ಪ್ರಾಣಭಯ ಬಿಟ್ಟು ಪ್ರವಾಹದಲ್ಲೂ ನದಿ ದಾಟುತ್ತಿದ್ದಾರೆ ಜನ
ರಾಯಚೂರು: ಕೃಷ್ಣಾ ನದಿಯಲ್ಲಿ 9.08 ಲಕ್ಷ ಕ್ಯೂಸೆಕ್ ನೀರು ಹರಿವಿನ ಪ್ರವಾಹದಲ್ಲೂ ಜನ ಪ್ರಾಣ ಭಯ…
ಬಸ್ ನಿಲ್ದಾಣದ ಮೇಲಿದ್ದ ನಾಲ್ವರ ರಕ್ಷಣೆ- ಲಕ್ಷ್ಮಣ ಸವದಿ ಮನೆಗೆ ಶಿಫ್ಟ್
ವಿಜಯಪುರ: ಜಿಲ್ಲೆಯ ದರೂರು ಗ್ರಾಮದ ಬಸ್ ನಿಲ್ದಾಣದ ಮೇಲೆ ಆಶ್ರಯ ಪಡೆದಿದ್ದ ನಾಲ್ವರನ್ನು ಸೇನಾ ಹೆಲಿಕಾಪ್ಟರ್…
ಜಾನುವಾರು ಬಿಟ್ಟು ಬರಲ್ಲ- ಪ್ರವಾಹದ ಮಧ್ಯೆ ಸಿಲುಕಿದ ಮೂವರು ಪಟ್ಟು
ಬಾಗಲಕೋಟೆ: ಪ್ರವಾಹದಲ್ಲಿ ಸಿಲುಕಿದಾಗ ರಕ್ಷಣೆ ಮಾಡಿದರೆ ಸಾಕು ಎಂದು ಕೆಲವರು ಕಾಯುತ್ತಿರುತ್ತಾರೆ. ಆದರೆ ಇಲ್ಲೊಂದು ಕುಟುಂಬದ…
ಪ್ರವಾಹದಿಂದ ರಕ್ಷಿಸಿದ NDRF ಸಿಬ್ಬಂದಿ ಕಾಲಿಗೆ ನಮಸ್ಕರಿಸಿದ ಮಹಿಳೆ
ಮುಂಬೈ/ಕೋಲ್ಹಾಪುರ: ಮಹಾರಾಷ್ಟ್ರದ ದಕ್ಷಿಣ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೋಲ್ಹಾಪುರ, ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಹಲವು ಜಿಲ್ಲೆಗಳು…
ಮಹಾಮಳೆಗೆ ತತ್ತರಿಸಿದ ಉತ್ತರ ಕರ್ನಾಟಕ- ಲಾರಿ ಕೆಳಗೆ ರಕ್ಷಣೆ ಪಡೆದ ಜನ
ಬೆಳಗಾವಿ: ಮಹಾಮಳೆಗೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಬಿಡದೆ ಸುರಿಯುತ್ತಿರುವ ಮಳೆಯಿಂದ ರಕ್ಷಣೆ ಪಡೆಯಲು…
ನಡುಗಡ್ಡೆಯಲ್ಲಿ 7 ಯುವಕರ ಪ್ರಾಣ ಸಂಕಟ- ಅಧಿಕಾರಿಗಳು ನಿರ್ಲಕ್ಷ್ಯ
- 30 ಜನರ ರಕ್ಷಣೆಗೆ ಮುಂದಾದ ಎನ್‌ಡಿಆರ್‌ಎಫ್ ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ದಿನೇ…
ನಾರಾಯಣಪುರ ಡ್ಯಾಂನಿಂದ ನದಿಗೆ ನೀರು – ಆಹಾರಕ್ಕಾಗಿ ಗ್ರಾಮಸ್ಥರ ಪರದಾಟ
ರಾಯಚೂರು: ನಾರಾಯಣಪುರ ಜಲಾಶಯದಿಂದ ನದಿಗೆ ಹೆಚ್ಚು ನೀರು ಬಿಟ್ಟ ಹಿನ್ನೆಲೆ ರಾಯಚೂರಿನ ನಡುಗಡ್ಡೆಗಳ ಜನ ಆಹಾರ…
ಭೀಕರ ನೆರೆ – ಎನ್‌ಡಿಆರ್‌ಎಫ್ ಬೋಟ್ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ಪಾಟ್ನಾ: ಭೀಕರ ಪ್ರವಾಹಕ್ಕೆ ಬಿಹಾರ ತತ್ತರಿಸಿ ಹೋಗಿದೆ. ಈ ಮಧ್ಯೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್)…
ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ…
ಸತತ 11 ಗಂಟೆಗಳ ಕಾರ್ಯಾಚರಣೆಯಲ್ಲಿ ಬದುಕಿ ಬಂದ ಶ್ವಾನ
ಧಾರವಾಡ: ಬದುಕಿದೆಯಾ ಬಡ ಜೀವ ಎಂಬಂತೆ, ಧಾರವಾಡದ ಕಟ್ಟಡ ದುರಂತದಲ್ಲಿ ಅವಶೇಷಗಳಡಿ ಸಿಲುಕಿದ್ದ ಸಾಕಿದ ಶ್ವಾನವೊಂದು…