Wednesday, 21st August 2019

Recent News

7 months ago

ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

ಜೈಪುರ: ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಮಗುವನ್ನು ಹೊರತೆಗೆಯುವಾಗ ನರ್ಸ್ ನಿರ್ಲಕ್ಷ್ಯದಿಂದಾಗಿ ಈಗ ತಾಯಿ ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಪುರುಷ ನರ್ಸ್ ಎಡವಟ್ಟು ಮಾಡಿದ ಪರಿಣಾಮ ಮಗುವಿನ ಅರ್ಧ ಭಾಗ ಹೊಟ್ಟೆಯಲ್ಲಿದ್ದರೆ, ಉಳಿದ ಅರ್ಧ ಭಾಗ ಹೊರ ಬಂದಿದೆ. ನಡೆದಿದ್ದು ಏನು? ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ತಾಯಿಯ ಗರ್ಭದಿಂದ ಹಸುಗೂಸನ್ನು ಹೊರತೆಗೆಯುವಾಗ ಪುರುಷ ನರ್ಸ್ […]

1 year ago

ವೈದ್ಯರ ನಿರ್ಲಕ್ಷ್ಯದಿಂದಾಗಿ ಗೃಹಿಣಿ ಸಾವು

ದಾವಣಗೆರೆ: ವೈದ್ಯರ ನಿರ್ಲಕ್ಷದಿಂದಾಗಿ ಗೃಹಿಣಿ ಸಾವನ್ನಪ್ಪಿರುವ ಘಟನೆ ನಗರದ ಸುಚೇತನಾ ಆಸ್ಪತ್ರೆಯಲ್ಲಿ ನಡೆದಿದೆ. ಚಿತ್ತಾನಹಳ್ಳಿ ಗ್ರಾಮದ ಶಾರದಮ್ಮ (35) ಮೃತ ದುರ್ದೈವಿಯಾಗಿದ್ದಾರೆ. ಶಾರದಮ್ಮರವರು 15 ದಿನಗಳ ಹಿಂದೆ ನಗರದ ಸುಚೇತನಾ ಆಸ್ಪತ್ರೆಯಲ್ಲಿ ಗರ್ಭಕೋಶದ ಆಪರೇಷನ್ ಮಾಡಿಸಿಕೊಂಡಿದ್ದರು. ಇಂದು ಆಪರೇಷನ್ ಮಾಡಿದ ಹೊಲಿಗೆ ತೆಗೆಸಲು ಬಂದಾಗ ಅನುಮಾನಾಸ್ಪದವಾಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಶಾರದಮ್ಮರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ...