Monday, 24th June 2019

Recent News

2 months ago

ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

ಬೆಂಗಳೂರು: ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿಹಿಸುದ್ದಿ ನೀಡಿದೆ. ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು, ರೈಲು ವಿಳಂಬದಿಂದಾಗಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಹೀಗಾಗಿ ಆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ ಎಂದು ಕೇಂದ್ರ ಮಾನವ […]

2 years ago

ಇಂದು ದೇಶದಾದ್ಯಂತ ನೀಟ್ ಪರೀಕ್ಷೆ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟುಗಳ ಹಂಚಿಕೆಗೆ ನೀಟ್ ಪರೀಕ್ಷೆ ಕಡ್ಡಾಯವಾದ ಬಳಿಕ ಇವತ್ತು ದೇಶದಾದ್ಯಂತ ನೀಟ್ ಪರೀಕ್ಷೆ ನಡೆಯುತ್ತಿದೆ. ಸಿಬಿಎಸ್‍ಇ ರಾಷ್ಟ್ರಾದ್ಯಂತ ಏಕರೂಪ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಸುತ್ತಿದೆ. 11 ಲಕ್ಷದ 35 ಸಾವಿರದ 104 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 103 ನಗರಗಳ 2,200 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ...