ್ದರೆ, ನವಜೋತ್ ಸಿಂಗ್ ಸಿಧು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಸಾಧು ಸಿಂಗ್ ಧರ್ಮಶಾಟ್ ಅವರು ಕಿಡಿಕಾರಿದ್ದಾರೆ. ತನ್ನ ಪತ್ನಿಗೆ ಈ ಬಾರಿಯ ಲೋಕಸಭಾ ಚುನವಾಣೆಯಲ್ಲಿ ಟಿಕೆಟ್...

ನನ್ನನ್ನು ತೆಗೆದು ಸಿಎಂ ಆಗಲು ಸಿಧು ಪ್ರಯತ್ನ: ಅಮರೀಂದರ್ ಸಿಂಗ್

9 months ago

ಚಂಢೀಗಢ: ಪಂಜಾಬ್ ಸಿಎಂ ಮತ್ತು ಸಚಿವ ನವಜೋತ್ ಸಿಂಗ್ ಸಿಧು ನಡುವೆ ಎಲ್ಲವೂ ಸರಿ ಇಲ್ಲ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ನನ್ನನ್ನು ಪಕ್ಕಕ್ಕೆ ಸರಿಸಿ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್...

ಕಡಿಮೆ ಕೆಲಸ ಮಾಡಿ ಹೆಚ್ಚು ಪ್ರಚಾರ ತೆಗೆದುಕೊಳ್ಳುವ ನವವಧುವಿನಂತೆ ಮೋದಿ: ಸಿಧು

9 months ago

ಇಂಧೋರ್: ಪ್ರಧಾನಿ ಮೋದಿ ಕಡಿಮೆ ಕೆಲಸ ಮಾಡಿ ಹೆಚ್ಚು ಕೆಲಸ ಮಾಡಿದಂತೆ ನಟಿಸುವ ವಧುವಿನಂತೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿವಾದತ್ಮಾಕ ಹೇಳಿಕೆಯನ್ನು ನೀಡಿದ್ದಾರೆ. ಮದುವೆಯಾಗಿ ಪತಿ ಮನೆಗೆ ಬಂದ ವಧು ಕಡಿಮೆ ರೊಟ್ಟಿ ಮಾಡಿದರೂ, ನೆರೆಹೊರೆಯವರು ಹೆಚ್ಚು...

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ರಾಜಕೀಯ ನಿವೃತ್ತಿ- ನವಜೋತ್ ಸಿಂಗ್ ಸಿಧು

10 months ago

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಯುಪಿಎ ಮುಖ್ಯಸ್ಥೆ ಸೋನಿಯಾ...