ವಿರೋಧ ಪಕ್ಷದ ನಾಲ್ವರು ಶಾಸಕರು ಸೇರಿ, 57 ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ
ಮುಂಬೈ: ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್‍ಸಿಪಿಯ ಮೂವರು ಹಾಗೂ ಕಾಂಗ್ರೆಸ್ ಒಬ್ಬ ಶಾಸಕ…
ಎನ್‍ಸಿಪಿ ಸಚಿನ್ ಅಹಿರ್ ಶಿವಸೇನೆಗೆ ಜಂಪ್
ಮುಂಬೈ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ನಾಯಕರ ಪಕ್ಷಾಂತರ ನಡೆಯುತ್ತಿದ್ದು, ಮುಂಬೈ ವಿಭಾಗದ ನ್ಯಾಷನಲ್…
ಪತ್ನಿ, ಮಕ್ಕಳಿಲ್ಲದ ಮೋದಿಗೆ ಪರಿವಾರದ ಮಹತ್ವ ಹೇಗೆ ಅರ್ಥವಾಗುತ್ತೆ: ಶರದ್ ಪವಾರ್
ಮುಂಬೈ: ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿಯವರ…
ದೇವೇಗೌಡರೇ ಕರ್ನಾಟಕದ ಜನತೆಗೆ ಉತ್ತರ ನೀಡಿ: ಪ್ರಧಾನಿ ಮೋದಿ
ಹೈದರಾಬಾದ್: ಜಮ್ಮು-ಕಾಶ್ಮೀರದಲ್ಲಿ ದೇಶ ಇಬ್ಭಾಗ ಮಾಡಲು ಪ್ರಯತ್ನಿಸುತ್ತಿರುವ ನ್ಯಾಷನಲ್ ಕಾನ್ಫರೆನ್ಸ್(ಎನ್‍ಸಿ) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.…
ಬ್ಯಾಂಕ್ ಎಟಿಎಂಗಳಲ್ಲಿ ಹಣ ಸಿಗದಿರುವುದಕ್ಕೆ ಬಿಜೆಪಿಯೇ ನೇರ ಕಾರಣ: ಎನ್‍ಸಿಪಿ ಮುಖಂಡ ತ್ರಿಪಾಠಿ
ಬೆಂಗಳೂರು: ಬ್ಯಾಂಕ್ ಎಟಿಎಂಗಳಲ್ಲಿ ಹಣ ಸಿಗುತ್ತಿಲ್ಲ. ಇದಕ್ಕೆಲ್ಲ ಬಿಜೆಪಿಯೇ ನೇರ ಕಾರಣ. ಚುನಾವಣೆ ಸಮಯದಲ್ಲಿಯೇ ಆರ್ಥಿಕ…
