Tuesday, 22nd October 2019

2 years ago

ರಾಷ್ಟ್ರಪತಿ ಹುದ್ದೆಗೆ ಡಾ. ವೀರೇಂದ್ರ ಹೆಗ್ಗಡೆ ಹೆಸರು – ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ

ನವದೆಹಲಿ: ಮುಂದಿನ ತಿಂಗಳು ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಒಕ್ಕೂಟ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿರುವ ಬೆನ್ನಲ್ಲೇ ಕರ್ನಾಟಕದವರಿಗೆ ಈ ಪಟ್ಟ ಒಲಿಯಬಹುದು ಅನ್ನೋ ಸುದ್ದಿ ಹಬ್ಬಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಎನ್‍ಡಿಎ ತನ್ನ ಅಭ್ಯರ್ಥಿಯಾಗಿ ಪರಿಗಣಿಸಬಹುದು ಅನ್ನೋ ಮಾತು ಕೇಳಿಬಂದಿದೆ. ಭಾನುವಾರವಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್, ಹಣಕಾಸು […]

2 years ago

ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

ನವದೆಹಲಿ: ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ನಜೀಂ ಝೈದಿ 15ನೇ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದರು. ಯಾವ ದಿನ ಏನು? ಜೂನ್ 14: ರಾಷ್ಟ್ರಪತಿ ಚುನಾವಣೆಗಾಗಿ ಅಧಿಸೂಚನೆ ಜೂನ್ 28: ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನ ಜೂನ್ 29:...

ಎಷ್ಟು ಮಂದಿಗೆ ಉದ್ಯೋಗ ನೀಡಿದ್ದೀರಿ? ವಿವರ ಕೊಡಿ: ಸಚಿವರಿಗೆ ಮೋದಿ ಸೂಚನೆ

2 years ago

ನವದೆಹಲಿ: ಎನ್‍ಡಿಎ ಸರ್ಕಾರ ಉದ್ಯೋಗ ಸೃಷ್ಟಿಯಲ್ಲಿ ವೈಫಲ್ಯ ಅನುಭವಿಸಿದೆ ಎನ್ನುವ ಪ್ರತಿಪಕ್ಷಗಳ ಟೀಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂತ್ರಿಗಳಿಗೆ, ನಿಮ್ಮ ಸಚಿವಾಲಯದಲ್ಲಿ ಎಷ್ಟು ಉದ್ಯೋಗಗಳು ಸೃಷ್ಟಿಯಾಗಿದೆ ಎನ್ನುವುದರ ವಿವರ ನೀಡುವಂತೆ ಸೂಚಿಸಿದ್ದಾರೆ. ಅಧಿಕಾರಕ್ಕೆ ಏರಿದ ಮೂರು ವರ್ಷದಲ್ಲಿ ಕೇಂದ್ರದ ಯೋಜನೆಗಳಿಂದಾಗಿ...

ಬಿಜೆಪಿ ಅಭ್ಯರ್ಥಿಯೇ ರಾಷ್ಟ್ರಪತಿ ಆಗ್ತಾರಾ? ಎಷ್ಟು ಮತ ಬೇಕು? ಈಗ ಎಷ್ಟು ಮತ ಇದೆ?

3 years ago

ನವದೆಹಲಿ: ಉತ್ತರಪ್ರದೇಶದಲ್ಲಿ ಭಾರೀ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ ವಿಧಾನಸಭೆಯಲ್ಲಿ ಪಕ್ಷದ ಸ್ಥಾನಗಳನ್ನಷ್ಟೇ ಹೆಚ್ಚಿಕೊಂಡಿಲ್ಲ. ಬದಲಾಗಿ ಮುಂಬರುವ ರಾಷ್ಟ್ರಪತಿ ಚುನಾವಣೆಯ ಮೇಲೂ ಬಿಜೆಪಿಯ ಈ ಗೆಲುವು ಭಾರೀ ಪ್ರಭಾವ ಬೀರಲಿದೆ. ಉತ್ತರಪ್ರದೇಶದಲ್ಲಿ 325 ಸ್ಥಾನ, ಉತ್ತರಾಖಂಡ್‍ನಲ್ಲಿ 56 ಸ್ಥಾನ, ಮಣಿಪುರದಲ್ಲಿ 21, ಪಂಜಾಬ್‍ನಲ್ಲಿ...