Thursday, 17th October 2019

Recent News

5 months ago

ಎಕ್ಸಿಟ್ ಪೋಲ್ ನಿಖರವೇ? – 1998 ರಿಂದ 2014ರವರೆಗೆ ಏನು ಹೇಳಿತ್ತು? ಫಲಿತಾಂಶ ಏನು ಬಂದಿತ್ತು?

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು ಈ ಬಾರಿಯೂ ಕೇಂದ್ರದಲ್ಲಿ ಎನ್‍ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂದು ಭವಿಷ್ಯ ನುಡಿದಿವೆ. ಕೆಲವು ಸಮೀಕ್ಷೆಗಳು ಎನ್‍ಡಿಎ ಒಕ್ಕೂಟ 300ರ ಗಡಿ ದಾಟಿದರೆ ಕೆಲವೊಂದು ಸಮೀಕ್ಷೆಗಳು ಬಿಜೆಪಿಯೊಂದೇ 300ರ ಗಡಿ ದಾಟಲಿದೆ ಎಂದು ಹೇಳಿದೆ. ಚುನಾವಣಾ ಪೂರ್ವ ಸಮೀಕ್ಷೆಗಳಿಗಿಂತ ಎಕ್ಸಿಟ್ ಪೋಲ್ ಸಮೀಕ್ಷೆಗಳು ಫಲಿತಾಂಶದ ಹತ್ತಿರ ಇರುತ್ತದೆ ಎನ್ನುವುದು ಚುನಾವಣಾ ಪಂಡಿತರ ಮಾತು. ಫಲಿತಾಂಶದ ಹತ್ತಿರ ಇರುತ್ತದೆ ಎನ್ನುವ ಒಂದೇ ಕಾರಣಕ್ಕೆ ಎಕ್ಸಿಟ್ ಪೋಲ್‍ಗಳನ್ನು ನಂಬುವಂತಿಲ್ಲ. ಈ ಹಿಂದೆ ಎಕ್ಸಿಟ್ ಪೋಲ್ […]

5 months ago

ಎನ್‍ಡಿಎ ಮೈತ್ರಿ ಪಕ್ಷಗಳಿಗೆ ಅಮಿತ್ ಶಾ ಡಿನ್ನರ್

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ಬಹಿರಂಗವಾದ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರ ಪಡೆಯಲಿದೆ ಎಂಬ ವರದಿಯ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈತ್ರಿ ಪಕ್ಷಗಳಿಗೆ ಡಿನ್ನರ್ ಏರ್ಪಡಿಸುತ್ತಿದ್ದಾರೆ. ಬಿಜೆಪಿ ಮೂಲಗಳ ಅನ್ವಯ ಎನ್‍ಡಿಎ ಮೈತ್ರಿ ಪಕ್ಷಗಳಿಗೆ ಮಂಗಳವಾರದಂದು ಭೋಜನ ಕೂಡ ಏರ್ಪಡಿಸಲಾಗುತ್ತದೆ ಎನ್ನಲಾಗಿದೆ. ದೇಶದ ಪ್ರಮುಖ 14 ಚುನಾವಣೋತ್ತರ ಸಮೀಕ್ಷೆಗಳಲ್ಲಿ...

ಮೈತ್ರಿ ಮಾಡ್ಕೊಂಡು ನಾವು ಕೆಟ್ಟೆವು – ಶರವಣ

5 months ago

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ನಾವು ಕೆಟ್ಟೆವು ಎಂದು ಜೆಡಿಎಸ್ ನಾಯಕ ಶರವಣ ಹೇಳಿದ್ದಾರೆ. ಪಬ್ಲಿಕ್ ಟಿವಿಯ ಚುನಾವಣೋತ್ತರ ಸಮೀಕ್ಷೆಯ ಫಲತಾಂಶದ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಯಕರ ನಡುವೆ ಮೈತ್ರಿ ಆಗಿದ್ದರೂ ತಳ ಮಟ್ಟದಲ್ಲಿ  ಇದು ಕೆಲಸ ಮಾಡಲಿಲ್ಲ....

ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ : ಯಾವ ಸಮೀಕ್ಷೆ ಏನು ಹೇಳುತ್ತೆ?

5 months ago

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತೃತ್ವದ ಎನ್‍ಡಿಎ 2014ರ ಚುನಾವಣೆಯಂತೆ ಈ ಬಾರಿಯೂ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಭವಿಷ್ಯ ನುಡಿದಿದೆ. ಭಾನುವಾರ ಸಂಜೆ ಪ್ರಕಟಗೊಂಡ ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ....

ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ

6 months ago

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್(91) ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಎನ್‍ಡಿಎ ನಾಯಕರು ಸಹ ಸಾಥ್ ನೀಡಿ ತಮ್ಮ ಶಕ್ತಿ ಪ್ರದರ್ಶನವನ್ನು...

ಕಾಶಿ ವಿಶ್ವನಾಥನ ನಾಡಲ್ಲಿ ‘ನಮೋ’ ಕಹಳೆ-ನಾಮಪತ್ರ ಸಲ್ಲಿಕೆಗೂ ಮುನ್ನ ಮೋದಿ ಶಕ್ತಿ ಪ್ರದರ್ಶನ

6 months ago

ನವದೆಹಲಿ: ಉತ್ತರ ಭಾರತದಲ್ಲಿ ಲೋಕ ಚುನಾವಣಾ ಅಬ್ಬರ ಜೋರಾಗುತ್ತಿದೆ. ದೇಶದ ಪುರಾತನ ನಗರ ವಾರಣಾಸಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ. ನಾಳೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ದೇಶದ...

ಬಾಲಕೋಟ್‍ನಲ್ಲಿ ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಜೆಡಿಎಸ್, ಕಾಂಗ್ರೆಸ್‍ಗೆ ನೋವಾಗಿದೆ: ಮೋದಿ

6 months ago

– ಕರ್ನಾಟಕ ಸರ್ಕಾರದ ರಿಮೋಟ್ 12 ಜನ್ರ ಕೈಯಲ್ಲಿದೆ – ಹಗರಣ ಮಾಡಿದವರ ವಿರುದ್ಧ ಮತ ಹಾಕಿ ಶಿಕ್ಷೆ ನೀಡಿ ಚಿತ್ರದುರ್ಗ: ಬಾಲಕೋಟ್ ಮೇಲಿನ ವಾಯು ದಾಳಿಯಿಂದ ಪಾಕಿಸ್ತಾನಕ್ಕೆ ನೋವು ಆಗಿದೆಯೋ ಗೊತ್ತಿಲ್ಲ. ಇಲ್ಲಿಯ ಜೆಡಿಎಸ್ ಮತ್ತು ಕಾಂಗ್ರೆಸ್ ತುಂಬಾನೇ ನೋವಾಗಿದೆ....

ನನ್ನ ಹಣದಿಂದ ಜೆಟ್ ಏರ್‍ವೇಸ್ ಉಳಿಸಿ: ಮಲ್ಯ ಸಾಲು ಸಾಲು ಟ್ವೀಟ್

7 months ago

– ಎನ್‍ಡಿಎ ಸರ್ಕಾರ ದ್ವಿಮುಖ ನೀತಿ ವಿರುದ್ಧ ಕಿಡಿ ನವದೆಹಲಿ: ಜೆಟ್ ಏರ್‍ವೇಸ್ ಮುಖ್ಯಸ್ಥ ನರೇಶ್ ಗೋಯಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ಬಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮದ್ಯದ ದೊರೆ ವಿಜಯ್ ಮಲ್ಯ, ನನ್ನ ಹಣವನ್ನ...