– ನೆಲಮಂಗಲ ಟೋಲ್‍ನಲ್ಲಿ ನಡೆಯುತ್ತಿಲ್ಲ ವಾಹನಗಳ ತಪಾಸಣೆ ನೆಲಮಂಗಲ: ಲಾಕ್‍ಡೌನ್‍ಗೂ ಕ್ಯಾರೆ ಎನ್ನದೆ ವಾಹನಗಳು ಬೆಂಗಳೂರಿನತ್ತ ಹೆಚ್ಚು ವಾಹನಗಳು ಆಗಮಿಸುತ್ತಿದ್ದು, ಸಿಬ್ಬಂದಿ ಸಹ ತಪಾಸಣೆ ನಡೆಸದೆ ಬಿಡುತ್ತಿದ್ದಾರೆ. ಇದರಿಂದಾಗಿ ಎಂದಿನಂತೆ ನೆಲಮಂಗಲ ಟೋಲ್‍ನಲ್ಲಿ ವಾಹನ ಸಂಚಾರ...
ಬೆಂಗಳೂರು: ಮಂಗಳವಾರ ಸಂಜೆಯಿಂದ ಲಾಕ್‍ಡೌನ್ ಜಾರಿಯಾಗುವ ಹಿನ್ನೆಲೆ ಜನ ತಮ್ಮ ಊರುಗಳತ್ತ ತೆರಳುವುದರಲ್ಲಿ ನಿರತರಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇನ್ನೊಂದೆಡೆ ವಾಹನಗಳು ಇಲ್ಲದವರು ತಮ್ಮ ಊರಿಗೆ ತೆರಳಲು ದಾರಿ ಮಧ್ಯೆ ನಿಲ್ದಾಣಗಳ...